ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...
ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ ಕ್ಷಮಿಸಲು, ಸಹಿಸಲು ಸಾಧ್ಯವೇ ಇಲ್ಲ. ಯಾವುದೇ ಡಿಟರ್ಜೆಂಟ್ನಿಂದ ಹೋಗಬಲ್ಲ ಕಲೆಯಲ್ಲ. ಅತ್ಯಾಚಾರದ ಕಲೆಯು ಸಮಾಜದ ಮನಸ್ಸಿನ ಆಳಕ್ಕೆ ಇಳಿದಿದೆ ಎಂದು...
ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣ ಬೆಳಕಿಗೆ ಬಂದ ಬಳಿಕ, ಹಾಸನದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಕಟ್ಟಿಕೊಂಡಿರುವ ‘ರಿಪಬ್ಲಿಕ್’ ಕುರಿತು ಈದಿನ.ಕಾಮ್ ನಾನಾ ಸುದ್ದಿಗಳನ್ನು ಬಿತ್ತರಿಸುತ್ತಿದೆ. ದೇವೇಗೌಡ ಕುಟುಂಬದ ಸರ್ವಾಧಿಕಾರವನ್ನು...
ಪೆನ್ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ...
ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾರಾಯಣಪ್ಪ,...
ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಲೈಂಗಿಕ ಹಗರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಎಸ್ಐಟಿ ಪತ್ರ ಬರೆದಿದೆ.
ಹಗರಣ...
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಇದೇ 30ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲು...
ಲೈಂಗಿಕ ದೌರ್ಜನ್ಯ ಹಗರಣದ ಆರೋಪಿ, ತಲೆಮರೆಸಿಕೊಂಡಿರುವ ಹಾಸನ ಸಂಸದ, ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಶನಿವಾರ ಮೊದಲ ಬಂಧನ ವಾರಂಟ್ ಜಾರಿಯಾಗಿದೆ.
ಪ್ರಜ್ವಲ್ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)...
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ವಿಕೃತಿ ಮರೆದಿದ್ದ ಲೈಂಗಿಕ ಹಗರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್ಐಟಿ ನಾನಾ ನೋಟೀಸ್ಗಳನ್ನು ಜಾರಿ ಮಾಡಿದೆ....
ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ ಈಜಲೆಂದು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ.
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ...
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಸಂಬಂಧ ಪೆನ್ಡ್ರೈವ್ಗಳನ್ನು ಹಂಚಿದ ಪ್ರಕರಣದಲ್ಲಿ ಪ್ರಜ್ವಲ್ ಅವರ ಕಾರು ಚಾಲಕ ಕಾರ್ತಿಕ್ ಸೇರಿ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ...