ರಸ್ತೆ ಮಧ್ಯದಲ್ಲಿರುವ ವಿದ್ಯುತ್ ಕಂಬ ಅರ್ಧಕ್ಕೆ ಮುರಿದು ಬಾಗಿದ್ದು, ಹತ್ತು ಹದಿನೈದು ದಿನಗಳಾದರೂ ಈವರೆಗೆ ಅಧಿಕಾರಿಗಳು ತೆರವುಗೊಳಿಸದೆ ಇರುವುದು ಅಪಾಯಕ್ಕೆ ಎಡೆಮಾಡಿದೆ.
ಗದಗ ಜಿಲ್ಲೆಯ ರೋಣ ಪಟ್ಟಣದ ಮಿನಿ ವಿಧಾನಸೌಧದ ಎದುರಿಗೆ ಇರುವ ಮುಖ್ಯ...
ಗದಗ ಜಿಲ್ಲೆಯ ರೋಣ ಪುರಸಭಾ ವ್ಯಾಪ್ತಿಯಲ್ಲಿದ್ದ ಇಂದಿರಾ ಕ್ಯಾಂಟೀನ್ ಕಟ್ಟಡವು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿತ್ತು. ಈ ಬಗ್ಗೆ ಗಮನಿಸಿದ್ದ ಈ ದಿನ.ಕಾಮ್, ಕಳೆದ ಸೆ. 17ರಂದು "ಗದಗ |...
ಗದಗ ಜಿಲ್ಲೆಯ ರೋಣ ತಾಲೂಕಿನಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಕಾಣೆಯಾಗಿದ್ದ ಮಹಿಳೆಯೋರ್ವರು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ತೋಟಗಂಟಿ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ...
ಬಡವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಗದಗ ಜಿಲ್ಲೆಯ ರೋಣ ಪಟ್ಟಣದ ಹೃದಯ ಭಾಗ ಪಿಡಬ್ಲೂಡಿ ಆವರಣದಲ್ಲಿ ಇಂದಿರಾ...
ರಸ್ತೆ ಮೇಲೆಯೇ ಹರಿಯುವ ಕೊಳಚೆ ನೀರು, ನಿತ್ಯವು ದುರ್ನಾತ, ಮೂಗು ಮುಚ್ಚಿಕೊಂಡು, ಹರಿಯುವ ಕೊಳಚೆಯಲ್ಲಿ ನಡೆದಾಡುವ ರಸ್ತೆ. ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು, ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ನಡೆದುಕೊಂಡು ಹೋಗುವ ಸ್ಥಿತಿಗೆ ಗ್ರಾಮದ ಜನರು...
ಸಮಾಜಕ್ಕೆ ಗಟ್ಟಿ ಸಂದೇಶ ಒದಗಿಸುವ ರಂಗಕಲೆಗಳು ಜಾಗತೀಕರಣದ ಭರಾಟೆಯಲ್ಲಿ ನಶಿಸುತ್ತಿದೆ. ಇದನ್ನು ಉಳಿಸಿ, ಬೆಳೆಸುವ ಪ್ರವೃತ್ತಿ ಸಮಾಜದಲ್ಲಿ ಉಂಟಾಗಬೇಕು ಎಂದು ಬಸವಂತಪ್ಪ ಎಚ್. ತಳವಾರ ಅಭಿಪ್ರಾಯಿಸಿದರು.
ಅವರು ಗದಗ ಜಿಲ್ಲಾ ರೋಣ ತಾಲೂಕಿನ...
ದೇಶದ ಬಿಡುಗಡೆಗೆ ಮಡಿದ ವೀರ ಹುತಾತ್ಮರನ್ನು ವಿದ್ಯಾರ್ಥಿಗಳು ಸದಾ ಸ್ಮರಿಸಬೇಕು ಎಂದು ಹಳ್ಳಿರಂಗ ಶಾಲೆಯ ಮುಖ್ಯ ಶಿಕ್ಷಕ ಸಿ ಬಿ ಜವಳಿ ಹೇಳಿದರು.
ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಿಕ್ಷಣ...
ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ ಈ ದಿನ.ಕಾಮ್ ಪ್ರಕಟಿಸುತ್ತಿರುವ ಸರಣಿ ವರದಿಯ ಭಾಗ-3
ಗದಗ ಜಿಲ್ಲೆಯ ರೋಣ ತಾಲೂಕಿನ ಅಂಗನವಾಡಿಗಳ ಸ್ಥಿತಿ ಹೇಗಿದೆ ಎಂದು ಈ ದಿನ. ಕಾಮ್ "ರಿಯಾಲಿಟಿ ಚೆಕ್ ಮಾಡಿತು. ಸದ್ಯ...
ಹೊಳೆಆಲೂರು ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ ಇದ್ದರೂ ಇಲ್ಲದಂತಾಗಿದೆ. ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವೈದ್ಯರು, ಶುಶ್ರೂಷಕರು ಮತ್ತು ಹೆರಿಗೆ ವೈದ್ಯರನ್ನು ಕೂಡಲೇ ನೇಮಿಸಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಮುಖಂಡ ಬಸವರಾಜ್ ಕಾಳೆ...
ಸಂಘಟನೆ ಜೊತೆಗೆ ಸಾಯುವವರೆಗೂ ಕೈ ಜೋಡಿಸುವೆ. ಸಂಘಟನೆಗೆ ಎಲ್ಲರ ಸಹಕಾರ ಮುಖ್ಯ ಸಂಘಟನೆಯಲ್ಲಿ ಶಕ್ತಿ ತುಂಬುವುದರ ಜತೆಗೆ ಎಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಸಮಾಜದ ಸೇವೆಗೆ ನಾನು ಸದಾ ಬದ್ಧ. ಸಮಾಜದಲ್ಲಿ...
ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೂ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡುವವರ ವಿರುದ್ದ ಕಡಿವಾಣ ಹಾಕದೇ ಇರುವುದು...
ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ...