ಗದಗ

ಗದಗ | ದೊಡ್ಡೂರು ಗ್ರಾಮದಲ್ಲಿ ಅದ್ದೂರಿ ಗಣರಾಜ್ಯೋತ್ಸವ

'ದೇಶ ಕಂಡ ಅಪ್ರತಿಮ ಹೋರಾಟಗಾರರು ಹಾಗೂ ದೇಶದ ಉನ್ನತಿಯನ್ನು ಉತ್ತುಂಗಕ್ಕೆ ಏರಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ಸಂವಿಧಾನ ಜಾರಿಗೆ ಬಂದ ದಿನ ಜನವರಿ 26' ಎಂದು ದೊಡ್ಡೂರ ಗ್ರಾಮ...

ಗದಗ | ಹಳ್ಳಿರಂಗ ಶಿಕ್ಷಣ ಸಂಸ್ಥೆಯಿಂದ 74ನೇ ಗಣರಾಜ್ಯೋತ್ಸವ ಆಚರಣೆ

ಶಾಲೆಯ ಮಕ್ಕಳು ನಮ್ಮ ದೇಶದ ಮಹಾನ್ ನಾಯಕರ ಉದಾತ್ತ ಚಿಂತನೆಗಳನ್ನು, ಅಖಂಡ ಭಾರತಕ್ಕೆ ಸುಭದ್ರವಾದ ಸಂವಿಧಾನ ಬರೆದುಕೊಟ್ಟ ಡಾ. ಬಿ ಆರ್ ಅಂಬೇಡ್ಕರ್‌ ಅವರ ದೇಶದ ಭವ್ಯ ಕನಸನ್ನು ನಾವೆಲ್ಲರೂ ಒಗ್ಗೂಡಿ ನನಸು...

ಗದಗ | 75ನೇ ಗಣರಾಜ್ಯೋತ್ಸವದ, ಮಲ್ಲಕಂಬ ಪ್ರದರ್ಶನ ನೀಡಿದ ವಿಶೇಷಚೇತನ ಮಕ್ಕಳು

ಗದಗ ಜಿಲ್ಲೆಯ ನರೇಗಲ್ಲ ಪಟ್ಟಣದ ಶ್ರೀಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಕಿವಿ ಕೇಳಿಸದ ವಿಶೇಷಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಲ್ಲಕಂಬ ಕ್ರೀಡೆ ಪ್ರದರ್ಶಿಸಿದ್ದಾರೆ. 75ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಗ ಸಂಸ್ಥೆಯ ವತಿಯಿಂದ...

ಗದಗ | ಎಚ್‌ಐವಿ ಸೋಂಕು ನಿರ್ಮೂಲನಾ ಆಂದೋಲನ

ತಾಯಿಯಿಂದ ಮಗುವಿಗೆ ಎಚ್‌ಐವಿ ಸೋಂಕು ಹರಡುವಿಕೆ ನಿರ್ಮೂಲನಾ ಆಂದೋಲನ ಹಾಗೂ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಗದಗ ನಗರದ ಹಳೆ ಜಿಲ್ಲಾಸ್ಪತ್ರೆಯ ಡ್ಯಾಪ್ಕ್ಯೂ ಕಚೇರಿಯಲ್ಲಿ ಬುಧವಾರ(ಜ.24) ಹಮ್ಮಿಕೊಳ್ಳಲಾಗಿತ್ತು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ...

ಗದಗ | 14ನೇ ರಾಷ್ಟ್ರೀಯ ಮತದಾರರ ದಿನ ಆಚರಣೆ

ಅಬ್ರಾಹಿಮ್ ಲಿಂಕನ್ ಹೇಳಿದಂತೆ ಒಂದು ವೋಟಿನ ಶಕ್ತಿಯೂ ಬಂದೂಕಿನ ಬುಲೆಟ್‍ಗಿಂತಲೂ ಅಧಿಕ ಶಕ್ತಿಯನ್ನು ಹೊಂದಿರುತ್ತದೆ. ನಾವೆಲ್ಲರೂ ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ತಪ್ಪದೇ ಅರ್ಹರಿಗೆ ನಮ್ಮ ಮತವನ್ನು ಚಲಾಯಿಸೋಣ ಎಂದು ಪ್ರಧಾನ ಜಿಲ್ಲಾ ಮತ್ತು...

ಗದಗ | ಬಸವಣ್ಣ ಪ್ರತಿಮೆ ಸುತ್ತಲು ತಡೆಗೋಡೆ ನಿರ್ಮಿಸುವಂತೆ ಕರವೇ ಆಗ್ರಹ

ಗದಗ-ಬೆಟಗೇರಿ ಹೃದಯ ಭಾಗದಲ್ಲಿರುವ ಭೀಷ್ಮ ಕೆರೆ ಬಳಿಯ ಬಸವಣ್ಣ ಪ್ರತಿಮೆ ಎದುರು ಕಸ, ಕಂಟಿಗಳು ತುಂಬಿವೆ. ಅದನ್ನು ಸ್ವಚ್ಛಗೊಳಿಸಿ, ಪ್ರತಿಮೆ ಸುತ್ತ ತಂತಿ ಬೇಲೆ ಆಳವಡಿಸಬೇಕು ಅಥವಾ ತಡೆಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿ...

ಗದಗ | ತಹಶಿಲ್ದಾರ್ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ

ಪೌರ ಕಾರ್ಮಿಕರು ಮತ್ತು ಗ್ರಾಮ ಮಟ್ಟದ ಸ್ವಚ್ಛತಾಗಾರರು ಎಂದರೆ ಜನಸಾಮಾನ್ಯರಿಂದ ಹಿಡಿದು ಸರ್ಕಾರಿ ಅಧಿಕಾರಿಗಳ ಮಟ್ಟದಲ್ಲೂ ನಿರ್ಲಕ್ಷ್ಯಗೊಳಗಾಗುತ್ತಾರೆ ಎಂದರೆ ತಪ್ಪಾಗಲಾದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಕಂದಾಯ ಮತ್ತು ತಹಶಿಲ್ದಾರ್ ಕಚೇರಿಯ ಮುಂಬಾಗ...

ಗದಗ | ಕೂಸಿನ ಮನೆ ಯೋಜನೆ – ಗ್ರಾಮೀಣ ಮಕ್ಕಳಿಗೆ ತಾಯಿಯಾಗುವ ಸೌಭಾಗ್ಯ ಆರೈಕೆದಾರರಿಗೆ ದೊರಕಿದೆ: ರವಿ ಎ.ಎನ್

ಕೂಸಿನ ಮನೆ ಕಾರ್ಯಕ್ರಮವು ಮನರೇಗಾ ಯೋಜನೆಯ ಒಂದು ಭಾಗವಾಗಿದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ಮಕ್ಕಳ ಲಾಲನೆ-ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮೀಣ ಮಕ್ಕಳ...

ಗದಗ | ಸರ್ಕಾರಿ ಶಾಲೆಗೆ ಬಿಇಒ ಆರ್.ಎನ್ ಹುರಳಿ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಗಜೇಂದ್ರಗಡದ‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್‌.ಎನ್‌ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಶಾಲೆಯ ಆವರಣವು...

ಗದಗ | ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮಾರಿದ ತಂದೆ; ಕಾರ್ಮಿಕ ಇಲಾಖೆಯಿಂದ ಬಾಲಕನ ರಕ್ಷಣೆ

ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆ‌ರ್.ನಗರ ತಾಲೂಕು ಕಾರ್ಮಿಕ...

ಗದಗ | ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜರುಗಿದ ಜಿಲ್ಲಾ ವಿಪತ್ತು...

ಗದಗ | ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಬೇಕು; ರೈತ, ಕೃಷಿ ಕೂಲಿಕಾರರ ಆಗ್ರಹ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿ ಗದಗ ಜಿಲ್ಲೆ  ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದುರು ರೈತ ಕೃಷಿಕೂಲಿಕಾರರು ಕರ್ನಾಟಕ ಪ್ರಾಂತ್ಯ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ್ಯ ಕೃಷಿ...

ಈ ಹೊತ್ತಿನ ಪ್ರಮುಖ ಸುದ್ದಿ