ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, "ನಾನು ಸಾಕಿದ ಗಿಣಿ ಹದ್ದಾಗಿ ಕುಕ್ಕಿತು" ಎಂದು ವ್ಯಂಗ್ಯವಾಡಿದರು. ಇಂದಿನ ರಾಜಕಾರಣದಲ್ಲಿ ನಂಬಿಕೆ ದ್ರೋಹಿಗಳು ಹೆಚ್ಚಾಗಿದ್ದಾರೆ ಎಂಬುದನ್ನು ಸಾಣೇನಹಳ್ಳಿ ಸ್ವಾಮೀಜಿಗಳು ಹೇಳಿದ್ದಾರೆ. ಅದು...
ಹಾಸನ ನಗರದ ಚನ್ನಪಟ್ಟಣ ಕೆ.ಎಚ್.ಬಿ ಲೇಔಟ್ ನಲ್ಲಿ ನೂತನವಾಗಿ ಆರಂಭವಾಗಿರುವ ಮೈ ಎಸ್.ಎಂ ವೆಲ್ನೆಸ್ ಕೇರ್ ನ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಆಯುರ್ವೇದಿಕ್ ಉತ್ಪನ್ನಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ವರದಾನ ಎಂದು...
ಎರಡುಕಿಡ್ನಿಗಳ ವೈಪಲ್ಯದಿಂದ ಬಳುತ್ತಿರುವ ಮಗನಿಗೆ ಕಿಡ್ನಿ ಶಸ್ತ್ರಚಿಕಿತ್ಸೆಗೆ ಸುಮಾರು 20 ರಿಂದ 30 ಲಕ್ಷ ರೂ. ಗಳ ಅಗತ್ಯವಿದ್ದು ಆರ್ಥಿಕ ನೆರವು ನೀಡುವಂತೆ ತಾಯಿ ಜ್ಯೋತಿ ಮನವಿ ಮಾಡಿದರು.
ಹಾಸನ ತಾಲೂಕಿನ ರಾಯರಕೊಪ್ಪಲಿನ ಮಗ್ಗೆ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಪೇದೆ ಸೋಮವಾರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ...
ಕೌಟುಂಬಿಕ ಕಲಹಕ್ಕೆ ಮಗ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ.
ಹತ್ಯೆಯಾದ ಮೃತ ವ್ಯಕ್ತಿ ಸತೀಶ್ (60), ಪುತ್ರ ರಂಜಿತ್ (28) ತಂದೆಯನ್ನು ಕೊಲೆ ಮಾಡಿರುವ ಆರೋಪಿ. ತಾಯಿ...
ಯಗಚಿ ಕಾಲುವೆ ಯೋಜನೆಗಾಗಿ ಸುಮಾರು 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗಳ (ಡಿಸಿ) ಸರ್ಕಾರಿ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ಯಗಚಿ ಕಾಲುವೆಗಾಗಿ ಭೂಮಿ...
ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಹಾಸನ ತಾಲೂಕಿನ ಬ್ರಹ್ಮದೇವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ, ಎಐಡಿಎಸ್‌ಓ (AIDSO) ಹಾಸನ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ...
ಭಾರತವು ವೈವಿಧ್ಯತೆಯಲ್ಲೂ ಏಕತೆ ಹೊಂದಿರುವ ದೇಶವಾಗಿದ್ದು, ಈ ಭಾವನೆಯನ್ನು ಯುವಜನರ ಮೂಲಕ ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ರಾಷ್ಟ್ರೀಯ ಏಕತಾ ಶಿಬಿರ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ, ಬಾಲ ಗರ್ಭೀಣಿ ಹಾಗೂ...
ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರ 'ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ' ಕೃತಿಯು ನಾಳೆ(ಜ.10) ಜನಾರ್ಪಣೆಯಾಗಲಿದೆ. ಬೆಂಗಳೂರು, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ನಾಳೆ ಈ ಕೃತಿ ಬಿಡುಗಡೆ ಸಮಾರಂಭ ನಡೆಯಲಿದೆ.
ಜನ ಪ್ರಕಾಶನವು ಪ್ರಕಟಿಸಿರುವ...
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕು ಹಳೇಬೀಡಿನ ಶ್ರೀಕ್ಷೇತ್ರ ಪುಷ್ಪಗಿರಿಯಲ್ಲಿ ನಡೆಯುತ್ತಿರುವ 'ಪದ್ಮಶ್ರೀ ಸುಭಾಷ್ ಪಾಳೇಕರ್ ಕೃಷಿ ಪದ್ಧತಿ' ಕಾರ್ಯಾಗಾರದಲ್ಲಿ ಶಾಸಕರಾದ ಹೆಚ್ ಕೆ ಸುರೇಶ್ ಮಾತನಾಡಿ, 'ಹಾಸನ ಜಿಲ್ಲೆ ಎಲ್ಲಾ ಬಗೆಯ ಕೃಷಿಕರನ್ನು...
ಯುವಕನೂರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕು ಪಾಳ್ಯ ಹೋಬಳಿ ವ್ಯಾಪ್ತಿಯ ಕೋಳಿ ಫಾರಂ ಬಳಿ ಭಾನುವಾರ ನಡೆದಿದೆ.
ಹಲ್ಲೆಗೆ ಒಳಗಾದ ಯುವಕ ಸಂಪತ್ (24),ಎಂಬಾತ ಮೂಲತಃ ಹರಳಕೊಪ್ಪಲು...