ಗದಗ

ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ : ಹಾಲಶ್ರೀ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಪೊಲೀಸರ ಬಲೆಗೆ ಬಿದ್ದಿರುವ ಚೈತ್ರಾ ಕುಂದಾಪುರ ಗ್ಯಾಂಗಿನ ಹಾಲಶ್ರೀ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೇಳಿ ಬಂದಿದ್ದು, ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. "ಹಾಲಶ್ರೀಯವರು ಬಿಜೆಪಿ ಟಿಕೆಟ್...

ಗದಗ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಬಾಲಕ; ಪ್ರಕರಣ ಮುಚ್ಚಿಹಾಕುವ ಹುನ್ನಾರ?

ಅಪ್ರಾಪ್ತೆ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ದುರ್ಘಟನೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಭಾನುವಾರ ನಡೆದಿದ್ದು, ಸೋಮವಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಪ್ರಕರಣದ ತನಿಖೆ ತ್ವರಿತವಾಗಿ...

‌ಗದಗ | ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ಸಭೆ

ಕಾವೇರಿ ನೀರು ಸಂಕಷ್ಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್‌ನಲ್ಲಿ ಬುಧವಾರ ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಕರ್ನಾಟಕ ರಾಜ್ಯದಲ್ಲಿ ಕುಡಿಯುವ...

ಗದಗ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು. ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್...

ಗದಗ | ನೀರು ಪಾಲಾದ ಬಾಲಕರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ

ಗದಗ ನಗರದ ರಹಮತ್ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿರುವ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟದಟಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್‌ ಅವರು ಮೃತ ಬಾಲಕರ ಕುಟುಂಬಕ್ಕೆ ತಲಾ...

ಗದಗ | ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಗಣೇಶನೂ ಒಂದು ದೇವರು. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಗಣೇಶ ಚೌತಿಯ ದಿನ ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ. ಗಣೇಶ ಹಬ್ಬವನ್ನು ಪ್ರತಿವರ್ಷದಂತೆ ನಮ್ಮೂರಿನ ಹಿರಿಯರು, ಯುವಕರೊಂದಿಗೆ...

ಗದಗ | ಬಸ್ ಪಾಸ್ ನೀಡಲು ವಿಳಂಬ; ವಿದ್ಯಾರ್ಥಿಗಳ ಪ್ರತಿಭಟನೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಿ ಒಂದು ತಿಂಗಳು ಕಳೆದರೂ ಪಾಸ್ ವಿತರಿಸಿಲ್ಲ. ಬಸ್ ಡಿಪೋದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು...

ಗದಗ | ವಿಶ್ವಕರ್ಮ ಜಯಂತಿ ಆಚರಣೆ ನಮ್ಮೆಲ್ಲರಿಗೂ ಪ್ರೇರಣೆ ಆಗಲಿ: ಸಚಿವ ಎಚ್.ಕೆ ಪಾಟೀಲ್

ಮನುಷ್ಯನ ಬದುಕನ್ನು ಸುಂದರವಾಗಿಸೋ ಸಮುದಾಯ ವಿಶ್ವಕರ್ಮ ಸಮುದಾಯ. ದೇವಶಿಲ್ಪಿ ವಿಶ್ವಕರ್ಮ ಜಯಂತಿ ಆಚರಣೆ ನಮ್ಮೆಲ್ಲರಿಗೂ ಪ್ರೇರಣೆ ಆಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ...

ಗದಗ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ನಮ್ಮದು ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ಇದರಲ್ಲಿ ಮತದಾನದ ಹಕ್ಕು ಪ್ರಮುಖವಾಗಿದ್ದು, ಜನರ ಬದುಕಿನ ಹಕ್ಕನ್ನು ಜನರಿಗೆ ನೀಡುವದರ ಮೂಲಕ ಸಂವಿಧಾನದ ಆಶಯ ಈಡೇರಿದಂತಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು...

ಗದಗ | ಪೌಷ್ಠಿಕ ಅಹಾರದ ಪ್ರಾಮುಖ್ಯತೆ; ಪೋಷಣ್ ಮಾಸಾಚರಣೆ

ಪ್ರಸ್ತುತ ದಿನಗಳಲ್ಲಿ ಪೌಷ್ಠಿಕ ಅಹಾರವು ಬಹಳ ಪ್ರಾಮುಖ್ಯತೆ ಪಡೆದಿದ್ದು, ಮಕ್ಕಳು, ಕಿಶೋರಿಯರು, ಗರ್ಬಿಣಿಯರು, ತಾಯಂದಿರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಲ್ವಿಚಾರಕಿ ಜಯಶ್ರೀ ಅಂಗಡಿ ತಿಳಿಸಿದರು. ಗದಗ ಜಿಲ್ಲೆ ನರಗುಂದದ ಶಿಶು ಅಭಿವೃದ್ದಿ...

ಗದಗ | ಸೆ.12ಕ್ಕೆ ಸೂಡಿ ಗ್ರಾಮದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ

ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿ ತರಬೇತಿ ತುಂಬಾ ಅಗತ್ಯ ನಿರುದ್ಯೋಗ ಯುವಕ-ಯುವತಿಯರು ಮತ್ತು ಮಹಿಳೆಯರು ತರಬೇತಿಯ ಲಾಭ ಪಡೆದುಕೊಳ್ಳಿ ಗ್ರಾಮೀಣ ಭಾಗದ ಜನರು ಕೌಶಲ್ಯ ಅಭಿವೃದ್ಧಿ ತರಬೇತಿಯ ಮೂಲಕ ತಮ್ಮ ಜೀವನವನ್ನು ಸುಧಾರಿಸಿಕೊಳ್ಳುವಲ್ಲಿ...

ಗದಗ | ಕ್ವಿಂಟಾಲ್ ಹೆಸರುಕಾಳಿಗೆ ₹12,679; ರೈತರ ಮುಖದಲ್ಲಿ ಮಂದಹಾಸ

ಕೃಷಿ ಮಾರುಕಟ್ಟೆಯಲ್ಲಿ ಶನಿವಾರ ಕ್ವಿಂಟಲ್ ಹೆಸರುಕಾಳಿಗೆ 12,679 ರೂ. ದರದಲ್ಲಿ ಮಾರಾಟವಾಗಿದ್ದು, ರೈತರಲ್ಲಿ ಮುಖದಲ್ಲಿ ಕೊಂಚ ಸಂತಸ ಮೂಡಿದೆ. ಪ್ರಸ್ತುತ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ಅನಾವೃಷ್ಟಿ ಉಂಟಾಗಿದೆ. ಈ ನಡುವೆ ಹೆಸರುಕಾಳಿನ ಬೆಲೆ...

ಈ ಹೊತ್ತಿನ ಪ್ರಮುಖ ಸುದ್ದಿ