ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೀಡುವ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತಿ ಆಯ್ಕೆಯಾಗಿದೆ. ಕೊತಬಾಳ ಗ್ರಾಮ ಪಂಚಾಯತಿಯು 2014-15ರಲ್ಲಿಯೂ ಕೂಡ ಗಾಂಧಿ...
ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿ ತರಬೇತಿ ತುಂಬಾ ಅಗತ್ಯ
ನಿರುದ್ಯೋಗ ಯುವಕ-ಯುವತಿಯರು ಮತ್ತು ಮಹಿಳೆಯರು ತರಬೇತಿಯ ಲಾಭ ಪಡೆದುಕೊಳ್ಳಿ
ಗ್ರಾಮೀಣ ಭಾಗದ ಜನರು ಕೌಶಲ್ಯ ಅಭಿವೃದ್ಧಿ ತರಬೇತಿಯ ಮೂಲಕ ತಮ್ಮ ಜೀವನವನ್ನು ಸುಧಾರಿಸಿಕೊಳ್ಳುವಲ್ಲಿ...
ಬೆಳವಣಿಕೆ-ಕೌಜಗೇರಿ ಮಾರ್ಗವಾಗಿ ಹೊಳೆ ಆಲೂರು ತಲುಪುವ ರಸ್ತೆಯಲ್ಲಿ ಅನಧಿಕೃತ ಹೆಚ್ಚು ಭಾರದ ಉಸುಕು ತುಂಬಿಕೊಂಡು ಹೋಗುವುದರಿಂದ ರಸ್ತೆ ಹಾಳಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಕೃಷಿಕ ಸಮಾಜ...
ನೂಲಿ ಚಂದಯ್ಯ ಸ್ವಾಭಿಮಾನದಿಂದ ಬದುಕು ನಡೆಸಿದವರು. ಅವರ ವಚನಗಳಲ್ಲಿಯೂ ಅವರ ಸ್ವಾಭಿಮಾನದ ಕುರಿತು ನಾವು ನೋಡಬಹುದು ಎಂದು ಗುರುಪಾದ ಸ್ವಾಮಿಜಿ ಹೇಳಿದರು.
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಭಜಂತ್ರಿ ಸಮುದಾಯದ ವತಿಯಿಂದ...
ರೋಣ ತಾಲೂಕಿನ ಹತ್ತು ಗ್ರಾಮ ಪಂಚಾಯತ್ ಗಳಲ್ಲಿ ಶಿಶುಪಾಲನ ಕೇಂದ್ರ ಕಾರ್ಯಾರಂಭ
ರಾಜ್ಯ ಸರ್ಕಾರ ಜಾರಿಗೊಳಿಸಿದ ʼಕೂಸಿನ ಮನೆʼ ಮಹತ್ವದ ಯೋಜನೆ ಅನುಷ್ಠಾನ
ರೋಣ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ...
ಶಿಶುಪಾಲನಾ ಕೇಂದ್ರ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸುವುದರ ಜೊತೆಗೆ ಸಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಐಇಸಿ ಸಂಯೋಜಕ ವಿ ಎಸ್ ಸಜ್ಜನ ಹೇಳಿದರು.
ರೋಣ ತಾಲೂಕ ಪಂಚಾಯತ್...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ)...
ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವತಂತ್ರ ಬದುಕಿಗೆ ಮನರೇಗಾ ಆಸರೆ ಆಗಿದೆ. ಅಗತ್ಯವಿರುವ ಎಲ್ಲ ಮಹಿಳೆಯರು ತಮ್ಮ ಗ್ರಾಮ ಪಂಚಾಯತಿಗೆ ನಮೊನೆ-6ರಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಆ ಮೂಲಕ, ಆರ್ಥಿಕವಾಗಿ ಸದೃಡರಾಗಿ...
ಬಡವರಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತೊಡಕು
ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೇಂದ್ರ ಸರ್ಕಾರ ವಿರೋಧ
ಒಕ್ಕೂಟ ಸರ್ಕಾರವು ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಣೆ ಮಾಡಿರುವುದನ್ನು ಖಂಡಿಸಿ ಸಿಪಿಐಎಂ ಸಂಘಟನೆಯ ನೇತೃತ್ವದಲ್ಲಿ...
ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಪುನರ್ವಸತಿ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ದೇವದಾಸಿ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದಾರೆ. ಆದರೂ ಈವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈಗಲಾದರೂ ನೂತನ ಸರ್ಕಾರ ದೇವದಾಸಿಯರ ಬೇಡಿಕೆಗಳನ್ನು ಗಂಭೀರವಾಗಿ...
ಶಿರಹಟ್ಟಿ, ನರಗುಂದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು
ಗದಗ, ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಪ್ರಕಟವಾಗಿದೆ. ನಾಲ್ಕರ ಪೈಕಿ ಎರಡು ಕ್ಷೇತ್ರಗಳಲ್ಲಿ...
ಗದಗ ಜಿಲ್ಲೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ರೈತನೊಬ್ಬ ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿ ಎಲ್ಲರ ಗಮನ ಸೇಳೆದಿದ್ದಾನೆ.
ರೋಣ ಕ್ಷೇತ್ರದ ಸವಡಿ ಗ್ರಾಮದ ಮುತ್ತನಗೌಡ ಹೊಸಗೌಡ ಎಂಬ ರೈತ ಮತಗಟ್ಟೆಗೆ ತನ್ನ ಎರಡು ಎತ್ತುಗಳಿಂದ...