ಗದಗ

‌ಗದಗ | ಹಿರಿಯ ಸಹಕಾರಿ ಧುರೀಣ ಶಾಂತಾರಾಮ ಹೆಗಡೆ ನಿಧನ; ಸಚಿವ ಎಚ್ ಕೆ ಪಾಟಿಲ್ ಶೋಕ

ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ವಿಜೇತ ಶಾಂತಾರಾಮ ಹೆಗಡೆ(ಶೀಗಿಹಳ್ಳಿ) ಅವರ ನಿಧನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ...

ಗದಗ | ಡಬಲ್ ಡೆಕ್ಕರ್ ಅಂಬಾರಿ ಬಸ್ ಸೇವೆಗೆ ಸಚಿವ ಎಚ್.ಕೆ ಪಾಟೀಲ್‌ ಚಾಲನೆ

ಗದಗ ನಗರದಲ್ಲಿ ಹೊಸದಾಗಿ ಸೇವೆ ಆರಂಭಿಸಿರುವ ಡಬಲ್ ಡೆಕ್ಕರ್ ಅಂಬಾರಿ ಬಸ್ ಸೇವೆಗೆ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್‌ ಮಂಗಳವಾರ (ಜ.31) ಚಾಲನೆ ನೀಡಿದರು. ಸದರಿ  ಬಸ್‍ನ ಟಿಕೆಟ್...

ಗದಗ | ಸಂವಿಧಾನ ಓದಿ ಅರ್ಥೈಸಿಕೊಳ್ಳಬೇಕು: ಡಾ. ರಾಮಚಂದ್ರ ಹಂಸನೂರ

ಸಮಾನತೆಯನ್ನು ಬಯಸುವ ಮನಸ್ಸುಗಳೆಲ್ಲ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಎಲ್ಲ ವರ್ಗದ ಜನರು ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವೆಂದು ಗದಗ ಜಿಲ್ಲೆಯ ದಲಿತ ಮುಖಂಡ ಡಾ. ರಾಮಚಂದ್ರ ಹಂಸನೂರ ಹೇಳಿದರು. ಗದಗ...

ಗದಗ | ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು: ಸುರೇಶ ಚಲವಾದಿ

ಎಲ್ಲ ಜಾತಿ ವರ್ಗದ ಜನರೂ ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು. ಆಗ ಮಾತ್ರ ಅಸ್ಪೃಷ್ಯತೆ ತೊಲಗಲು ಸಾಧ್ಯ ಎಂದು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ್...

ಗದಗ | ಸಂವಿಧಾನ ಜಾಗೃತಿ ಜಾಥಾಗೆ ಗ್ರಾ.ಪಂ. ಅಧ್ಯಕ್ಷೆ ಮಲ್ಲಮ್ಮ ಮರೆಣ್ಣವರ ಚಾಲನೆ

ಗದಗ ಜಿಲ್ಲಾಡಳಿತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಮಮ್ಮ ಮರೆಣ್ಣವರ ಚಾಲನೆ ನೀಡಿದರು. ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ...

ಗದಗ | ಗಜೇಂದ್ರಗಡದಲ್ಲಿ ಸೌಹಾರ್ದ ಮಾನವ ಸರಪಳಿ

ಗಾಂಧಿಜೀಯವರ ಹುತಾತ್ಮ ದಿನದ ಸ್ಮರಣಾರ್ಥ ಸೌಹಾರ್ದ ಕರ್ನಾಟಕ ವೇದಿಕೆ ರಾಜ್ಯಾದ್ಯಂತ ಸೌಹಾರ್ದ ಮಾನವ ಸರಪಳಿ ಅಭಿಯಾನ ನಡೆಸಿದೆ. ಗಜೇಂದ್ರಗಡಲ್ಲಿಯೂ ವೇದಿಕೆ ಕಾರ್ಯಕರ್ತರು ಕೆ.ಕೆ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ, ಸೌಹಾರ್ದತೆಯ ಸಂದೇಶ ಸಾರಿದ್ದಾರೆ. ಕಾರ್ಯಕ್ರಮದಲ್ಲಿ...

ಗದಗ | ಮುಂಡರಗಿಯಲ್ಲಿ ಸಚಿವ ಎಚ್‌.ಕೆ ಪಾಟೀಲ್ ಜನತಾ ದರ್ಶನ

ರಾಜ್ಯ ಸರ್ಕಾರ ಆಡಳಿತದಲ್ಲಿ ಪ್ರಭುತ್ವ ತಂದಿದೆ. ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿ ಹೊಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದೆ ಎಂದು ರಾಜ್ಯ...

ಗದಗ | ಸಂವಿಧಾನ ಜಾಗೃತಿ ಜಾಥಾ; ಲಕ್ಷ್ಮೇಶ್ವರದಲ್ಲಿ ತಹಶೀಲ್ದಾರ್ ಸಭೆ

ರಾಜ್ಯ ಸರ್ಕಾರ 'ಸಂವಿಧಾನ ಜಾಗೃತಿ ಜಾಥಾ' ಫೆಬ್ರವರಿ 13ರಂದು ಶಿರಹಟ್ಟಿಗೆ ತೆರಳಲಿದೆ. ಜಾಥಾವನ್ನು ಸ್ವಾಗತಿಸುವ ಕುರಿತು ಲಕ್ಷ್ಮೇಶ್ವರದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪೂರ್ವಭಾವಿ ನಡೆಸಿದೆ. ಲಕ್ಷ್ಮೇಶ್ವರದ ಉಮ್ಮಾ ವಿದ್ಯಾಲಯದಲ್ಲಿ ಫೆ.13ರಂದು ಕಾರ್ಯಕ್ರಮ ನಡೆಯಲಿದೆ. ಬಳಿಕ, ಮುಂಡಗರಿ...

ಗದಗ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ

2024-25ನೇ ಸಾಲಿನಲ್ಲಿ ಗದಗ ಜಿಲ್ಲಾ ಕೇಂದ್ರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ರಿಂಗ್ ರೋಡ್ ಕಾಮಗಾರಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ...

ಗದಗ | ಜ.30 ಗಾಂಧಿ ಹುತಾತ್ಮ ದಿನ; ಸೌಹಾರ್ದತೆ ಉಳಿವಿಗಾಗಿ ಮಾನವ ಸರಪಳಿ

ಸೌಹಾರ್ದತೆಗಾಗಿ ಗಾಂಧಿಜೀ ಹುತಾತ್ಮರಾದ ದಿನವಾದ ಜನವರಿ 30ದಂದು ಗಜೇಂದ್ರಗಡ ನಗರದ ಕೆ ಕೆ ಸರ್ಕಲ್ ಕೇಂದ್ರವಾಗಿಸಿಕೊಂಡು ಮುಖ್ಯ ರಸ್ತೆಗಳಲ್ಲಿ ಮಾನವ ಸರಪಳಿ ರಚಿಸಲು ತೀರ್ಮಾನಿಸಿದ್ದು, ಈ ಕಾರ್ಯಕ್ರಮವನ್ನು ರೋಣ ವಿಧಾನಸಭಾ ಕ್ಷೇತ್ರದ ಶಾಸಕರು...

ಗದಗ | ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿ

ಗದಗ ತಾಲೂಕಿನ ಹುಲಕೋಟಿಯ ಶ್ರೀ ಕೈಲಾಸ ಆಶ್ರಮದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿಯು ಅಪಾರ...

ಗದಗ | ತಹಸೀಲ್ದಾರ ಕಛೇರಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರ ಪರದಾಟ

ಒಂದು ಸರ್ಕಾರಿ ಕಛೇರಿ ಎಂದರೆ ಅಲ್ಲಿರುವ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳು ಇರಲೇಬೇಕು. ನಿತ್ಯ ತಹಸೀಲ್ದಾರರ ಕಚೇರಿಗೆ ಸಾವಿರಾರು ಜನರು ತಮ್ಮ ಅಹವಾಲುಗಳನ್ನು ಕಛೇರಿಗೆ ಹೊತ್ತು ಬರುತ್ತಾರೆ. ಹೀಗೆ ಬಂದ ಸಾರ್ವಜನಿಕರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ