ಕೂಸಿನ ಮನೆ ಕಾರ್ಯಕ್ರಮವು ಮನರೇಗಾ ಯೋಜನೆಯ ಒಂದು ಭಾಗವಾಗಿದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ಮಕ್ಕಳ ಲಾಲನೆ-ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮೀಣ ಮಕ್ಕಳ...
ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆರ್.ನಗರ ತಾಲೂಕು ಕಾರ್ಮಿಕ...
ಗದಗ ಜಿಲ್ಲೆಯ ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ್.ಜಿ. ಪಾಟೀಲ್ ಅವರ 46ನೇ ಜನ್ಮದಿನದ ಪ್ರಯುಕ್ತ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಬಿ.ಸಿ.ರಮೇಶ್ ಕಬಡ್ಡಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾವಳಿಗಳನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿ...
ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ.
ರಸ್ತೆಗೆ ಜಮೀನು...
ನಮ್ಮೂರು ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮ. ಇತ್ತೀಚೆಗಷ್ಟೇ ಗ್ರಾಮದಲ್ಲಿ ಎರೇಸಿಗೆಮ್ಮನ ಕಾರ್ತಿಕೋತ್ಸವ ನಡೆಯಿತು. ಈ ಕಾರ್ತಿಕೋತ್ಸವದ ಬಗ್ಗೆ ಹೇಳುವದಕ್ಕಿಂತ ಮೊದಲು ಒಂದಿಷ್ಟು ನಮ್ಮಊರಿನ ಇತಿಹಾಸ, ಪರಂಪರೆ ಹೇಳಿ ಆನಂತರ ಕಾರ್ತಿಕೋತ್ಸವದ...
ಸ್ಮಶಾನಕ್ಕೆ ತೆರಳುವ ದಾರಿಯ ಸಮಸ್ಯೆ ಬಗೆಹರಿಯದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಣ್ಣೂರು ಗ್ರಾಮದ ಯಲ್ಲಮ್ಮ ತಳವಾರ...
ಗುರು ಕಾರುಣ್ಯವೇ ಸದಾಚಾರ, ಶಿವಾಚಾರ, ಪ್ರಸಾದ, ಸಂತೃಪ್ತಿ, ಗುರು ಇದ್ದರೆ ದೀಕ್ಷೆ ಮತ್ತು ಪರಮಾತ್ಮನ ಕೃಪೆ ಪಡೆಯಲು ಸಾಧ್ಯವಾಗುತ್ತದೆ ಎಂದು ವೇದಮೂರ್ತಿ ಬಸಯ್ಯಶಾಸ್ತ್ರಿ ಹೇಳಿದರು.
1998 ರಿಂದ 2008ನೇ ಶೈಕ್ಷಣಿಕ ಸಾಲಿನ ಗದಗ ಜಿಲ್ಲಾ...
ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿಯಾಗಿದೆ. ಹಾಗಾಗಿ ಎಲ್ಲ ಬಡವರ ಏಳಿಗೆಗಾಗಿ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ರೋಣ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರಿಯಾಜ್ ಖತೀಬ್...
ರೋಣ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ, ಈ ವರೆಗೆ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿಲ್ಲ. ಶೀಘ್ರವಾಗಿ ಅಗತ್ಯದ ಕ್ರಮಕ್ಕೆ ಒತ್ತಾಯಿಸಿ ಅಖಂಡ ಕರ್ನಾಟಕ ರಾಜ್ಯ ರೈತ...
ಗದಗ ಜಿಲ್ಲೆಯ ರೋಣ ಪಟ್ಟಣದ ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಒನಕೆ ಓಬವ್ವ ಜಯಂತಿ ಆಚರಿಸದಿರುವುದನ್ನು ಖಂಡಿಸಿ ಡಿಎಸ್ಎಸ್ ಮುಖಂಡರು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಡಿಎಸ್ಎಸ್ ಮುಖಂಡ ಸಂಜೀವ್...
ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಮತ್ತು ಇನ್ನಿತರೆ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ...
ಗ್ರಾಮವು ಅವ್ಯವಸ್ಥೆಗಳ ತಾಣವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಸಿಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಗ್ರಾಮ ಪಂಚಾಯತಿ...