"ಮಳೆಗಾಲದಲ್ಲಿ ಸಿಡಿ ಮೇಲೆ ಹರಿಯುವ ನೀರಿನಿಂದ ರೈತರ ಹೊಲಗಳಿಗೆ, ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು 50 ಲಕ್ಷ ರೂ ಕಾಮಗಾರಿ ನಡೆಯಲಿದೆ" ಎಂದು ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿ ಶಿರಹಟ್ಟಿ ಶಾಸಕ...
"ಬಹು ದೊಡ್ಡ ಸಂಖ್ಯೆಯಲ್ಲಿರುವ ದುಡಿಯುವ ಜನರನ್ನು ಕಾರ್ಪೊರೇಟ್ ಹುನ್ನಾರಗಳನ್ನು ಅರಿತು ವಿಫಲಗೊಳಿಸುವ ಸಾಮರ್ಥ್ಯ ಪಡೆದು ರಾಜಕೀಯ, ಸಾಂಸ್ಕೃತಿಕ ಪ್ರಜ್ಞಾವಂತರಾಗಬೇಕು. ಕಾರ್ಮಿಕ ಚಳುವಳಿ ವ್ಯಕ್ತಿತ್ವದ ಬೆಳವಣಿಗೆಯ ಆಶಯ ಎದೆಯಲ್ಲಿದೆ" ಎಂದು ಸಿ.ಐ.ಟಿ.ಯು ಮುಖಂಡ ಎಂ...
"ದೇಶದಲ್ಲಿ ಪ್ರಸ್ತುತ ದಿನಮಾನದ ಬದಲಾವಣೆಗಳಲ್ಲಿ ರಾಷ್ಟ್ರದ ಏಕತೆಗೆ ಸಮಾನತೆಯ ಹರಿಕಾರ ಬಸವಣ್ಣನವರ ಕ್ರಾಂತಿಕಾರಿ ವಿಚಾರಧಾರೆಗಳು ಅವಶ್ಯವಾಗಿವೆ" ಎಂದು ಎಸ್ಎಫ್ಐ ರಾಷ್ಟ್ರೀಯ ಉಪಾಧ್ಯಕ್ಷ ನಿತೀಶ ನಾರಾಯಣ ಹೇಳಿದರು.
ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತ ವಿದ್ಯಾರ್ಥಿ...
"ಬಸವಣ್ಣನವರ ತತ್ವ ಹಾಗೂ ಭಾರತೀಯ ಸಂವಿಧಾನದ ಆಶಯ ಒಂದೇ. ಇದನ್ನು ನಿವೆಲ್ಲರೂ ನಾವು ಅರಿಯಬೇಕಾಗಿದೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ತತ್ವ ವಿಚಾರಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ" ಎಂದು...
"ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ. ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ ಕೂಡ ಮಾಡಲಾಗುವುದು" ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು,...
ದೈಹಿಕ ಮತ್ತು ಬೌದ್ಧಿಕ ನ್ಯೂನತೆ ಹೊಂದಿರುವವರು ಸಮಾಜದಲ್ಲಿ ಸಾಮಾನ್ಯರಂತೆ ಬದುಕು ನಡೆಸಲು ಪ್ರೇರೇಪಿಸುವಲ್ಲಿ ಹಾಗೂ ಅವರಲ್ಲಿ ಆತ್ಮವಿಶ್ವಾಸವನ್ನು ಮರು ಸ್ಥಾಪಿಸುವಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಹುಮುಖ್ಯ...
ಗದಗ-ಬೆಟಗೇರಿ ಅವಳಿ ನಗರದಲ್ಲಿ ಎರಡು ಮೂರು ದಿನಗಳ ಹಿಂದೆ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಬೆಟಗೇರಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಸೂಪರ್ ಹೈಟೆಕ್ ತರಕಾರಿ ಮಾರುಕಟ್ಟೆಯ ಕಾಂಪೌಂಡ್ ಬಿರುಕು ಬಿಟ್ಟಿದೆ. ಪಿಲ್ಲರಗಳು...
ಬಾಗಲಕೋಟೆ ತಾಲೂಕಿನ ಬೊಡನಾಯಕನದಿನ್ನಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಸಿಡಿಲು ಬಡಿದು ಭಾರತಿ(41) ಎಂಬುವವರು ಮೃತಪಟ್ಟಿದ್ದಾರೆ. ಹೊಲದ ಕೆಲಸ ಮುಗಿಸಿ, ಮನೆಗೆ ಮರಳುತ್ತಿದ್ದ ವೇಳೆ ಸಿಡಿಲು ಬಡಿದಿದೆ.
ಬಾಗಲಕೋಟೆ ನಗರ ಸೇರಿದಂತೆ ತಾಲೂಕಿನ...
ಇಳಿ ವಯಸ್ಸಿನ ವೃದ್ಧ ದಂಪತಿಗೆ ಮನರೇಗಾ ಯೋಜನೆಯು ಬದುಕಲು ಆಧಾರವಾಗಿದೆ. ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರಾಗಿ ಭಾಗವಹಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸಿ ಈ ದಂಪತಿ ಯುವಕರನ್ನೂ ನಾಚಿಸುವಂತೆ ದುಡಿಮೆ ಮಾಡಿ...
ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್. ಆದರೆ, ಗದಗ ಜಿಲ್ಲೆ ರೋಣ ಪಟ್ಟಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಿ ಏಳು ತಿಂಗಳು ಕಳೆದರೂ ಬಾಗಿಲು...
ಮಾಜಿ ಪ್ರೇಮಿಯ ಬ್ಲ್ಯಾಕ್‌ಮೇಲ್‌ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್ (29) ಮೃತ ಶಿಕ್ಷಕಿ.
ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು...
"ಕುವೆಂಪು ಅವರ ಸಾಹಿತ್ಯವನ್ನು ಕುರಿತು ಕೀರ್ತಿನಾಥ ಕುರ್ತಕೋಟಿ ಅವರು ವಿಮರ್ಶ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ ಬೇಂದ್ರೆ ಅವರ ಆಳವಾದ ಸಾಹಿತ್ಯವನ್ನೂ ಅಧ್ಯಯನ ಮಾಡಿದ್ದರು. ಶಂಕರ ಮೋಕಾಶಿ ಪುಣೆಕರ, ಗಿರೀಶ್ ಕಾರ್ನಾಡ ಇನ್ನೂ ಸಮಕಾಲೀನರು...