ಗದಗ

ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್...

ಗದಗ | ಸಂವಿಧಾನ ಬದಲಿಸುವ ವ್ಯವಸ್ಥೆಯ ವಿರುದ್ದ ಜನಕ್ರಾಂತಿ ಆಗಬೇಕಿದೆ: ಚಿಂತಕ ಬಸವರಾಜ ಸೂಳಿಬಾವಿ

ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸಲೇಬೇಕು ಎಂದೇ ಬೇರೆ ಬೇರೆಯವರಿಂದ ಹೇಳಿಸಲು ಹೊರಡುತ್ತಾರೆ. ಅನಂತಕುಮಾರ್ ಹೆಗಡೆ ನೆಪ ಮಾತ್ರ ಅಷ್ಟೇ. ಬೇರೆ ಬೇರೆ ಸಂದರ್ಭದಲ್ಲಿ ಈಗಾಗಲೇ ಹೇಳಿದ್ದಾರೆ. ಅನಂತ ಕುಮಾರ ಹೆಗಡೆ ಸಾಮಾನ್ಯ ಮನುಷ್ಯನಲ್ಲ. ಈ...

ಗದಗ | ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರ ಶಿಫಾರಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶ ಹೊರಡಿಸಿದ್ದಾರೆ. ತಾಲೂಕು ಮಟ್ಟದ...

ಗದಗ | ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್ ವಿತರಿಸಿದ ಸಚಿವ ಎಚ್.ಕೆ ಪಾಟೀಲ

ಗದಗ ವೈದ್ಯಕೀಯ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ನೂತನ ಸಿಟಿ ಸ್ಕ್ಯಾನ್ ಹಾಗೂ ವಿದ್ಯಾರ್ಥಿಗಳಿಗೆ ನೂತನ ಬಸ್ ಚಾಲನೆ ಮತ್ತು ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್‌ಗಳನ್ನು ಗದಗ...

ಗದಗ | ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ; ಸಚಿವ ಎಚ್ ಕೆ ಪಾಟೀಲ ಚಾಲನೆ

ಚುನಾವಣಾ ಸಂದರ್ಭದಲ್ಲಿ ಪ್ರತಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ಗಳನ್ನು ನೀಡಲಾಗಿತ್ತು. ಚುನಾವಣಾ ನಂತರ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸಿದೆ ಎಂದು...

ಗದಗ | ಗ್ಯಾರಂಟಿಗಳು ಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕ್ರಮ: ಸಚಿವ ಎಚ್.ಕೆ ಪಾಟೀಲ

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 1 ಕೋಟಿ 10 ಲಕ್ಷ ಜನರನ್ನು ಬಡತನ ರೇಖೆಯಿಂದ ಮೆಲೇತ್ತುವ ಮೂಲಕ ಕ್ರಾಂತಿಕಾರಕ ಕ್ರಮ ಕೈಗೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ...

ಗದಗ | ʼಕೆ ಎಚ್ ಪಾಟೀಲ ಐಟಿಐ ಕಾಲೇಜುʼ ಎಂದು ನಾಮಕರಣ 

ಗದಗ ನಗರದ ಬೆಟಗೇರಿಯ ಕಣಗಿನಹಾಳ ರಸ್ತೆಯಲ್ಲಿರುವ ಐಟಿಐ ಮಹಿಳಾ ಕಾಲೇಜಿಗೆ ಕೆ ಎಚ್ ಪಾಟೀಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್...

ಗದಗ | ಅಮ್ಮಾ ಫೌಂಡೇಶನ್ ಉದ್ಘಾಟನೆ

ಗದಗನಲ್ಲಿ ಅಮ್ಮಾ ಫೌಂಡೇಶನ್ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ರೋಟರಿ ಭವನದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಮಣಕವಾಡದ ಪರಮಪೂಜ್ಯ ಶ್ರಿಸಿದ್ದರಾಮ ದೇವರು ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮುಂದಿನ...

ಹಾವೇರಿ | ಆನಂದಸ್ವಾಮಿ ಗಡ್ಡದೇವರಮಠ ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ

ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...

ಗದಗ | ಮುಖ್ಯದ್ವಾರದ ರಸ್ತೆಗೆ ಮಾಜಿ ಶಾಸಕ ಮುತ್ತಿನಪೆಂಡಿಮಠ ನಾಮಕರಣ‌

ಗದಗ ನಗರದ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಹೋಗುವ ಮುಖ್ಯದ್ವಾರದಲ್ಲಿ ರಸ್ತೆಗೆ ಮಾಜಿ ಶಾಸಕ ಸಿ ಎಸ್ ಮುತ್ತಿನಪೆಂಡಿಮಠ ಹೆಸರನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ ಕೆ ಪಾಟಿಲ್‌ ನಾಮಕರಣ ಮಾಡಿದರು. "ಅತ್ಯಂತ ಮುಖ್ಯ ಸುಂದರ...

ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭ

‘ಭಾರತದ ಜನಗಳಾದ ನಾವು’ ಎಂಬ ಸಂವಿಧಾನದ ಪೀಠಿಕೆಯ ಸಾಲುಗಳ ಓದಿನೊಂದಿಗೆ ಗೋಗೇರಿ ಗ್ರಾಮದ ಬಾಗವಾನ ವೆಲ್‌ಫೇರ್‌ ಅ್ಯಂಡ್ ಎಜುಕೇಶನ್ ಸೊಸೈಟಿಯ ಮದರಸಾ ಮೊಹಮ್ಮದೀಯಾ ಅರೇಬಿಯಾ ಶಾಲೆಯಿಂದ 2ನೇ ವರ್ಷದ ʼದಿನಿಯಾತ್ ಜಲ್ಸಾʼ ಕಾರ್ಯಕ್ರಮ...

ಗದಗ | ಅಕ್ರಮವಾಗಿ ಮರಳು ಗಣಿಗಾರಿಕೆ; ಕ್ರಮ ಕೈಗೊಳ್ಳದ ಅಧಿಕಾರಿಗಳು

ಗದಗ ಜಿಲ್ಲೆಯ ರೋಣ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಮತ್ತು ಭೀಮ್ ಆರ್ಮಿ ತಾಲೂಕು ಸಮಿತಿ ಸದಸ್ಯರು ರಸ್ತೆ...

ಈ ಹೊತ್ತಿನ ಪ್ರಮುಖ ಸುದ್ದಿ