ಗದಗ

ಗದಗ | ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟ: ಪತ್ರಕರ್ತ ಅನಿಲ್ ಹೊಸಮನಿ

“ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ” ಎಂದು ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಬೇಸರ ವ್ಯಕ್ತಪಡಿಸಿದರು. ಗದಗ ಪಟ್ಟಣದ ಕಬ್ಬಿಗರ ಕೂಟ ಭವನದಲ್ಲಿ ನಡೆದ...

ಗದಗ | ಜ.4ರಂದು ಲಕ್ಷ್ಮೀನಾರಾಯಣ ನಾಗವಾರ ನುಡಿ ನಮನ ಕಾರ್ಯಕ್ರಮ

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ನುಡಿ ನಮನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಡಿಎಸ್‌ಎಸ್ ಗದಗ ಜಿಲ್ಲಾ ಮುಖಂಡರು ತಿಳಿಸಿದ್ದಾರೆ. ಗದಗ ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಗದಗ | ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದ ಭೀಮಾ ಕೋರೆಗಾಂವ್: ಕವಿ ವೀರಪ್ಪ ತಾಳದವರ

ಸಾಮ್ರಾಜ್ಯ ವಿಸ್ತರಣೆಗಾಗಿ ಜಗತ್ತಿನಲ್ಲಿ ಅನೇಕ ಕದನಗಳು ನಡೆದು ಹೋಗಿವೆ. ಆದರೆ ಅಸಮಾನ ವ್ಯವಸ್ಥೆಯ ವಿರುದ್ಧ ಸಿಡಿದು, ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ಧವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ಕವಿ ವೀರಪ್ಪ ತಾಳದವರ ಹೇಳಿದರು. ಗದಗ...

ಗದಗ |ಮಗ ಸಾಲ ಮಾಡಿದ್ದಕ್ಕೆ ತಾಯಿಗೆ ಫೈನಾನ್ಸ್‌ ಕಂಪನಿ ಕಿರುಕುಳ; ಕಚೇರಿಯಲ್ಲಿ ಕೂಡಿ ಹಾಕಿ ಹಿಂಸೆ

ಫೈನಾನ್ಸ್‌ ಕಂಪನಿಯಲ್ಲಿ ಮಗ ಮಾಡಿದ್ದ ಸಾಲ ತೀರಿಸುವಂತೆ ಕಂಪನಿಯ ಸಿಬ್ಬಂದಿಗಳು ಸಾಲಗಾರನ ತಾಯಿಗೆ ಕಿರುಕುಳ ನೀಡಿದ್ದು, ಇಡೀ ದಿನ ಕಚೆರಿಯಲ್ಲಿ ಕೂಡಿ ಹಾಕಿ ಹಿಂಸಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯ...

ಗದಗ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಡಿ.24ಕ್ಕೆ ಬಂದ್‌ಗೆ ಕರೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಡಾ. ಬಿ ಆರ್ ಅಂಬೇಡ್ಕರ್ ಅಭಿಮಾನಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟವು...

ಗದಗ | ಜಲಜೀವನ್ ಮಿಷನ್‌ ಕುಡಿಯುವ ನೀರಿನ ಕಾಮಗಾರಿ ಕಳಪೆ; ಆರೋಪ

ಕೇಂದ್ರ ಸರ್ಕಾರದ ಮಹತ್ತರ ಅಮೃತ-2 ಯೋಜನೆಯಡಿ ಕೈಗೆತ್ತಿಕೊಂಡಿರುವ ಜಲಜೀವನ್ ಮಿಷನ್‌(ಜೆಜೆಎಂ) ಕುಡಿಯುವ ನೀರಿನ ಕಾಮಗಾರಿಯು ಎಂಜಿನಿಯರ್, ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ಕಳಪೆಯಾಗಿದೆ ಎಂದು ಗದಗ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಸಂತೋಷ...

ಗದಗ | ಸಾವಿತ್ರಿ ಬಾ ಫುಲೆ ಪ್ರಶಸ್ತಿಗೆ ಹಳ್ಳಿರಂಗ ಶಾಲೆ ಆಯ್ಕೆ

ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ "ಸಾವಿತ್ರಿ ಬಾ ಫುಲೆ ಪ್ರಶಸ್ತಿ" ಗೌರವಕ್ಕೆ ಹಳ್ಳಿರಂಗ ಶಾಲೆ ಆಯ್ಕೆಯಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆಯು "ಸಾವಿತ್ರಿ ಬಾ ಪುಲೆ" ಪ್ರಶಸ್ತಿಗೆ...

ಗದಗ | ಸ್ಕ್ಯಾನಿಂಗ್ ದರ ಹೆಚ್ಚಿಸಿ, ಮತ್ತೆ ವಿವಾದಕ್ಕೀಡಾದ ಜಿಮ್ಸ್: ಮುತ್ತು ಬಿಳಿಯಲಿ ಆಕ್ರೋಶ

ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಒಳ ಮತ್ತು ಹೊರ ರೋಗಿಗಳಿಗೆ ಉಚಿತವಾಗಿ ಸ್ಕ್ಯಾನಿಂಗ್ ಮಾಡಿಬೇಕಿತ್ತು. ಆದರೆ ಹೊರಗೆ ಫಲಕವನ್ನೂ ಹಾಕದೆ ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಾಮಾಜಿಕ‌ ಹೋರಾಟಗಾರ...

ಗದಗ | ₹293 ಕೋಟಿ ವೆಚ್ಚದ ಪಿಎಂ ಆವಾಸ್ ಯೋಜನೆ: ಉಳ್ಳವರಿಗೆ ಮನೆ, ನಿರಾಶ್ರಿತರಿಗೆ ಇನ್ನೂ ಸಿಗದ ವಾಸಿಸುವ ಭಾಗ್ಯ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ವಸತಿ ರಹಿತ ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಪಟ್ಟಣದ ಪ್ರದೇಶಗಳಲ್ಲಿ ಜಿ + 1 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಡವರಿಗೆ, ಮನೆಯಿಲ್ಲದ ನಿರಾಶ್ರಿತರಿಗೆ, ಕೊಳಚೆ ನಿವಾಸಿಗಳಿಗೆ...

ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು. ಗದಗ...

ಗದಗ | ಬಿಂಕದಕಟ್ಟಿ ಮೃಗಾಲಯದಲ್ಲಿ ಅನುಸೂಯಾ ಹೆಸರಿನ ಹುಲಿ ಸಾವು

ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದಲ್ಲಿ 16 ಹದಿನಾರು ವರ್ಷ 4 ತಿಂಗಳ ಅನುಸೂಯಾ ಹೆಸರಿನ ಹುಲಿಯು ಶನಿವಾರ ಮೃತಪಟ್ಟಿದೆ. ಹೊಲ್ಡಿಂಗ್ ಕೋಣೆಯಲ್ಲಿದ್ದ ಅನಸೂಯಾ ಹುಲಿ ತನ್ನ ವೃದ್ಧಾಪ್ಯದಿಂದ ಸಾವನ್ನಪ್ಪಿದ್ದು, ಆಕೆಯ ಮರಣದ ನಂತರ ವಿವರವಾದ...

ಗದಗ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನದಾಸ...

ಈ ಹೊತ್ತಿನ ಪ್ರಮುಖ ಸುದ್ದಿ