ಗದಗ

‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

ಕಾಯಕ ಶರಣರು ಆಧ್ಯಾತ್ಮದ ಜತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲವೆಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ....

ಗದಗ | ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಫಲ-ಪುಷ್ಪ ಪ್ರದರ್ಶನ

ಗದಗ ಜನ ಸಾಮಾನ್ಯರ ಆಸಕ್ತಿ ಹಾಗೂ ಅಭಿರುಚಿಗೆ ಅನುಗುಣವಾಗಿ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಫಲ-ಪುಷ್ಪ ಪ್ರದರ್ಶನ ನಗರದ ಆರೋಗ್ಯವನ್ನು ಎತ್ತಿ ತೋರಿಸುವಂತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ,...

ಗದಗ | ನಗರಸಭೆಯಲ್ಲಿ ಕಿತ್ತಾಡಿಕೊಂಡ ಬಿಜೆಪಿ ಸದಸ್ಯರು; ವಿಡಿಯೋ ವೈರಲ್

ಗದಗ ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಪರಸ್ಪರ ಕಿತ್ತಾಡಿರುವ ಘಟನೆ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರಸಭೆ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಅಬ್ಬಿಗೇರಿ ಅವರ ಕಚೇರಿಯಲ್ಲಿ ಜಗಳ ನಡೆದಿದೆ....

ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನದ ಸಮರ್ಪಕ ಹಂಚಿಕೆಗೆ ಆಗ್ರಹ

ಎಸ್‌ಎಫ್‌ಸಿ ವಿಶೇಷ ಅನುದಾನವನ್ನು ಪಟ್ಟಣದ 23 ವಾರ್ಡ್‌ಗಳಿಗೆ ಸರಿಯಾಗಿ ಹಂಚಿಕೆ ಮಾಡಬೇಕು ಎಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,...

ಗದಗ | ಉತ್ತರ ಕರ್ನಾಟಕಕ್ಕೆ10 ವರ್ಷಗಳಿಂದ ನಿರಂತರ ಅನ್ಯಾಯ: ಬಿಜೆಪಿ ವಿರುದ್ಧ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕಕ್ಕೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಂದರೆ ಬಜೆಟ್ ವಿಚಾರದಲ್ಲಿ ಅನುದಾನ ಕೊಡುವ ವಿಚಾರದಲ್ಲಿ ಮೂಲ ಸೌಲಭ್ಯಗಳನ್ನು ಘೋಷಣೆ ಮಾಡುವ ವಿಚಾರದಲ್ಲಿ ಸಂಪೂರ್ಣವಾಗಿ ಅನ್ಯಾಯ...

ಗದಗ | ಯುವಕನ ಮೇಲೆ ಚಿರತೆ ದಾಳಿ; ಆತಂಕದಲ್ಲಿ ಸ್ಥಳೀಯರು

ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ. ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...

ಗದಗ | ಸಂತ, ಮಹನೀಯರ ಜಯಂತಿ ಆಚರಿಸುವಂತೆ ಅಧಿಕಾರಿಗಳಿಗೆ ಸೂಚನೆ

ಸಂತ ಸೇವಾ ಲಾಲ್ ಜಯಂತಿ, ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸರ್ವಜ್ಞ ಅವರ ಜಯಂತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಕಟ್ಟುನಿಟ್ಟಾಗಿ ಎಲ್ಲ ಇಲಾಖೆ ಮತ್ತು ಶಾಲಾ ಕಾಲೇಜುಗಳಲ್ಲಿ ಆಚರಿಸಬೇಕು ಎಂದು ಶಿರಹಟ್ಟಿ...

ಗದಗ | ವೈದ್ಯರ ನಿರ್ಲಕ್ಷ್ಯ ಆರೋಪ: ಅವಳಿ ಮಕ್ಕಳು, ಬಾಣಂತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ವೈದ್ಯರ ನಿರ್ಲಕ್ಷ್ಯದ ಕಾರಣದಿಂದ ಅವಳಿ ಕಂದಮ್ಮಗಳ ಸಹಿತ ಬಾಣಂತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ. ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರೂಪಾಪೂರ...

ಗದಗ | ಸಾರ್ವಜನಿಕರ ಸುರಕ್ಷಿತ ಪ್ರಯಾಣಕ್ಕಾಗಿ ಹೊಸ ಬಸ್‌ಗಳ ಖರೀದಿಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯದ ಜನತೆಗೆ ಉತ್ತಮ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆ ಒದಗಿಸಲು 325 ಹೊಸ ಬಸ್ ಖರೀದಿಗೆ ಸದ್ಯದಲ್ಲೇ ಕ್ರಮ ಜರುಗಿಸಲಾಗುತ್ತದೆ. ಒಟ್ಟಾರೆ 5,000 ಬಸ್ ಖರೀದಿ ಮಾಡುವ ಉದ್ದೇಶವಿದೆ ಎಂದು ರಾಜ್ಯ ಸಾರಿಗೆ...

ಗದಗ | ಪೊಲೀಸರಿಂದಲೇ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಪಿಎಸ್‌ಐ, ಕಾನ್ಸ್‌ಟೇಬಲ್ ಅಮಾನತು

ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಒಬ್ಬ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ. ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ಪಿಎಸ್‌ಐ ಮತ್ತು...

ಗದಗ | ಜಾಗ, ಮನಿ, ಕರೆಂಟ್, ನೀರು ಕೊಡ್ತೀವಿ ಓಟಾಕಿ ಅಂದ್ರು; ಈಗ ಏನನ್ನೂ ಕೊಡ್ಲಿಲ್ರಿ; ಅಲೆಮಾರಿ ಸಮುದಾಯಗಳ ಅಳಲು

ಅಲ್ಲಿಂದ ಇಲ್ಲಿಗೆ ಒಕ್ಕಲೆಬ್ಬಿಸಿದ್ರಿ. ಇಲ್ಲಿ ಕತ್ತಲ್ದಾಗ ಮಕ್ಳು ಮರಿ ಕಟ್ಗೊಂಡು ಬದುಕ್ತಿದ್ದೀವ್ರಿ, ರಾತ್ರಿಹೊತ್ತು ಬೆಳಕಿಲ್ರಿ, ಕುಡಿಯಾಕ ನೀರಿಲ್ರಿ, ನಮಗ ಯಾರಂದ್ರ ಯಾರ ಆಸರ ಇಲ್ಲರಿ. ಇಲ್ಲಿಂದ ಕೀಳ್ ಅಂದ್ರ ಮತ್ತೇಲ್ಲಿಗೆ ಹೋಗ್ಬೇಕನ್ನೋದು ಗೊತ್ತಿಲ್ಲರಿ....

ಗದಗ | ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಅರಸತ್ವ ಮೇಲಲ್ಲ, ಅಗಸತ್ವ ಕೀಳಲ್ಲ ಎಂದು ಕೇವಲ ಬಟ್ಟೆಯನ್ನು ಶುಬ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ಪ್ರಾಧ್ಯಾಪಕ ಡಾ. ರಾಜಶೇಖರ ಎಸ್‌ ದಾನರಡ್ಡಿ ಹೇಳಿದ್ದಾರೆ. ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ