ಹಾಸನ

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಪೆನ್‌ಡ್ರೈವ್‌ನಲ್ಲಿರುವ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆಪ್, ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಎಲ್ಲೆಡೆ ಹಂಚಲಾಗುತ್ತಿದೆ.  ಈ ಚಿತ್ರಗಳು...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ. ಕಾಮುಕ ಯುವ ನಾಯಕನ ಅಶ್ಲೀಲ ವಿಡಿಯೋಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡ್ತಾ ಇವೆ. ವಿಡಿಯೋಗಳು ಹೊರಬಂದ ಪರಿಣಾಮ, ಸುಮಾರು ನಾಲ್ಕು ಸಂತ್ರಸ್ತ ಹೆಣ್ಣುಮಕ್ಕಳು...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ ಇದೆ. ಅದೂ, ನನ್ನತ್ರ ಅವರ ಅವ್ಯವಹಾರಗಳ ದಾಖಲೆಯ ಪೆನ್‌ಡ್ರೈವ್ ಇದೆ – ಇವರ ಭ್ರಷ್ಟಾಚಾರಗಳ ಪೆನ್‌ಡ್ರೈವ್ ಇದೆ ಎಂದು ರಾಜಕೀಯದಲ್ಲಿ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಯಾರು ಅಪರಾಧಿ ಇದ್ದಾರೋ, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು ಒಂದು ರೀತಿಯ ಕುತೂಹಲದಿಂದ ಸೆಕ್ಸ್‌ ವಿಡಿಯೋ ನೋಡೋ ರೀತಿ ನೋಡಲಿಕ್ಕೆ ಜನ ವಿಡಿಯೋ ತರಿಸ್ಕೊಂಡ್ರು. ಆದ್ರೆ ನಂತರ ಎಲ್ರಿಗೂ ಅಸಹ್ಯ...

ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ. ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ  ಮಾರ್ಕ್ಸ್‌ವಾದಿ (ಸಿಪಿಎಂ)...

ಹಾಸನ | ‘ಸೀಗೆ’ ಹೆಸರಿನ ಒಂಟಿಸಲಗ ಸೆರೆ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ನಿಡಿಗೆರೆ ಅರಣ್ಯದಲ್ಲಿ ‘ಸೀಗೆ’ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ. ಶನಿವಾರ ಏಳು ಸಾಕಾನೆಗಳೊಂದಿಗೆ ಸಮೀಪದ ಹಳ್ಳಿಬಯಲು ಗ್ರಾಮದಲ್ಲಿ ಅರಣ್ಯ ಇಲಾಖೆ ‘ಆಪರೇಷನ್‌...

ಹಾಸನ | ರೈತ ವಿರೊಧಿ ಮೋದಿ, ಬಿಜೆಪಿ, ಜೆಡಿಎಸ್ ಸೋಲಿಸಿ; ರೈತ ಸಂಘ ಕರೆ

ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಸೋಲಿಸಿ ಎಂದು ರಾಜ್ಯ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘ ಕರೆ ನೀಡಿದೆ. ಹಾಸನದಲ್ಲಿ ಸುದ್ದಿಗೋಷ್ಠಿ...

ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ʼಸಂವಿಧಾನ ರಕ್ಷಿಸಿ ಭಾರತ ಉಳಿಸಿʼ ದುಂಡು ಮೇಜಿನ ಸಭೆ

ಈ ದೇಶವನ್ನು ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿಗಳಿಂದ ರಕ್ಷಿಸಬೇಕಿದೆ. ಈಗಾಗಲೇ ಚುನಾವಣೆ ಅಬ್ಬರ ಜೋರಾಗಿದೆ. ಚುನಾವಣೆ ಗೆಲ್ಲಲು ಎನ್‌ಡಿಎ ಎಲ್ಲ ಕಸರತ್ತುಗಳನ್ನು ಮಾಡುತ್ತಲಿದೆ ಎಂದು ಕಾರ್ಮಿಕ ಮುಖಂಡ ಧರ್ಮೇಶ್ ಹೇಳಿದರು. ಹಾಸನ ಜಿಲ್ಲಾ ಜನಪರ...

ತೆನೆ ಹೊತ್ತ ಮಹಿಳೆಗೆ ‘ಕಮಲ’ ಎಂಬ ಹೊಸ ನಾಮಕರಣ: ಪ್ರಜ್ವಲ್‌ ರೇವಣ್ಣ

"ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ತೆನೆಹೊತ್ತ ಮಹಿಳೆ ಚಿಹ್ನೆ ಇರುತ್ತಾ ಅಥವಾ ಕಮಲದ ಚಿಹ್ನೆ ಇರುತ್ತಾ ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಜನರಿಗೆ ಅನುಮಾನ ಗೊಂದಲ ಬೇಡ. ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆಗೆ ಕಮಲ...

ಹಾಸನ | ಪ್ರಜ್ವಲ್‌ ಪರ ಪ್ರಚಾರ; ಬಿಜೆಪಿಗರ ಮೇಲೆ ಬಿಜೆಪಿಗರಿಂದಲೇ ಹಲ್ಲೆ?

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ 14 ದಿನಗಳಷ್ಟೇ ಬಾಕಿ ಇವೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಣಕ್ಕಿಳಿದಿವೆ. ಆದರೆ, ಹಲವೆಡೆ, ಸ್ಥಳೀಯ ಬಿಜೆಪಿ-ಜೆಡಿಎಸ್‌ ನಾಯಕರು, ಕಾರ್ಯಕರ್ತರಲ್ಲಿ ಒಂದಾಣಿಕೆ ಕಾಣಿಸುತ್ತಿಲ್ಲ. ಪರಿಣಾಮ, ಹಲವೆಡೆ...

ಹಾಸನ | ಬಾಡೂಟ ವಶಕ್ಕೆ ಪಡೆದು ರಸ್ತೆಗೆ ಬಿಸಾಡಿದ ಎಫ್‌ಎಸ್‌ಟಿ ತಂಡ: ಚೆಲ್ಲಿದ ಊಟವನ್ನೇ ತಿಂದ ಜನರು

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ