ಗದಗ

ಗದಗ | ಕೆಪಿಸಿಸಿ ಕಾರ್ಯಲಯ ಉದ್ಘಾಟಿಸಿದ ಮಾಜಿ ಶಾಸಕ ಗಡ್ಡದೇವರಮಠ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಲಯವನ್ನು ಶಿರಹಟ್ಟಿ ಮತ ಕ್ಷೇತ್ರದ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ರಾಜ್ಯ...

ಗದಗ | ರಾಮ ಮನಗೂಳಿ ನಿಧನಕ್ಕೆ ಸಚಿವ ಎಚ್.ಕೆ ಪಾಟೀಲ ಸಂತಾಪ

ಹಿರಿಯ ಪತ್ರಕರ್ತ ರಾಮ ಮನಗೂಳಿ ಅವರ ನಿಧನಕ್ಕೆ ಗದಗ ಜಿಲ್ಲಾ ಉಸ್ತುವಾರಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ ಪಾಟೀಲ ಹಾಗೂ ಲೋಕ ಶಿಕ್ಷಣ ಧರ್ಮದರ್ಶಿ ಮಂಡಳಿಯ ಟ್ರಸ್ಟಿಗಳು, ಮಾಜಿ‌ ಶಾಸಕ ಡಿ.ಆರ್...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು. ಗದಗ ನಗರದ ಕೆ.ಎಚ್. ಪಾಟೀಲ್...

ಗದಗ | ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಗದಗ ತಾಲೂಕಿನ ಲಕ್ಕುಂಡಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ಗದಗ...

ಗದಗ | ಲೋಕಸಭಾ ಚುನಾವಣೆ; ಚುನಾವಣಾ ಕಾರ್ಯ ನಿರ್ವಹಣೆಗೆ ಸಮಿತಿ ರಚನೆ

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಕಾರ್ಯಕ್ಕೆ ವಿವಿಧ ನೋಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡುವ ಮೂಲಕ ಸಮಿತಿಗಳನ್ನು ರಚಿಸಲಾಗಿದೆ. ನೋಡಲ್ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ...

ಗದಗ | ಮಾಂಜಾ ದಾರ ಬಳಕೆ ನಿಷೇಧ; ಬಳಕೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ: ಡಿಸಿ

ಗದಗ ಜಿಲ್ಲಾಡಳಿತ ನಿಷೇಧಿತ ಗಾಳಿಪಟ ಮಾಂಜಾ ದಾರ ಬಳಕೆ ಬೇಡ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ಅವರು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ. ಗಾಳಿಪಟ ಹಾರಿಸಲು ಬಳಕೆ ಮಾಡುವ ಮಾಂಜಾ ದಾರವನ್ನು ನಿಷೇಧಿಸಲಾಗಿದ್ದು, ಜಿಲ್ಲಾಧ್ಯಂತ ಅಪಾಯಕಾರಿ...

ಗದಗ | ಸುಗಮ, ಸುರಕ್ಷಿತ ಸಂಚಾರಕ್ಕಾಗಿ ‘ಥರ್ಡ್‌ ಐ’ ತಂತ್ರಜ್ಞಾನ; ಮಾರ್ಚ್ 1ರಿಂದ ಜಾರಿಗೆ

ಗದಗ ಜಿಲ್ಲೆಯ ರೋಣ ನಗರದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ 'ಥರ್ಡ್‌ ಐ' ತಂತ್ರಜ್ಞಾನವನ್ನು ಮಾರ್ಚ್ 1ರಿಂದ ಜಾರಿಗೆ ಬರಲಿದೆ ಎಂದು ರೋಣ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವನಿಟ್ಟಿನಲ್ಲಿ ಇತ್ತೀಚೆಗೆ...

ಗದಗ | ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ

ಐದು ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 03ರಂದು ಬೂತ್‌ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುವುದು ಹಾಗೂ ಮಾರ್ಚ್‌ 4 ರಿಂದ 6ರವರೆಗೆ ಮೂರು ದಿನಗಳ ಕಾಲ ಮನೆ-ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು,...

ಗದಗ | ಭೂ ನ್ಯಾಯಮಂಡಳಿಗೆ ಇಬ್ಬರು ಸದಸ್ಯರ ನೇಮಕ

ಹಿಂದಿನಿಂದಲೂ ಅನ್ಯಾಯದ ವಿರುದ್ಧ ಮತ್ತು ಬಡವರ, ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಕೂಡ ನನ್ನ ಹೋರಾಟ ಅದೇ ರೀತಿಯಲ್ಲಿ ಮುಂದುವರೆತ್ತದೆ. ನಾವೆಲ್ಲರೂ ಸಂವಿಧಾನದಡಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡೋಣ ಎಂದು...

ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕೊಲೆ ಮಾಡಿದೆ: ದಿಂಗಾಲೇಶ್ವರ ಸ್ವಾಮೀಜಿ

ಅನ್ಯಾಯ ತಡೆಯುವಂತೆ ಮನವಿ ಮಾಡಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೋರಾಟವನ್ನೇ ತಡೆಗಟ್ಟಲು ಮುಂದಾಗಿದೆ. ಶಿರಹಟ್ಟಿಯಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಪೊಲೀಸ್ ಇಲಾಖೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕೊಲೆ ಮಾಡಿದೆ ಎಂದು ಫಕೀರೇಶ್ವರ...

ಗದಗ | ಮಕ್ಕಳ ಕಲಿಕಾ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು: ಇಒ

ಮಕ್ಕಳ ಕಲಿಕಾ ಆಸಕ್ತಿಯನ್ನು ಗಮನಿಸಿ ಅವರ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು. ಹಾಗಾದಾಗ ಮಾತ್ರ ಮಕ್ಕಳಲ್ಲಿರುವ ಸೃಜನಶೀಲತೆಯು ಹೊರ ಬರಲು ಸಾಧ್ಯ ಎಂದು ಗದಗ ಜಿಲ್ಲೆ ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ...

ಗದಗ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಿಸಿದ ಸಚಿವ ಎಚ್ ಕೆ ಪಾಟಿಲ್

ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‍ಟಾಪ್‍ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು  ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಗದಗ...

ಈ ಹೊತ್ತಿನ ಪ್ರಮುಖ ಸುದ್ದಿ