ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿ ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುಡುಗಿದರು.
ಹಾಸನದಲ್ಲಿ ನಡೆದ ಕೆಡಿಪಿ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಂ ಶಿವಣ್ಣ (93) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಾಮರಾಜನಗರ ಜಿಲ್ಲೆಯ...
ಎರಡೂವರೆ ವರ್ಷದ ಹಿಂದೆ ಅಪಘಾತವಾಗಿದ್ದ ಹಿನ್ನೆಲೆ ಎಡಗಾಲಿಗೆ ಅಳವಡಿಸಿದ್ದ ರಾಡ್ ತೆಗೆಯಲು ಹೋದ ವೈದ್ಯರೊಬ್ಬರು ಎಡವಟ್ಟು ಮಾಡಿದ್ದು, ಬಲಗಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿರುವ ಘಟನೆ ಹಾಸನದ ಹಿಮ್ಸ್‌ನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ...
ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಪ್ರತಿಷ್ಠಿತ ಎಂಸಿಇ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದರ್ಶನ್ (24) ಮೃತ ಯುವಕ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತುರುವೇಕೆರೆ ಮೂಲದ...
ಪ್ರಭಾವೀ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಂನಲ್ಲಿ ತನ್ನ ವಿಡಿಯೋವನ್ನು ಇನ್ಯಾರೋ ಅಪ್‌ಲೋಡ್ ಮಾಡಿ ಹಂಚಿಕೊಂಡರೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾಸನ ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪವನ್ ಕೆ (21)...
ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಂಸದ ಶ್ರೇಯಸ್ ಪಟೇಲ್ ತಲಾ ಒಂದೊಂದು ಲಕ್ಷ ಪರಿಹಾರ ವಿತರಣೆ ಮಾಡಿದ್ದಾರೆ.
ಕಟ್ಟಾಯ ಹೋಬಳಿ ಶಿವಯ್ಯನ ಕೊಪ್ಪಲು ಗ್ರಾಮದ ಚಂದನ್...
ಮಾದಿಗ ಸಮುದಾಯ ಅವನತಿಯತ್ತ ಸಾಗುತ್ತಿದೆ. ಸಮುದಾಯದವರೇ ತಮ್ಮ ಮೂಲ ಜಾತಿಯನ್ನು ಹೇಳಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪೌರಾಣಿಕ, ಐತಿಹಾಸಿಕ ಹಾಗೂ ಶಾಸ್ತ್ರೀಯ ಹಿನ್ನೆಲೆಯಿರುವ ಮಾದಿಗ ಸಮುದಾಯ ಶ್ರೇಷ್ಠ ಸಮುದಾಯ ಎಂಬುದನ್ನು ಸಮುದಾಯದ ಯುವಕರು ಮನಗಂಡು...
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಹಿನ್ನೆಲೆಯಲ್ಲಿ ತಡರಾತ್ರಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ...
ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ...
ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ...
ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರದೃಷ್ಟಕರ. ಟ್ರಕ್ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಇದೇ...
ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ...