ಗದಗ

ಗದಗ | ಸುರಕ್ಷತಾ ಪರಿಕರಗಳಿಲ್ಲದೆ ಖಾಸಗಿ ವ್ಯಕ್ತಿಗಳಿಂದ ಮಲದ ಗುಂಡಿ ಸ್ವಚ್ಛತೆ; ಕ್ರಮಕ್ಕೆ ಆಗ್ರಹ

ಗದಗ ಪಟ್ಟಣದಲ್ಲಿ ದುರ್ಗಾ ವಿಹಾರ ಹೋಟೆಲ್ ಆವರಣದಲ್ಲಿ ಯಾವುದೇ ಸುರಕ್ಷತಾ ಪರಿಕರಗಳನ್ನು ಹಾಕಿಕೊಳ್ಳದೇ ಮಲದ ಗುಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಘಟನೆ ನಡೆದಿದೆ. ಈ ಕುರಿತು ಸಫಾಯಿ ಕರ್ಮಚಾರಿ ಜಿಲ್ಲಾ ಸಂಯೋಜಕ ರಮೇಶ ಕೋಳೂರ...

ಗದಗ | ಡಿ.28ಕ್ಕೆ ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗಾಗಿ ‘ಬೆಂಗಳೂರು ಚಲೋ’

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಗದಗ ಜಿಲ್ಲಾ ಸಮಿತಿ, ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಡಿಸೆಂಬರ್‌ 28, 29, 30ರಂದು ಪ್ರತಿಭಟನೆ ನಡೆಸಲಿದೆ. ಈ ಕುರಿತು...

ಗದಗ | ಬಾಲಕಿಯರ ನೂತನ ಬಾಲ ಮಂದಿರ ಇಂದು ಲೋಕಾರ್ಪಣೆ

ಗದಗ ನಗರದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ, ಸುಸಜ್ಜಿತ ಬಾಲಕಿಯರ ಬಾಲಮಂದಿರ ಲೋಕಾರ್ಪಣೆಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್‌ ಸೇರಿದಂತೆ ಅನೇಕ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಮಕ್ಕಳು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು ಅವರ...

ಗದಗ | ಸಂಸತ್‌ ಭದ್ರತಾ ಲೋಪ; ಎಸ್‌ಎಫ್‌ಐ ವಿರುದ್ಧ ಸುಳ್ಳು ಹರಡುತ್ತಿರುವವ ವಿರುದ್ಧ ಕ್ರಮಕ್ಕೆ ಆಗ್ರಹ

ಸಂಸತ್ತಿನಲ್ಲಿ ನಡೆದ ಘಟನೆಯ ಆರೋಪಿ ಮನೋರಂಜನ್ ಎಂಬಾತ ಎಸ್‌ಎಫ್‌ಐ ಸಂಘಟನೆಯ ಮುಖಂಡನೆಂದು ಸುಳ್ಳು ಹರಡಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಮುಖಂಡರು ಗದಗ ಅಪರ ಜಿಲ್ಲಾಧಿಕಾರಿಗೆ...

ಗದಗ | ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆಯಬೇಕು ಎಂದು...

ಗದಗ | ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಚಾಲನೆ

ಅರ್ಹ ಪ್ರತಿ ಮತದಾರರು ತಮ್ಮ ಮತದಾನ ಮಾಡುವ ಪ್ರಕ್ರಿಯೆಯ ಕುರಿತು ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಅರಿಯಬೇಕು. ಚುನಾವಣೆಯ ಮತದಾನದ ದಿನದಂದು ಸರಿಯಾಗಿ ಮತ ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು...

ಗದಗ | ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಆ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಅತಿಥಿ ಉಪನ್ಯಾಸಕರ...

ಗದಗ | ದಿಕ್ಕಿಲ್ಲದ ವೃದ್ಧರಿಗೆ ಆಶ್ರಯ ನೀಡಿದ ವಿದ್ಯಾರ್ಥಿಗಳು

ತಮ್ಮ ತಮ್ಮ ಮನೆ ಮನೆಗಳಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಆನಂದದಿಂದ, ಖುಷಿಯಾಗಿ ವೃಧ್ದಾಪ್ಯ ಜೀವನವನ್ನು ಕಳಿಯುವ ಹಿರಿಯರು ಕಾರಣಾಂತರಗಳಿಂದ ಎಲ್ಲರಿಂದ ದೂರವಾಗಿ, ಎಲ್ಲರೂ ಇದ್ದರೂ ಇಲ್ಲದಂತೆ ಎಲ್ಲೆಂದರಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ಇಂದಿನದು. ಈವರಿಗಾಗಿ...

ಗದಗ | ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆಯಾಗುತ್ತಿದೆ ವಿವಿ; ಮುತ್ತು ಬಿಳಿಯಲಿ ಆರೋಪ

ಎಚ್.ಕೆ ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಿದ್ದಾಗ ಗದಗಿಗೆ ಕೊಡುಗೆಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯನ್ನು ಸ್ಥಾಪಿಸಿದರು. ಆದರೆ, ಈಗ ವಿವಿ ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆ ಆಗುತ್ತಿದೆ ಎಂದು ದಲಿತ...

ಗದಗ | ಗುರುವಂದನಾ ಕಾರ್ಯಕ್ರಮ ಮತ್ತು ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಗುರು ಕಾರುಣ್ಯವೇ ಸದಾಚಾರ, ಶಿವಾಚಾರ, ಪ್ರಸಾದ, ಸಂತೃಪ್ತಿ, ಗುರು ಇದ್ದರೆ ದೀಕ್ಷೆ ಮತ್ತು ಪರಮಾತ್ಮನ ಕೃಪೆ ಪಡೆಯಲು ಸಾಧ್ಯವಾಗುತ್ತದೆ ಎಂದು ವೇದಮೂರ್ತಿ ಬಸಯ್ಯಶಾಸ್ತ್ರಿ ಹೇಳಿದರು. 1998 ರಿಂದ 2008ನೇ ಶೈಕ್ಷಣಿಕ ಸಾಲಿನ ಗದಗ ಜಿಲ್ಲಾ...

ಗದಗ | ಡಿ.27ರಂದು ಸಂವಿಧಾನದ ಉಳಿವಿಗಾಗಿ ಜಾಗೃತಿ ಸಮಾವೇಶ ಸಭೆ

ಸಂವಿಧಾನದ ಉಳಿವಿಗಾಗಿ ನಾವು ಕಟಿ ಬದ್ದರಾಗಬೇಕು. ಹಾಗೂ ಸಂಘಟಿತರಾಗುವುದು ಅವಶ್ಯವಿದೆ. ಸರ್ಕಾರಗಳು ತಪ್ಪು ಮಾಡಿದಾಗ ದಲಿತಪರ ಸಂಘಟನೆಗಳು ಎಚ್ಚರಿಕೆ ನೀಡುತ್ತಾ ಬಂದಿದ್ದು, ಈಗಲೂ ಆ ಕೆಲಸಗಳು ನಡೆಯುತ್ತಿವೆ ಎಂದು ಡಿಎಸ್ಎಸ್ ಗದಗ ಜಿಲ್ಲಾ...

ಗದಗ | ಕರ್ನಾಟಕ ಸಂಭ್ರಮ -50; ಬಾಲ ಪ್ರತಿಭೆಗಳಿಗಾಗಿ ಚಿಗುರು ಕಾರ್ಯಕ್ರಮ

ಕರ್ನಾಟಕ ಸುವರ್ಣ ಸಂಭ್ರಮ -50ರ ಅಂಗವಾಗಿ ಬಾಲಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಗದಗನಲ್ಲಿ ಚಿಗುರು ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು. ನಗರದ ಮುಂಡರಗಿ ರಸ್ತೆಯಲ್ಲಿನ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರ (ಡಿ.08) ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ...

ಈ ಹೊತ್ತಿನ ಪ್ರಮುಖ ಸುದ್ದಿ