ಗದಗ

ಗದಗ | ಬಿಪಿಎಲ್‌ಗೆ ಬದಲಾಯಿಸುವ ಕಾರ್ಯಕ್ಕೆ ಮುಂದಾಗಬೇಕು: ಅಶೋಕ ಮಂದಾಲಿ

"ಬಿಪಿಎಲ್ ದಿಂದ ಎಪಿಎಲ್ ಆಗಿರುವ ಪಡಿತರ ಚೀಟಿಗಳನ್ನು ಬಿಪಿಎಲ್‌ಗೆ ಬದಲಾಯಿಸುವ ಕಾರ್ಯಕ್ಕೆ ಮುಂದಾಗಬೇಕು. ಅರ್ಹ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತಾಗಬೇಕು" ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ...

ಗದಗ | ವಿಶ್ವಮಾನವ ದಿನಾಚರಣೆ: ಡಿಸೆಂಬರ್ 23ಕ್ಕೆ ಪೂರ್ವಭಾವಿ ಸಭೆ

 ಸರ್ಕಾರದ ಆದೇಶದ ಅನ್ವಯ ಪ್ರತಿ ವರ್ಷದಂತೆ ಈ ವರ್ಷವು ಡಿಸೆಂಬರ್ 29 ರಂದು ನಡೆಯುವ ರಾಷ್ಟ್ರಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವಮಾನವ ದಿನಾಚರಣೆ ಪ್ರಯುಕ್ತ ಡಿಸೆಂಬರ್ 23 ರಂದು ಬೆಳಿಗ್ಗೆ:11.30 ಗಂಟೆಗೆ ಪೂರ್ವಭಾವಿ...

ಗದಗ | ಬೆಳೆಗಳಿಗೆ ರಾಸಾಯನಿಕ ಸಿಂಪಡಿಸಲು ಡ್ರೋನ್‌ ತಂತ್ರಜ್ಞಾನ: ಪ್ರಾತ್ಯಕ್ಷಿಕೆಗೆ ಮುಂದಾದ ಕೆವಿಕೆ

ರೈತರು ತಮ್ಮ ಹೊಲದಲ್ಲಿ ಬೆಳೆದ ಕೃಷಿ ಬೆಳೆಗಳು ಕೀಟ-ರೋಗ ಬಾಧೆಗಳಿಗೆ ಒಳಗಾದ ಬೆಳೆಗಳು ನಲುಗಿ ಉತ್ತಮ ಇಳುವರಿ ಕೊಡದೆ ರೈತರು ಆರ್ಥಿಕ ನಷ್ಟ ಅನುಭವಿಸುತ್ತಾರೆ. ಈ ನಷ್ಟವನ್ನು ತಡೆಗಟ್ಟಲು ಸಮಯಕ್ಕೆ ಸರಿಯಾಗಿ ರಾಸಾಯನಿಕ...

ಗದಗ | ವಸಾಹತುಶಾಹಿತ್ವವು ಒಳಿತು ಕೆಡಕುಗಳ ಸಂತೆ: ಪ್ರೊ. ಕೆ. ವೆಂಕಟೇಶ

"ವಿನಾಶ ಮತ್ತು ವಿಮೋಚನೆ ಕ್ರಿಯೆಗಳೆರಡೂ ಭಾರತದ ಮೇಲೆ ವಸಾಹತುಶಾಹಿತ್ವವು ಉಂಟು ಮಾಡಿದ ಪರಿಣಾಮಗಳು. ಬ್ರಿಟೀಷರ ಕ್ರೌರ್ಯ, ಜೀವ ವಿರೋಧಿ ಕೃತ್ಯಗಳಿಗೆ ರಿಯಾಯತಿ ತೋರದೇ ಬ್ರಿಟೀಷ್ ಸಂದರ್ಭದ ಜನಪರ ಮಾನವೀಯ ಘಟನೆಗಳನ್ನೂ ಸಹ ಮರೆಯಬಾರದು"...

ಗದಗ | ಡಿಸೆಂಬರ 20ಕ್ಕೆ ಬೆಂಗಳೂರಿನಲ್ಲಿ ದೇವದಾಸಿ ಮಹಿಳೆಯರು, ಮಕ್ಕಳ ಆಹೋರಾತ್ರಿ ಧರಣಿ

"ಕರ್ನಾಟಕ ರಾಜ್ಯದ ಸಾಮಾಜಿಕ ದೌರ್ಜನ್ಯ ಹಾಗೂ ಬಹಿಷ್ಕಾರಕ್ಕೊಳಗಾದ ಮತ್ತು ಆರ್ಥಿಕವಾಗಿ ಪರಾವಲಂಬಿಗಳಾದ ದಲಿತರು, ದಲಿತ ದೇವದಾಸಿ ಮಹಿಳೆಯರು ಮತ್ತು ಒಂಟಿ ಮಹಿಳೆಯರು ಹಾಗೂ ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಮಸಣ ಕಾರ್ಮಿಕರು ತಮ್ಮ ಹಕ್ಕೊತ್ತಾಯಗಳನ್ನು...

ಗದಗ | ಡಾ. ಐ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೆಎಎಸ್‌ ಅಧಿಕಾರಿ, ಸಾಹಿತಿ ಡಾ....

ಗದಗ | ಸಿಎಂಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ

ಸಿಎಂ ಸಿದ್ದರಾಮಯ್ಯನವರಿಗೆ ಮುನ್ಸಿಪಲ್ ಮೈದಾನಕ್ಕೆ ಹೊಂದಿಕೊಂಡ ಅಲೆಮಾರಿ ‌ಗುಡಿಸಲುಗಳು, ಜೋಪಡಿಗಳು ಕಾಣಿಸದಂತೆ ಜಿಲ್ಲಾಡಳಿತ ಮರೆ ಮಾಡಿರುವುದು ಕಂಡುಬಂದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚಂದನ ಎಜ್ಯುಕೇಶನ್ ಸೊಸೈಟಿ, ವತಿಯಿಂದ ಆಯೋಜಿಸಿರುವ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ...

ಗದಗ | ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಡಾ. ರಾಜೇಂದ್ರ ಗಡಾದ

"ಪ್ಲಾಸ್ಟಿಕ್‌ನಂತಹ ವಿಷಕಾರಿ ವಸ್ತುಗಳು ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು, ನೀರು, ಗಾಳಿ ಇವುಗಳೊಂದಿಗೆ ಬೆರೆಯುವುದರಿಂದ ಹಾಳಾಗುತ್ತವೆ. ಹಾನಿಕಾರಕ ಪದಾರ್ಥಗಳು ಪರಿಸರದೊಂದಿಗೆ ಬೆರೆತು ಜೀವಿಗಳ ಆರೋಗ್ಯಕ್ಕೆ ಸಂಚಕಾರ ಮಾಡತ್ತವೆ. ಮಾರಣಾಂತಿಕ ಕಾಯಿಲೆಗಳಿಗೆ ನೂಕುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ...

ಗದಗ | ದೇವದಾಸಿ ತಾಯಂದಿರ ಮಕ್ಕಳು ಒಳ್ಳೆ ಶಿಕ್ಷಣ ಪಡೆಯಬೇಕು: ರಮೇಶ ಕಡೆಮನಿ

"ಶೋಷಣೆಗೆ ಒಳಗಾಗಿ ಎಷ್ಟೋ ಅವಮಾನಗಳನ್ನ  ಕಷ್ಟ ಕಾರ್ಪರ್ಯಗಳನ್ನ ಎದುರಿಸತ್ತಿದ್ದೀರಿ. ಇನ್ನು ಮುಂದೆಯಾದರು ನಿಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ. ಅನೇಕ ನಿಗಮಗಳಿಂದ ಬರುವ  ಸಾಲ ಮತ್ತು ಭೂಮಿ ಅನೇಕ ಸೌಲಭ್ಯಗಳನ್ನ ಪಡೆದುಕೊಳ್ಳಿರಿ. ನಾನು...

ಗದಗ | ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐಎಂ ಪಕ್ಷದಿಂದ ಜನದನಿ ರ್ಯಾಲಿ: ಯು ಬಸವರಾಜ

"ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿಯು 'ಪರ್ಯಾಯ ರಾಜಕಾರಣಕ್ಕಾಗಿ ಜನದನಿ ರ್ಯಾಲಿ' ಎನ್ನುವ ಬೃಹತ್ ಜನಾಂದೋಲನವನ್ನು ಇದೇ ಡಿಸೆಂಬರ್ 21 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ" ಎಂದು ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ...

ಗದಗ | ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ; ವಿದ್ಯಾರ್ಥಿಗಳಿಗಳೊಂದಿಗೆ ಆಚರಣೆ

ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದಂದು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ, ದಲಿತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳು ವತಿಯಿಂದ ಗದಗ ಜಿಲ್ಲೆಯ...

ಗದಗ | ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ಅಂಗವಾಗಿ ಪಂಜಿನ ಮೆರವಣಿಗೆ

ಡಾ. ಬಿ. ಆರ್ ಅಂಬೇಡ್ಕರ್  69ನೇ  ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಪಂಜಿನ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ನೇತೃತ್ವ ವಹಿಸಿದ ಡಿಎಸ್ಎಸ್...

ಈ ಹೊತ್ತಿನ ಪ್ರಮುಖ ಸುದ್ದಿ