ಗದಗ

ಗದಗ | ಗಾಂಧೀಜಿ ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ: ಎಂಎಲ್‌ಸಿ ಎಸ್‌.ವಿ ಸಂಕನೂರ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ. ಸತ್ಯ, ಪ್ರೇಮ, ಅಹಿಂಸೆ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ತಿಳಿಸಿದರು. ಗದಗದಲ್ಲಿ ಜಿಲ್ಲಾಡಳಿತ...

ಗದಗ | ಜನತಾ ದರ್ಶನ; ವಿಕಲಚೇತನ ಬಸಯ್ಯನಿಗೆ ಲ್ಯಾಪ್‌ಟಾಪ್‌ ವಿತರಣೆ

ಗದಗ ಜಿಲ್ಲಾಡಳಿತ ಭವನದಲ್ಲಿ ಜರಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವು ಸಾರ್ವಜನಿಕರ‌ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಜನಸಾಮಾನ್ಯರು ಸ್ವಾಭಿಮಾನದ ಬದುಕು‌ ಸಾಗಿಸಲು ಸರ್ಕಾರ ಸದಾ ಬ‌ದ್ಧವಾಗಿದೆ ಎಂಬುದಕ್ಕೆ ಸಾಕ್ಷಿಯಾಯಿತು. ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು...

ಗದಗ | ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದು ಅವಶ್ಯ: ಉಪನ್ಯಾಸಕ ಸೋಮಲಿಂಗ ಕರ್ಣಿ

ಪ್ರಸ್ತುತ ತಾಂತ್ರಿಕ ಯುಗದಲ್ಲಿ ಮಾನವೀಯತೆ ಕಳೆದುಕೊಳ್ಳುತ್ತಿದೆ. ಮೊದಲೆಲ್ಲಾ ಗ್ರಾಮೀಣ ಭಾಗದಲ್ಲಿ ಹಿರಿಯರ ಮಾರ್ಗದರ್ಶನ ಪಡೆಯುತ್ತಿದ್ದರು. ಆದರೆ ಗ್ರಾಮೀಣ ಹಾಗೂ ನಗರಗಳಲ್ಲಿ ಪ್ರಸ್ತುತ ದಿನಗಳಲ್ಲಿ ಸಾಕಿ ಸಲಹಿದ ತಂದೆ ತಾಯಂದಿರನ್ನು ಮನೆಯಿಂದ ಹೋರ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ. ಅವರಿಗೆ ಗದಗದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್‌ ಅವರು ಆಧಾರ್ ಮಾಡಿಸಿ ಕೊಟ್ಟಿದ್ದು,...

ಗದಗ | ಸೆ.30ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ; ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟೆಂಬರ 30ರಂದು ಬೆಳಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು...

ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ ನೀಡಿದರು. ʼವಿಶ್ವ ರೇಬಿಸ್ʼ ದಿನದ...

ಗದಗ | ಜೀವನ ರೂಪಿಸಿಕೊಂಡಂತೆ ಬದುಕು ರೂಪಗೊಳ್ಳುತ್ತದೆ: ವಿಜಯಲಕ್ಷ್ಮಿ ಇಂಗಳಹಳ್ಳಿ

ತಮ್ಮ ಮುಂದಿನ ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಿರ್ಮಿಸಿಕೊಳ್ಳಿ. ಇನ್ನುಮುಂದೆ ನಿಮ್ಮ ಜವಾಬ್ದಾರಿಗಳು ನಿಮ್ಮ ಹೆಗಲು ಏರಿವೆ. ನಿಮ್ಮ ಭವಿಷ್ಯ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ಜೀವನವನ್ನು ಹೇಗೆ ರೂಪಿಸಿಕೊಳ್ಳುವಿರೋ ಹಾಗೆ ನಿಮ್ಮ ಬದುಕು ರೂಪಗೊಳ್ಳುತ್ತದೆ"...

ಗದಗ | ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕರವೇ ಆಗ್ರಹ

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಒತ್ತಾಯಿಸಿ ಗದಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಗದಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಈ ಕಾಲೇಜಿನಲ್ಲಿ ಇರುವುದು ಕೇವಲ ಮೂವರು ಬೋಧಕರು ಮಾತ್ರ. ಭೋದಕ ಸಿಬ್ಬಂದಿಯ ಕೊರತೆಯಿಂದ ವಿದ್ಯಾರ್ಥಿಗಳ...

ಗದಗ | ಮುಂಡರಗಿ ತಾಲೂಕನ್ನು ಬರಪಿಡೀತ ಪ್ರದೇಶವೆಂದು ಘೋಷಿಸಲು ಒತ್ತಾಯ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಅಭಿವೃದ್ಧಿಯಿಂದ ಹಿಂದುಳಿದಿದ್ದು, ಬರಪೀಡಿತವೂ ಆಗಿರುವುದರಿಂದ ಮುಂಡರಗಿ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ವಿಶ್ವ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ...

ಗದಗ | ಸಪ್ಟೆಂಬರ್‌ 26ರಿಂದ ಜಾನುವಾರುಗಳಿಗೆ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಪ್ಟೆಂಬರ್‌ 26ರಿಂದ ಅಕ್ಟೋಬರ್‌ 25ರವರೆಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ. ಸಪ್ಟೆಂಬರ್‌...

ಗದಗ | ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಬಿಡುಗಡೆ

ಗದಗ ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಗ್ರಾಮಗಳ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಮಲಪ್ರಭಾ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ 750 ಕ್ಯೂಸೆಕ್‌ ನೀರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ