"ಬೆಂಕಿ ಹಚ್ಚುವವರ ಕೈಯಿಂದ ಇಸಿದುಕೊಂಡು ನಾವು ದೀಪ ಹಚ್ಚಬೇಕು. ಈ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಪ್ರೀತಿ, ಸಮಾನತೆ ಶಾಂತಿಯನ್ನು ಕಟ್ಟಬೇಕು" ಎಂದು ಪ್ರಗತಿಪರ ಚಿಂತಕ ಬಿ ಪಿರಭಾಷಾ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ...
"ಮೈಕ್ರೋ ಫೈನಾನ್ಸಿಗಳ ಹಾವಳಿಯಿಂದ ಗ್ರಾಹಕರು ಊರು ಬಿಡುವುದು ಆತ್ಮಹತ್ಯೆಗಳು ಮಾಡಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ. ಆದ್ದರಿಂದ ಮುಂಡರಗಿ ತಾಲೂಕಿನಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ದಿನದ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ಮೂಲಕ ಮೀಟರ್...
ಊರಲ್ಲಿ ಯಾರಾದ್ರೂ ಸತ್ತರೆ ಅವರನ್ನು ಹೂಳಲು, ಸುಡಲು ಸುಡುಗಾಡಿಗೆ ದಾರಿ ಇಲ್ಲ. ರೈತರಿಗೆ ಸುಡುಗಾಡು ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲ. ಸ್ಮಶಾನಕ್ಕೆ, ಜಮೀನಿಗೆ ಹೋಗಲು ರೈತರು, ಗ್ರಾಮಸ್ಥರು ಪರದಾಡುತ್ತಿದ್ದಾರೆ...
"ಸಂವಿಧಾನಕ್ಕೆ ದಕ್ಕೆ ತರುತ್ತಿರುವ ಮೂಲಭೂತವಾದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ" ಎಂದು ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಹಸನಸಾಬ ತಟಗಾರ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಉರ್ದು ಕಾನ್ವೆಂಟ್ ಸ್ಕೂಲ್ ನಲ್ಲಿ 76 ನೇ...
ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಹಳ್ಳಿರಂಗ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಅಕ್ಷರದವ್ವ ಸಾವಿತ್ರಿಬಾಯಿ ಪುಲೆಯವರ ಮಾರ್ಗದಲ್ಲಿ ಜರುಗಿದ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಸಂಶಾದ...
ಪ್ರತಿ ವಾರ ಬಡ್ಡಿ ಪಾವತಿಸುವಂತೆ ಮತ್ತು ಸಾಲ ಮರುಪಾವತಿಸುವಂತೆ ಮೈಕ್ರೋಫೈನಾನ್ಸ್ ಕಂಪನಿ ನೀಡುತ್ತಿದ್ದ ನಿರಂತರ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರೊಬ್ಬರು ಕುಟುಂಬ ಸಮೇತ ಮನೆ ತೊರೆದು ನಾಪತ್ತೆಯಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ಗದಗ...
ಶಾಲಾ ಕಾಲೇಜು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು ಗಜೇಂದ್ರಗಡ ಸುತ್ತ ಮುತ್ತ ಬರುವ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಹಾಸ್ಟೇಲುಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾಗಳನ್ನು ಆಳವಡಿಸಬೇಕು ಮತ್ತು ಕಡ್ಡಾಯವಾಗಿ ಸೆಕ್ಯುರಿಗಾರ್ಡಗಳನ್ನು ನೇಮಿಸಬೇಕು" ಎಂದು...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಜನೆವರಿ 27ರಂದು ನೇರ ಸಂದರ್ಶನ ನಡೆಯಲಿದೆ.
ಗದಗ ಜಿಲ್ಲೆಯ ಮುಂಡರಗಿ, ರೋಣ, ನರಗುಂದ ಹಾಗೂ ಶಿರಹಟ್ಟಿ ತಾಲ್ಲೂಕು...
ಜನೇವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗದಗ...
ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ 'ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
"ಗದಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿಗೆ ನಮ್ಮ ಹೃತ್ಪೂರ್ವಕ ನಮಸ್ಕಾರಗಳು. ಗಜೇಂದ್ರಗಡದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಇದನ್ನು ಕಾಟಾಚಾರಕ್ಕೆ ಮಾಡುತ್ತಿದ್ದಿರೊ ಮಾಡಬೇಕೆಂದು ಮಾಡುತ್ತಿದ್ದಿರೊ ಗೊತ್ತಿಲ್ಲ?" ಎಂದು ಯುವ ಕವಿ...
"ಗದಗ ನೆಲದ ಕವಿಗಳು ಅದ್ಭುತ ಸಾಹಿತ್ಯವನ್ನು ಈ ಜಗತ್ತಿಗೆ ಕೊಟ್ಟಿದ್ದಾರೆ' ಎನ್ನುವುದು 10ನೇ ಸಾಹಿತ್ಯ ಸಮ್ಮೇಳನದ ಗರಿಮೆಯಾಗಿದೆ. ಇಬ್ಬರು ಕವಿಗಳು ಜನಕಲ್ಯಾಣ ಎನ್ನುವ ಒಂದೇ ಉದ್ದೇಶವನ್ನು ಹೊಂದಿದ್ದರು" ಎಂದು ಉಪನ್ಯಾಸಕ ಎಫ್. ಏನ್...