ಗದಗ

ಗದಗ | ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್ ಹೆಸರಿನ ಆಯ್ಕೆ ಪ್ರಕ್ರಿಯೆ ಕೈಬಿಡಲು ಆಗ್ರಹ

ಗದಗ ಜಿಲ್ಲೆಯ ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್‌ ಅಧಾರದಲ್ಲಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಯನ್ನು ಕೈಬಿಡಬೇಕು. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳಲ್ಲಿ ಪ್ರವೇಶ ನೀಡಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ. ಹಾಸ್ಟೆಲ್‌ಗಳಲ್ಲಿ ಆಯ್ಕೆ...

ಗದಗ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶೇಖರಗೌಡ ರಾಮತ್ನಾಳ

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಕುರಿತು ಅರಿವು ಮೂಡಿಸುವುದು ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಎಲ್ಲ ಇಲಾಖೆಯ ಕರ್ತವ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ...

ಗದಗ | ನೆಮ್ಮದಿ, ಸ್ವಾಭಿಮಾನದ ಬದುಕಿಗೆ ಅನ್ನಭಾಗ್ಯ ಯೋಜನೆ ಆಸರೆ: ಸಚಿವ ಎಚ್.ಕೆ ಪಾಟೀಲ್

ರಾಜ್ಯದ ಜನಸಾಮಾನ್ಯರ ಬದುಕು ಹಸನಾಗಬೇಕು, ಹಸಿವು ಮುಕ್ತವಾಗಬೇಕೆಂದು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ನೆಮ್ಮದಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಆಸರೆಯಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ...

ಗದಗ | ‌ಶೋಷಣೆ ವಿರುದ್ಧ ದನಿ ಎತ್ತಲು ಧೈರ್ಯ ಬರಬೇಕಾದರೆ ಉನ್ನತ ಶಿಕ್ಷಣ ಪಡೆಯಬೇಕು: ವಿಠ್ಠಲ್‌ ವಗ್ಗನ್

ಕೆಲವರು ʼಸಂವಿಧಾನ ಬದಲಾಯಿಸುವುದಕ್ಕಾಗಿಯೇ ನಾವು ಬಂದಿದ್ದೇವೆʼ ಎಂದು ಹೇಳುತ್ತಾರೆ. ಪ್ರಸ್ತುತದಲ್ಲಿಯೂ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇಂತಹ ಶೋಷಣೆಗಳ ವಿರುದ್ದ ದನಿ ಎತ್ತಬೇಕು, ಪ್ರಶ್ನಿಸಬೇಕು, ಪ್ರತಿಭಟಿಸಬೇಕು. ಧೈರ್ಯ ಬರಬೇಕಾದರೆ ಉನ್ನತ ಶಿಕ್ಷಣ ಪಡೆಯಬೇಕು...

ಗದಗ | ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವಾತಂತ್ರ್ಯ ಬದುಕಿಗೆ ಮನರೇಗಾ ಆಸರೆ: ಎಡಿಪಿಸಿ ಕಿರಣಕುಮಾರ

ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವತಂತ್ರ ಬದುಕಿಗೆ ಮನರೇಗಾ ಆಸರೆ ಆಗಿದೆ. ಅಗತ್ಯವಿರುವ ಎಲ್ಲ ಮಹಿಳೆಯರು ತಮ್ಮ ಗ್ರಾಮ ಪಂಚಾಯತಿಗೆ ನಮೊನೆ-6ರಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಆ ಮೂಲಕ, ಆರ್ಥಿಕವಾಗಿ ಸದೃಡರಾಗಿ...

ಗದಗ | ವಸತಿ ನಿಲಯಗಳ ಮಂಜೂರಾತಿಗೆ ಅಂಜುಮನ್ ಇಸ್ಲಾಂ ಕಮಿಟಿ ಒತ್ತಾಯ

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ, ಮೇಟ್ರಿಕ್ ಪೂರ್ವ, ಮೇಟ್ರಿಕ ನಂತರ ವಸತಿ ನಿಲಯ ಮಂಜೂರು ಮಾಡಬೇಕೆಂದು ಅಂಜುಮನ್ ಇಸ್ಲಾಂ ಕಮೀಟಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ...

ಗದಗ | ಗೋ ಹತ್ಯೆ, ಜಾತಿ ಹೆಸರಲ್ಲಿ ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು: ಶರಣು ಪೂಜಾರ

ಭಾರತ ಸರ್ವಜನಾಂಗದ ಶಾಂತಿಯ ತೋಟ. ಈ ದೇಶದಲ್ಲಿ ಎಲ್ಲ ಧರ್ಮದವರು ಸ್ವಚ್ಛಂದವಾಗಿ‌ ಬದುಕುತ್ತಿದ್ದಾರೆ. ಈ ಬದುಕನ್ನು, ಈ ತೋಟವನ್ನು ಜಾತಿಯ ಹೆಸರಿನಲ್ಲಿ, ಗೋಹತ್ಯೆ ಹೆಸರಿನಲ್ಲಿ, ದಲಿತರ ಮೇಲೆ‌ ದೌರ್ಜನ್ಯ ಮಾಡುವುದನ್ನು ನಿಲ್ಲಿಸಬೇಕು ಎಂದು...

ಗದಗ | ಮನರೇಗಾ ಕಾಮಗಾರಿ ನಾಮಫಲಕದಲ್ಲಿ ಓಂಬಡ್ಸ್‌ಮನ್ ಸಹಾಯವಾಣಿ ಸಂಖ್ಯೆ ನಮೂದನೆ ಕಡ್ಡಾಯ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಓಂಬಡ್ಸಮನ್ ಮತ್ತು ಆಯುಕ್ತಾಲಯದ ಉಚಿತ ಸಹಾಯವಾಣಿ ನಮೂದಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ...

ಗದಗ | ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಬೇಕು: ಜಿ.ಪಂ ಸಿಇಒ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (ಮನರೇಗಾ) ಕೈಗೊಳ್ಳುವ ಎಲ್ಲ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮ ಫಲಕದಲ್ಲಿ ಅಳವಡಿಸಬೇಕು. ಆ ಮೂಲಕ ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಗ್ರಾಮ ಪಂಚಾಯತಿ ಹಂತದ ಸಿಬ್ಬಂದಿಗಳ...

ಗದಗ | ಮನರೇಗಾ ಕೆಲಸ ಪಡೆದು ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ: ಎಡಿಪಿಸಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕಾನೂನುಬದ್ಧವಾಗಿ 'ಕೆಲಸ ಮಾಡುವ ಹಕ್ಕನ್ನು' ಪ್ರತಿಪಾದಿಸುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿಗೆ ನಮೂನೆ-6ರ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಕೇಳಿ...

ಗದಗ | ಲೋಕಾಯುಕ್ತ ನ್ಯಾ. ಬಿ.ಎಸ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಸರ್ಕಾರಿ ನೌಕರರು ತಮ್ಮ ದೈನಂದಿನ ಕರ್ತವ್ಯದಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ನೌಕರರು ಸೇವಾ ಕರ್ತವ್ಯದಲ್ಲಿ ಶ್ರೇಷ್ಠ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಸೂಚನೆ ನೀಡಿದರು. ಗದಗ ಜಿಲ್ಲಾ...

ಗದಗ | ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ

ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗಬಾರದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ತಿಳಿಸಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ