ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಶಿರಹಟ್ಟಿ ತಾಲೂಕಿನ ಪ್ರತಿ ಹಳ್ಳಿಗಳ ಸಮಸ್ಯೆಗಳು ಹಾಗೂ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಬಗೆಹರಿಸಿದ್ದು,...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸುಮಾರು 5,205 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆದಿದ್ದು, ಮಳೆಯ ಅಭಾವ, ಹಸಿಯ ಕೊರತೆಯಿಂದ ಹಲವಾರು ಕೀಟ ಮತ್ತು ರೋಗಗಳು ತಗುಲಿವೆ. ಈ ಹಿನ್ನೆಲೆಯಲ್ಲಿ ರೈತರ ಮೆಣಸಿನಕಾಯಿ ಬೆಳೆ...
ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮಕ್ಕೂ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ. ಎಚ್.ಕೆ...
ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದದ್ದು. ರಾಷ್ಟ್ರದ ಬದುಕು ಹೇಗಿರಬೇಕು, ಜನಸೇವೆ, ನಮ್ಮ ಹಕ್ಕುಗಳ ಕುರಿತು ನಮ್ಮ ಸಂವಿಧಾನದ ಪೀಠಿಕೆ ಹೇಳುತ್ತದೆ. ಅದನ್ನು ಅರಿತುಕೊಂಡು ಸಂವಿಧಾನದ ಸದಾಶಯಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಕಾನೂನು, ನ್ಯಾಯ,...
ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲೆಯ ಮಂಡರಗಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ.
ಮುಂಡರಗಿ ತಾಲೂಕಿನಲ್ಲಿ ಕೃಷಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ...
2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪಿಎಚ್‌ಡಿ/ಎಂಫಿಲ್ ವಿದ್ಯಾರ್ಥಿಗಳ ಫೆಲೋಶಿಫ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್)...
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಸಾಧನೆಯ ಹಾದಿಯಲ್ಲಿದೆ. ಚಂದ್ರಯಾನ-3 ಯಶಸ್ವಿಯು ದೇಶದ 140 ಕೋಟಿ ಭಾರತೀಯರ ಇಚ್ಛೆ ಈಡೇರಿದಂತಾಗಿದೆ. ಈ ಯಶಸ್ವಿಯು ಭಾರತವನ್ನು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿಸಿದೆ ಎಂದು ವಿಜ್ಞಾನಿ ಸುಧೀಂದ್ರಬಿಂದಗಿ ಹೇಳಿದ್ದಾರೆ.
ಗದಗದಲ್ಲಿ ಜಿಲ್ಲಾಡಳಿತ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೀಡುವ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತಿ ಆಯ್ಕೆಯಾಗಿದೆ. ಕೊತಬಾಳ ಗ್ರಾಮ ಪಂಚಾಯತಿಯು 2014-15ರಲ್ಲಿಯೂ ಕೂಡ ಗಾಂಧಿ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರೈತರ ಜಮೀನುಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ವೀಕ್ಷಣೆ ಕೈಗೊಂಡು ರೈತರೊಂದಿಗೆ ಚರ್ಚೆ ನಡೆಸಿತು.
ದೊಡ್ಡೂರು ಗ್ರಾಮಕ್ಕೆ ಬೆಳಿಗ್ಗೆ...
ಗದಗ ಜಿಲ್ಲೆಯ ಮುಂಡರಗಿ ತಾಲೂಕು ಹೊರತು ಪಡಿಸಿ ಉಳಿದ ಆರು ತಾಲೂಕುಗಳನ್ನು ಈಗಾಗಲೇ ರಾಜ್ಯ ಸರ್ಕಾರ ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಅಕ್ಟೋಬರ 6 ರಂದು ಗದಗ ಜಿಲ್ಲೆಗೆ ನಾಲ್ಕು ಸದಸ್ಯರನ್ನೊಳಗೊಂಡ ಕೇಂದ್ರ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅನುಷ್ಠಾನದಲ್ಲಿ ಗದಗ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. 2023-24ರ ಆರ್ಥಿಕ ವರ್ಷದ ಮೊದಲ 6 ತಿಂಗಳಲ್ಲಿ ತನ್ನ...
ಶಿಕ್ಷಣ ಇಲಾಖೆ ಹಾಗೂ ಸರ್ವ ಶಿಕ್ಷಣ ಅಭಿಯಾನದ ಮುಖ್ಯ ಗುರಿ ಪ್ರತಿಯೊಂದು ಮಗುವನ್ನು ಪ್ರಾಥಮಿಕ ಶಿಕ್ಷಣದ ಮುಖ್ಯ ವಾಹಿನಿಗೆ ಸೇರಿಸುವುದು, ಅವರಿಗೆ ಉಚಿತ ಮತ್ತು ಕಡ್ಡಾಯದ ಶಿಕ್ಷಣ ದೊರೆಯುವಂತೆ ಮಾಡುವುದಾಗಿದೆ. ಪ್ರತಿಯೊಂದು ಮಗುವೂ...