ಗದಗ

ಗದಗ | ಇಂಗ್ಲಿಷ್ ಪರಿಪೂರ್ಣ ಭಾಷೆ ಅಲ್ಲ, ಕನ್ನಡ ಪರಿಪೂರ್ಣ ಭಾಷೆಯಾಗಿದೆ: ಕಸಾಪ ಅಧ್ಯಕ್ಷ ಮಹೇಶ ಜೋಶಿ

"ಆಂಗ್ಲ ವ್ಯಾಮೋಹಕ್ಕೆ ಚಿಕ್ಕ ಮಕ್ಕಳು ಇಂಗ್ಲಿಷ್ ಭಾಷೆಯನ್ನು ಬಳಸುವ ದುಸ್ಥಿತಿಯಲ್ಲಿದ್ದೇವೆ. ಇಂಗ್ಲಿಷ್ ಲಿಪಿಗೂ ಭಾಷೆಗೂ ವ್ಯತ್ಯಾಸವಿದೆ. ಬರೆದಂತೆ ಇಂಗ್ಲಿಷ್ ಉಚ್ಚರಿಸಲು ಬರುವುದಿಲ್ಲ. ಕನ್ನಡವನ್ನು ನಾವು ಹೇಗೆ ಬರೆಯುತ್ತೇವೆಯೋ ಹಾಗೆಯೇ ಉಚ್ಚರಿಸುತ್ತೇವೆ. ಇಂಗ್ಲಿಷ್ ಪರಿಪೂರ್ಣ...

ಗದಗ | ‘ಕನ್ನಡದಲ್ಲಿ ಕಲಿ, ಜೊತೆಗೆ ಇಂಗ್ಲೀಷನ್ನೂ ಕಲಿ’ ಸೂತ್ರವಾಗಬೇಕು: ಸಮ್ಮೇಳನಾಧ್ಯಕ್ಷ ಜೆ ಕೆ ಜಮಾದಾರ

"ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿದ್ದರೆ ಮಕ್ಕಳ ಕಲಿಕೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಇಂಗ್ಲೀಷ್ ಮತ್ತು ಮಾತೃಭಾಷೆ ಎಂದರೆ ಕಿಟಕಿ ಹಾಗೂ ಬಾಗಿಲು ಇದ್ದಂತೆ. ಮಾತೃಭಾಷೆಯಲ್ಲಿ ಕಲಿತವರು ಅತ್ಯಧಿಕ ಪ್ರತಿಭಾನ್ವಿತರಾಗಿಯೂ ಹೊರಹೊಮ್ಮಿದ್ದಾರೆ. ಕನ್ನಡದಲ್ಲಿ ಕಲಿ, ಜೊತೆಗೆ ಇಂಗ್ಲೀಷನ್ನೂ...

ಗದಗ | ಕುರ್ತಕೋಟಿ ಗ್ರಾಮದಲ್ಲಿ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಅದ್ದೂರಿ ಚಾಲನೆ

5ನೇ ಗದಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಇಂದು ಗದಗ ಜಿಲ್ಲೆಯ ಗದಗ ತಾಲ್ಲೂಕು ಕುರ್ತಕೋಟಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು  ಸರೋಜಾ ಬೂದಪ್ಪ ಅಂಗಡಿ ಅವರು ಚಾಲನೆ ನೀಡಿದರು. ಕುರ್ತಕೋಟಿ ಗ್ರಾಮದಲ್ಲಿ...

ಗದಗ | ಕಾಂತರಾಜು ವರದಿಯನ್ನು ಸರಕಾರ ಅನುಷ್ಠಾನಗೊಳಿಸಲು ಒಂದು ಹೆಜ್ಜೆ ಮುಂದಿಡಬೇಕು: ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ

"ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಸಂಖ್ಯೆ ಆಧಾರಿತ ಜನಗಣತಿಯನ್ನು ಒಪ್ಪಬೇಕು' ಎಂದು ನಿರಂತರವಾಗಿ ಪ್ರತಿಪಾದನೆ ಮಾಡುತ್ತ ಬಂದವರು. ಈ ಮೇಲ್ಜಾತಿ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂತರಾಜು ವರದಿಯ ದತ್ತಾಂಶಗಳನ್ನು ಸರಕಾರ ಒಪ್ಪಿಕೊಂಡು ಅನುಷ್ಟಾನಗೊಳಿಸುವ...

ಗದಗ | ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ: ಸಚಿವ ಎಚ್ ಕೆ ಪಾಟೀಲ

ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ. ಅಂತಹ ಸಂವಿಧಾನದಿಂದ ರಾಜಕೀಯದಲ್ಲಿ ಸಮಾನತೆ ಇದೆ. ಆದರೆ ಸಾಮಾಜಿಕವಾಗಿ ಸಮಾನತೆಯಾಗಬೇಕಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಹೇಳಿದರು. ಗದಗ ನಗರದ ಬಿ...

ಗದಗ | ನವ ಭಾರತದ ನಿರ್ಮಾತೃ ಅಂಬೇಡ್ಕರ್:‌ ಪ್ರಶಾಂತ್‌ ಜೆ ಸಿ

ಡಾ. ಬಿ ಆರ್ ಅಂಬೇಡ್ಕರ್ ಅವರು ಮನೋಸ್ವಾತಂತ್ರ್ಯ, ಧಾರ್ಮಿಕ ಸುಧಾರಣೆ, ಸಮಾನತೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಮಹತ್ವ ನೀಡಿದ್ದವರು. ಸಾಮಾಜಿಕ ಪ್ರಜಾಪ್ರಭುತ್ವದ ಹಾದಿಯ ಮೂಲಕ ನವ ಭಾರತವನ್ನು ರೂಪಿಸಿದರು ಎಂದು ಕರ್ನಾಟಕ...

ಗದಗ | ದೇಶ ಕಂಡ ಅಪ್ರತಿಮ ಸಾಧಕ ಡಾ. ಬಿ. ಆರ್. ಅಂಬೇಡ್ಕರ್ : ದೇವಣ್ಣ ತೋಟದ

"ದೇಶ ಕಂಡ ಅಪ್ರತಿಮ ಸಾಧಕ ಅಂಬೇಡ್ಕರ್ ಅವರು ಶಿಕ್ಷಣದಿಂದ ಅಸಮಾನತೆಯನ್ನ ಹೊಡೆದೊಡಿಸಿ, ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸ್ಫೂರ್ತಿ" ಎಂದು ಗ್ರಾಮದ ಹಿರಿಯ ಮುಖಂಡ ದೇವಣ್ಣ...

ಹಾವೇರಿ ಗದಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

"ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ ಮೂರು ದಿನಗಳಲ್ಲಿ ಹಾವೇರಿ ಗದಗ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ" ಎಂದು ಹವಾಮಾನ...

ಗದಗ | ಜೀವನೋಪಾಯ ಹಕ್ಕು, ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ: ಮಹೇಶ ಪತ್ತಾರ

"ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಈ ಮುಖಾಂತರ ಅವರ ಜೀವನೋಪಾಯ ಹಕ್ಕು,  ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ ಆಗಬೇಕು"...

ಗದಗ | ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

"ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ. ಮಹಾವೀರರ ವಿಚಾರಧಾರೆಗಳು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಸರ್ವೋದಯದ ಧರ್ಮತೀರ್ಥದಂತಿತ್ತು" ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹೇಳಿದರು. ಗದಗ ಪಟ್ಟಣದ ಜಿಲ್ಲಾಡಳಿತ ಭಾವನದಲ್ಲಿ...

ಗದಗ | ಹೆಚ್ಚಿನ ಆಸಕ್ತಿ, ಓದು, ಅನುಭವಗಳು ಸಾಹಿತ್ಯ ರಚನೆಗೆ ದಾರಿ : ಕತೆಗಾರ ಡಾ. ಟಿ ಎಸ್ ಗೊರವರ

"ಹೆಚ್ಚಿನ ಆಸಕ್ತಿ, ಓದು, ಅರಿವು, ಅನುಭವಗಳು ಸಾಹಿತ್ಯ ರಚನೆಗೆ ದಾರಿ ಆಗುತ್ತವೆ" ಎಂದು ಕತೆಗಾರ ಡಾ. ಟಿ. ಎಸ್ ಗೊರವರ ಹೇಳಿದರು. ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಮುಳಗುಂದದ ಆರ್.ಎನ್.ಡಿ. ಸರ್ಕಾರಿ ಪ್ರಥಮ ದರ್ಜೆ...

ಗದಗ | ಅಂಬೇಡ್ಕರ್ ಜಯಂತಿ ಅರ್ಥಪೂರ್ಣ, ವ್ಯವಸ್ಥಿತವಾಗಿ ಆಚರಿಸುವಂತೆ ಸೂಚನೆ

ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು,...

ಈ ಹೊತ್ತಿನ ಪ್ರಮುಖ ಸುದ್ದಿ