ಹಾಸನ

ಹಾಸನ | ಹಾಸನಾಂಬ ಜಾತ್ರೆ: ಶ್ರಮಿಕ ವರ್ಗದ ಭಕ್ತರಿಗೆ ಸುಗಮ ದರ್ಶನಕ್ಕೆ ವ್ಯವಸ್ಥೆ; ಸಿಎಂ ಮೆಚ್ಚುಗೆ

ಹಾಸನದ ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ...

ಹಾಸನ | ಹಾಸನಾಂಬ ದೇವಾಲಯ ಸ್ನೇಹ, ಪ್ರೀತಿ, ಸಹಬಾಳ್ವೆ ಬೆಸೆಯುವ ಸ್ಥಳ: ಬಾನು ಮುಷ್ತಾಕ್

ಹಾಸನದ ಹಾಸನಾಂಬ ದೇವಿ ದರ್ಶನವನ್ನು ಇದೆ ಮೊದಲನೇ ಬಾರಿ ಪಡೆಯುತ್ತಿಲ್ಲ. ದೇವಾಲಯ ನಮ್ಮ ಮನೆ ಮುಂದಿನ ಬೀದಿಯಲ್ಲಿದೆ. ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರ್ತಿದ್ದೆ. ಈ ದೇವಾಲಯ ಸ್ನೆಹ,...

ಹಾಸನ | ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ಪ್ರವಾಸದ ಅವಕಾಶ ಕಲ್ಪಿಸಿದ ಸಂಸದ ಶ್ರೇಯಸ್‌ ಪಟೇಲ್

ಹೆಲಿಕಾಪ್ಟರ್‌ನಲ್ಲಿ ಪ್ರವಾಸ ಮಾಡಲು ಸಂಸದ ಶ್ರೇಯಸ್‌ ಪಟೇಲ್‌ ಪೌರ ಕಾರ್ಮಿಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ವಿಶೇಷ ಪ್ರವಾಸದಲ್ಲಿ ನಗರದ ಸ್ವಚ್ಛತೆಗೆ ದಿನರಾತ್ರಿ...

ಹಾಸನಾಂಬ ಜಾತ್ರೆ | ಸುಗಮ ದರ್ಶನಕ್ಕೆ ಭೇಷ್ ವ್ಯವಸ್ಥೆ, ಶೀಘ್ರವೇ ಬನ್ನಿ:‌ ಸಚಿವ ಕೃಷ್ಣಬೈರೇಗೌಡ

ಹಾಸನಾಂಬ ಜಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 9ರ ವೇಳೆಗೆ 1.2 ಲಕ್ಷಕ್ಕೂ ಅಧಿಕ ಮಂದಿ ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಹಾಸನ ಜಿಲ್ಲಾ...

ಹಾಸನ ಹಾಸನಾಂಬ ದೇವಾಲಯ: ಕರ್ತವ್ಯ ಲೋಪ ಆರೋಪದಲ್ಲಿ ನಾಲ್ವರು ಸರ್ಕಾರಿ ನೌಕರರ ಅಮಾನತು

ವರ್ಷಕ್ಕೆ ಒಮ್ಮೆ ಮಾತ್ರವೇ ಬಾಗಿಲು ತೆರೆಯುವ ಹಾಸನ ಹಾಸನಾಂಬ ದೇವಾಲಯದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ನಾಲ್ವರು ಸರ್ಕಾರಿ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಪ್ರವೇಶ ಕಾರ್ಡ್‌ ಸ್ಕ್ಯಾನ್‌ ಮಾಡದೇ ಭಕ್ತರಿಗೆ ಪ್ರವೇಶ ನೀಡಿದ...

ಹಾಸನ | ಅಧಿಕೃತ ಗುರುತಿನ ಚೀಟಿ ದುರುಪಯೋಗ; ಇಬ್ಬರು ಅಧಿಕಾರಿಗಳ ಅಮಾನತು

ಹಾಸನಾಂಬ ದೇವಾಲಯದ ಪ್ರವೇಶಕ್ಕೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ನೀಡಿ ಕರ್ತವ್ಯ ಲೋಪ ಎಸಗಿದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. "ಸ್ಪಷ್ಟ ನಿರ್ದೇಶನಗಳಿದ್ದರೂ,...

ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ

ಸರ್ಕಾರ ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೆಲಸದಲ್ಲಿ ನಿರತರಾಗಿರುವ ಶಿಕ್ಷಕರು ಜಾತಿ ಕಾಲಂ ನಲ್ಲಿ ತಮಗೆ ಇಷ್ಟ ಬಂದ ಜಾತಿಯ ಹೆಸರನ್ನು ನಮೂದಿಸಿ ಲೋಪವೆಸಗಿದ್ದು, ತಪ್ಪುಮಾಡಿರುವ ಶಿಕ್ಷಕರ ವಿರುದ್ಧ ಕೂಡಲೇ...

ಹಾಸನಾಂಬ ಉತ್ಸವದ ವಿಐಪಿ ಸಂಸ್ಕೃತಿಗೆ ತೆರೆ, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣಬೈರೇಗೌಡ

ನಾಡಿನ ವಿಖ್ಯಾತ ಹಾಸನಾಂಬ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ತೆರೆ ಎಳೆದಿದ್ದು, ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಹಾಸನದಲ್ಲಿ ಸಂಸದ ಮತ್ತು ಶಾಸಕರೊಂದಿಗೆ ಸಭೆ ನಡೆಸಿದ...

ಹಾಸನ | ಅಡುಗೆ ಮಾಡಿಲ್ಲವೆಂದು ಸಿಟ್ಟಾಗಿ ತಾಯಿಯನ್ನೇ ಕೊಂದ ಮಗ

ಅಡುಗೆ ಮಾಡುವ ವಿಚಾರದಲ್ಲಿ ತಾಯಿ ಮತ್ತು ಮಗನ ನಡುವೆ ಆರಂಭವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಆರೋಪಿ ಸಂತೋಷ್(19) ಎಂಬಾತನಿಂದ ತಾಯಿ...

ರಾಷ್ಟ್ರ ರಾಜಕಾರಣದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಸ್ಥಾನ

ಹಾಸನ ಲೋಕಸಭಾ ಕ್ಷೇತ್ರದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಸಂಸತ್ತಿನ ಎರಡು ಮಹತ್ವದ ಸಮಿತಿಗಳಲ್ಲಿ ಮತ್ತು ಕಾಂಗ್ರೆಸ್ ಪಕ್ಷದ...

ಹಾಸನ | ಸ್ಥಗಿತಗೊಂಡ ಎಸ್‌ ಎಲ್‌ ಭೈರಪ್ಪ ಅಧ್ಯಯನ ಕೇಂದ್ರ; ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರ ಒತ್ತಾಯ

ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದಲ್ಲಿ ಸುಮಾರು ₹5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಬೇಕಾಗಿದ್ದ ಡಾ. ಎಸ್ ಎಲ್ ಭೈರಪ್ಪ ಕಲೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿ ಕಳೆದ ಆರು ತಿಂಗಳಿನಿಂದ...

ಹಾಸನ | ಸಣ್ಣ ರೈತರಿಗೆ ಆರ್ಥಿಕ ಚೈತನ್ಯ ನೀಡುವುದೇ ನಮ್ಮ ಆದ್ಯತೆ: ರಾಂಪುರ ಶೇಖರಪ್ಪ

ಸಣ್ಣ ಹಾಗೂ ಮಧ್ಯಮ ವರ್ಗದ ರೈತರಿಗೆ ಆರ್ಥಿಕ ಚೈತನ್ಯ ತುಂಬಿ ಸಶಕ್ತರನ್ನಾಗಿ ಮಾಡುವುದೇ ನಮ್ಮ ಸಹಕಾರಿ ಕ್ಷೇತ್ರದ ಆದ್ಯ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿಯೇ ಕೆಲಸ ಮಾಡುತ್ತೇವೆ ಎಂದು ಹಾಸನದ ಡಿಸಿಸಿ ಬ್ಯಾಂಕ್ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ