ಹಾಸನ

ಹಾಸನ | ಸರ್ಕಾರ ಕನಿಷ್ಠವೇತನ ಜಾರಿಗೊಳಿಸದಿದ್ದರೆ ಬೃಹತ್‌ ಹೋರಾಟ ನಡೆಸಲಾಗುವುದು: ಸಿಐಟಿಯು ಮೀನಾಕ್ಷಿ ಸುಂದರಂ ಎಚ್ಚರಿಕೆ

ರಾಜ್ಯದಲ್ಲಿ ದುಡಿಯುವಂತಹ ಜನರಿಗೆ ಕನಿಷ್ಠವೇತನಕ್ಕೆ ಕೇಳಿದರೆ ಈವರೆಗೆ ಸರ್ಕಾರ ಆದೇಶ ಹೊರಡಿಸಿಲ್ಲ. ಹಾಗಾಗಿ ರಾಜ್ಯ ಸರ್ಕಾರ ವೈಜ್ಞಾನಿಕವಾಗಿ ಕನಿಷ್ಠವೇತನ ಜಾರಿ ಮಾಡದೇ ಇದ್ದಲ್ಲಿ, ಜನವರಿ ತಿಂಗಳಲ್ಲಿ ಬೃಹತ್‌ ಹೋರಾಟವನ್ನು ನಡೆಸುವುದಾಗಿ ತೀರ್ಮಾನಿಸಿದ್ದೇವೆ. 2024ರ...

ಹಾಸನ | ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಿದೆ: ಸಿಐಟಿಯು ಕೆ ಹೇಮಲತಾ

ಒಗ್ಗಟ್ಟಾಗುವ ಕಾರ್ಮಿಕರನ್ನು ಚದುರಿಸುವ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಕೆ ಹೇಮಲತಾ...

ಹಾಸನ | ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕ್ರಮ, ನೀತಿಗಳ ವಿರುದ್ಧ ಹೋರಾಟ ತೀವ್ರಗೊಳ್ಳಬೇಕು: ಸಿಐಟಿಯು ಕೆ ಹೇಮಲತಾ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕ್ರಮಗಳು ಮತ್ತು ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ. ಶತಮಾನಗಳ ಹೋರಾಟದಿಂದ ಗಳಿಸಿದ ಕಾರ್ಮಿಕ ಹಕ್ಕುಗಳನ್ನು ಕಾನೂನು ತಿದ್ದುಪಡಿಗಳ ಮೂಲಕ ನಾಶಪಡಿಸಲಾಗುತ್ತಿದೆ. ಸಚಿವಾಲಯವನ್ನೇ ದುರ್ಬಲಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಕಾರ್ಮಿಕರನ್ನು...

ಹಾಸನ | ಎಲ್ಲಿ ದ್ವಂದ್ವ ವಾದ ಇರುವುದಿಲ್ಲವೋ ಅಲ್ಲಿ ಪ್ರಗತಿ ಸಾಧ್ಯವಿಲ್ಲ: ಟಿಯುಸಿಸಿ ಜಿ ಆರ್ ಶಿವಶಂಕರ್

‌ದ್ವಂದ್ವ ವಾದದ ಬಗ್ಗೆ ವಿಶ್ವಾಸವಿಟ್ಟಿರುವ ಜನ ನಾವು. ಎಲ್ಲಿ ದ್ವಂಧ್ವವಾದ ಇರುವುದಿಲ್ಲ, ಅಲ್ಲಿ ಪ್ರಗತಿ ಸಾಧ್ಯವಿಲ್ಲ. ಆದರೆ ಆ ದ್ವಂದ್ವ ವಾದವನ್ನು ಯಾವ ರೀತಿಯಲ್ಲಿ ಕೊಂಡೊಯ್ಯಬೇಕು ಎಂಬುದನ್ನು ಅರಿಯಬೇಕು ಎಂದು ಟಿಯುಸಿಸಿ ರಾಷ್ಟ್ರೀಯ...

ಹಾಸನ | ಐಕ್ಯತೆ ಕಾಪಾಡದೇ ಹೋದರೆ, ಪ್ರಗತಿಪರ ಚಳವಳಿಗಳಿಗೆ ಹಿನ್ನಡೆಯಾಗುತ್ತದೆ: ಎಐಟಿಯುಸಿ ಅಮ್ಜದ್‌

ಇತಿಹಾಸದಲ್ಲಿ ನಡೆದುಹೋದ ಕೆಲವು ಪ್ರಮಾದಗಳು ಪ್ರಗತಿಪರ ಚಳವಳಿಗಳಿಯ ವಿಘಟನೆಗೆ ಕಾರಣವಾಗಿದೆ. ಇಂತಹ ಪ್ರಮಾದಗಳನ್ನು ಮೆಟ್ಟಿ ಆ ಐಕ್ಯತೆಗಳನ್ನು ಕಾಪಾಡದೇ ಹೋದರೆ, ಬಹುಷಃ ಪ್ರಗತಿಪರ ಚಳುವಳಿಗಳಿಗೆ ಖಂಡಿತವಾಗಿಯೂ ಹಿನ್ನಡೆಯಾಗುತ್ತದೆ ಎಂಬ ವಿಷಮತೆಯನ್ನು ಅರಿತುಕೊಂಡೇ...

ಹಾಸನ | ಕಾರ್ಮಿಕರ ಮೇಲಿನ ಶೋಷಣೆ ತೊಲಗಿಸುವುದೇ ಸಿಐಟಿಯುನ ಸಾಂವಿಧಾನಿಕ ಹೋರಾಟ: ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ

ಸಿಐಟಿಯು ಈವರೆಗೆ ಕಾರ್ಮಿಕರ ಬೋನಸ್‌, ಹಕ್ಕುಗಳು, ತುಟ್ಟಿಭತ್ಯೆ ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಹಲವಾರು ಹೋರಾಟಗಳನ್ನು ನಡೆಸಿದೆ. ಆದರೆ ಇದಷ್ಟೇ ಸಿಐಟಿಯು ಉದ್ದೇಶವಲ್ಲ. ಇವತ್ತಿನ ಶೋಷಣಾ ವ್ಯವಸ್ಥೆಯನ್ನು ತೊಲಗಿಸಬೇಕು ಎಂಬುದೇ ಸಿಐಟಿಯುನ ಸಾಂವಿಧಾನಿಕ...

ಹಾಸನ | 13, 14, 15ರಂದು ಸಿಐಟಿಯು 16ನೇ ರಾಜ್ಯ ಸಮ್ಮೇಳನ: ಸರ್ವರಿಗೂ ಪ್ರೀತಿಯ ಕರೆಯೋಲೆ

ಹಾಸನದಲ್ಲಿ 13, 14, 15 ಒಟ್ಟು ಮೂರು ದಿನಗಳ ಕಾಲ ಸಿಐಟಿಯು ವತಿಯಿಂದ 16ನೇ ರಾಜ್ಯ ಸಮ್ಮೇಳನ ನಡೆಯುತ್ತಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಹೋಬಳಿಗಳಲ್ಲಿ ನಮ್ಮ ಘಟಕಗಳು ಸಕ್ರಿಯವಾಗಿವೆ. ನಿರ್ದಿಷ್ಟವಾಗಿ ಪ್ಲಾಂಟೇಶನ್...

ಹಾಸನ | ಬಾಹುಬಲಿ ಮೂರ್ತಿ ವಿಶ್ವಕ್ಕೇ ಶಾಂತಿ ಸಂದೇಶ ಸಾರುವ ಸಂಕೇತ: ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್

ಜೈನ ಧರ್ಮ ಇಡಿ ವಿಶ್ವಕ್ಕೆ ಸತ್ಯ ಅಹಿಂಸೆಯ ಬೋಧನೆ ಮಾಡುತ್ತಿದೆ. ಶ್ರವಣಬೆಳಗೊಳದಲ್ಲಿರುವ ಬಾಹುಬಲಿ ಮೂರ್ತಿಯು ಜೈನ ಧರ್ಮದ ಪ್ರತೀಕ ಮಾತ್ರವಲ್ಲದೆ, ವಿಶ್ವಕ್ಕೆ ಶಾಂತಿ ಸಂದೇಶವನ್ನು ಸಾರುವ ಸಂಕೇತವಾಗಿದೆ ಎಂದು ಗೌರವಾನ್ವಿತ ಉಪ ರಾಷ್ಟ್ರಪತಿ...

ಹಾಸನ | ದಲಿತ ಸಾಹಿತ್ಯ ಪರಿಷತ್‌ಗೆ ಶಕ್ತಿ ತುಂಬಲು ಸಂಘಟನೆ ಬಹಳ ಮುಖ್ಯ: ಸಾಹಿತಿ ಗುರುಮೂರ್ತಿ

ದಲಿತ ಸಾಹಿತ್ಯ ಪರಿಷತ್‌ಗೆ ಸುಮಾರು 500 ವರ್ಷಗಳ ಇತಿಹಾಸ ಇದ್ದರೂ ಕೂಡ ಸಂಘಟನಾತ್ಮಕವಾಗಿ ಹಿಂದುಳಿದಿರುವುದು ಬೇಸರದ ಸಂಗತಿ ಎಂದು ಹೇಳಿದ ಹಿರಿಯ ಸಾಹಿತಿ ಹಾಗೂ ಸಾಮಾಜಿಕ ಚಿಂತಕ ಗುರುಮೂರ್ತಿಯವರು ದಲಿತ ಸಾಹಿತ್ಯ...

ಹಾಸನ | ಕೋಟ್ಯಂತರ ರೂಪಾಯಿ ವಂಚನೆ: ಮಹಿಳೆಯನ್ನು ನಡುರಸ್ತೆಯಲ್ಲಿ ಎಳೆದಾಡಿದ ಸಂತ್ರಸ್ತೆಯರು

ಹಾಸನದ ಲೇಡೀಸ್ ಡ್ರೆಸ್ ಟೈಲರ್ ಹೇಮಾವತಿ ವಿರುದ್ಧ ಮಹಿಳೆಯರ ನಂಬಿಕೆಯನ್ನು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಹಿಳೆಯರೆಲ್ಲ ಒಗ್ಗೂಡಿ ವಂಚಕಿ ಹೇಮಾವತಿಯನ್ನು ನಡುರಸ್ತೆಯಲ್ಲಿ ಹಿಡಿದು ಎಳೆದಾಡಿದ ವಿಡಿಯೋ ಸಾಮಾಜಿಕ...

ಹಾಸನಾಂಬ ದೇವಾಲಯದಲ್ಲಿ ಕೆಂಡದ ಮೇಲೆ ನಡೆಯುವ ವಿಧಿ: ಜಿಲ್ಲಾಧಿಕಾರಿಗೆ ಪ್ರೊ. ನರೇಂದ್ರ ನಾಯಕ್ ಬಹಿರಂಗ ಪತ್ರ

ಹಾಸನಾಂಬ ದೇವಾಲಯದಲ್ಲಿ ಕೆಂಡದ ಮೇಲೆ ನಡೆಯುವ ವಿಧಿ ಕುರಿತಾಗಿ ರಾಷ್ಟ್ರೀಯ ವಿಚಾರವಾದಿಗಳ ಸಂಘದ ರಾಜ್ಯಾಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಅವರು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಈ ವಿಧಿಯು...

ಹಾಸನ | ದಿ ಇಂಟೆಲೆಕ್ಚುವಲ್ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತುಪ್ರದರ್ಶನ: ಗಮನ ಸೆಳೆದ ಮಾದರಿಗಳು

ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ದಿ ಇಂಟೆಲೆಕ್ಚುವಲ್ ಶಾಲೆ ವತಿಯಿಂದ ಮಕ್ಕಳ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹಲವು ರೀತಿ ಮಾದರಿಯ ವಸ್ತುಪ್ರದರ್ಶನ ಮಾಡಲಾಯಿತು. ವಸ್ತು ಪ್ರದರ್ಶನದಲ್ಲಿ ​ತ್ಯಾಜ್ಯ ನಿರ್ವಹಣೆ(Waste Management):...

ಈ ಹೊತ್ತಿನ ಪ್ರಮುಖ ಸುದ್ದಿ