ಗದಗ

ಗದಗ | ನಿರಂತರ ಮಳೆಯಿಂದ 192 ಮನೆಗಳು ಹಾನಿ

ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಒಂದು ಕಡೆ ರೈತರಿಗೆ ಸಂತೋಷವಾದರೆ, ಇನ್ನೊಂದು ಕಡೆ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಂದ ಎಷ್ಟೋ ಮನೆಗಳು, ಕುಸಿದ ಗೋಡೆಗಳು ಹಾನಿಗೀಡಾಗಿದ್ದು, ಸ್ಥಳಿಯರನ್ನು ಸಂಕಷ್ಟಕ್ಕೆ ದೂಡಿದೆ. ಗದಗ ಜಿಲ್ಲೆಯಲ್ಲೂ ನಿರಂತರ ಮಳೆಯಿಂದ...

ಗದಗ | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಹಳ್ಳಿಯ ಸರ್ಕಾರಿ ಶಾಲೆ

ಸರ್ಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದಿಲ್ಲವೆಂದು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಶಿಕ್ಷಣವನ್ನು ಖರೀದಿಸುತ್ತಿದ್ದಾರೆ. ಖಾಸಗಿ ಶಾಲೆಗಳು ತಲೆ ಎತ್ತಿದಂತೆ, ಸರ್ಕಾರ ಶಾಲೆಗಳು ಮುಳುಗುತ್ತಿವೆ. ಇಂತಹ ಹೊತ್ತಿನಲ್ಲಿ, ಖಾಸಗಿ...

ಗದಗ | ಅತಿವೃಷ್ಟಿ ನಿರ್ವಹಣೆ: ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಗದಗ ಜಿಲ್ಲಾದ್ಯಂತ ನಿರಂತವಾಗಿ ಮಳೆ ಸುರಿಯುತ್ತಿದ್ದು, ಜನ ಜಾನುವಾರು ಜೀವ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಹಾನಿಗೀಡಾದ ಮನೆಗಳನ್ನು 48 ಗಂಟೆಗಳಲ್ಲಿ ಸರ್ವೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು...

ಗದಗ | ಚಿಕ್ಕನರಗುಂದ ಗ್ರಾಮ ಪಂ.ಗೆ ಅಧ್ಯಕ್ಷರಾಗಿ ಮಲ್ಲಮ್ಮ ಮರಿಯಣ್ಣವರ ಅವಿರೋಧ ಆಯ್ಕೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಮಲ್ಲವ್ವ ಶಿ ಮರಿಯಣ್ಣವರ ಹಾಗೂ ಉಪಾಧ್ಯಕ್ಷರಾಗಿ ಈರಮ್ಮ ಮುದಿಗ್ರೌಡ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯತಿಯ ಆಧ್ಯಕ್ಷ ಸ್ಥಾನವು ಮಹಿಳೆಯರಿಗೆ ಮೀಸಲಾಗಿತ್ತು. ಉಪಾಧ್ಯಕ್ಷ...

ಗದಗ | ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಡಿಎಸ್ಎಸ್ ಆಗ್ರಹ

ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್‌ ಕಚೇರಿಗೆ...

ಗದಗ | ಅಪಘಾತ ವಿಮೆಯ ಪರಿಹಾರ ಚೆಕ್ ವಿತರಣೆ

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಟಾಟಾ ವಿಮೆ ಕಂಪನಿಯು 10 ಲಕ್ಷ ರೂಪಾಯಿಯ ವಿಮಾ ಚೆಕ್ ವಿತರಣೆ ಮಾಡಿದೆ. ಗದಗ ಜಿಲ್ಲೆಯ ಶಿರಹಟ್ಟಿ...

ಗದಗ | ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ; ಸದುಪಯೋಗ ಪಡೆಯಲು ತೋಟಗಾರಿಕೆ ನಿರ್ದೇಶಕರ ಕರೆ

ರಾಜ್ಯ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿರಹಟ್ಟಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸುರೇಶ ಕುಂಬಾರ...

ಗದಗ | ಅತಿವೃಷ್ಠಿ ನಿರ್ವಹಣೆ; ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿ ಹಾಗೂ ಹಳ್ಳಗಳ ಪಾತ್ರದಲ್ಲಿ ವಾಸಿಸುವ ಜನರು ಸುರಕ್ಷಿತ ತಾಣಗಳಿಗೆ ತೆರಳಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌...

ಗದಗ | ಸಮುದಾಯದ ವಿರುದ್ಧ ಪ್ರಭುತ್ವದ ಸರ್ವಾಧಿಕಾರಿ ಧೋರಣೆ: ಕೂಡ್ಲೇಪ್ಪ ಗುಡಿಮನಿ

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದ ಕಬ್ಬು ಬೆಳೆಗಾರರಿಗೆ ವರ್ಷಕ್ಕೆ ₹4,000 ಕೋಟಿ ವೆಚ್ಚವಾಗುತ್ತಿದೆ. ಈ ದೇಶದ ಬಂಡವಾಳ ಶಾಹಿಗಳು ಬೆಲೆ ನಿಗದಿಪಡಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗೆ ನಿಜವಾದ ಬೆಲೆ ಸಿಗಬೇಕಾದರೆ...

ಗದಗ | ಎಲ್ಲ ಹಳ್ಳಿಗಳಿಗೂ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೂ ಸಮರ್ಪಕ ಬಸ್‌ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಗಜೇಂದ್ರಗಡದ ಬಸ್‌ ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದಿನನಿತ್ಯ 2:30 ಗಂಟೆಗೆ...

ಗದಗ | ಕಳಪೆ ಬೀಜ ವಿತರಣೆ; ಕ್ರಮಕ್ಕೆ ಕರವೇ ಆಗ್ರಹ

ಕಳಪೆ ಬೀಜ ವಿತರಣೆ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ರೈತರ ಶ್ರಮವೆಲ್ಲಾ ವ್ಯರ್ಥವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಅಧ್ಯಕ್ಷ ಶರಣು ಗೋಡಿ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಮುಂಡರಗಿ...

ಗದಗ | ಶಾಂತಿಯುತ, ಮುಕ್ತ ಮತದಾನಕ್ಕಾಗಿ ಶಶಸ್ತ್ರ ಠೇವಣಿ: ಜಿಲ್ಲಾಧಿಕಾರಿ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ-ಚುನಾವಣೆಗೆ ಜುಲೈ 23 ರಂದು ಮತದಾನ ಜರುಗಲಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್‌ ತಿಳಿಸಿದ್ದಾರೆ. "ಚುನಾವಣೆ ಘೋಷಣೆ ದಿನಾಂಕದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ