ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ಪಟ್ಟಣದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ.
ಆಲೂರಿನ ಪ್ರಕೃತಿ ನಗರ ನಿವಾಸಿ ನವೀದ್ ಶರೀಫ್ (49)...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದ ನಿಗೂಢ ಸ್ಫೋಟ ಪ್ರಕರಣದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ...
ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ...
ಶಾಲೆಗೆ ತೆರಳುತ್ತಿದ್ದಾಗ ಓಮ್ನಿ ವಾಹನವೊಂದು ತನ್ನ ಬಳಿ ನಿಧಾನವಾಗಿ ಬಂದಿದ್ದರಿಂದ ಆತಂಕಗೊಂಡ ವಿದ್ಯಾರ್ಥಿನಿಯೊಬ್ಬಳು ಹೆದರಿ ಅಪಹರಣಕ್ಕೆ ಯತ್ನಿಸಿದರೆಂದು ಹೇಳಿ ಪೊಲೀಸರನ್ನು ಪೇಚಿಗೆ ಸಿಲುಕಿಸಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಗುರುವಾರ ನಡೆದಿದೆ.
ಆಲೂರು...
ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಶಿರಾಡಿಘಾಟ್‌ನ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.
ಶಿರಾಡಿಘಾಟ್ ಸೇರಿದಂತೆ ಮಲೆನಾಡು ಭಾಗದ ಕೆಲ ಗ್ರಾಮಗಳಲ್ಲಿ ಮನೆ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಭರತವಳ್ಳಿ ಸಮೀಪವಿರುವ ಮಾವನೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಮೃತ ದೇಹ ಬುಧವಾರ ಪತ್ತೆಯಾಗಿದೆ.
ನೀರಿಗೆ ಬಿದ್ದು ಮೃತ ಪಟ್ಟಿದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 45 ವರ್ಷ...
ವಿಶ್ವ ಪರಿಸರ ದಿನಾಚರಣೆಯನ್ನು ಶ್ರೀ ಬಸವೇಶ್ವರ ಪ್ರೌಢಶಾಲೆ ಮತ್ತು ಶ್ರೀ ಕಲಿವೀರ್ ವಸತಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ...
ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕಟ್ಟೆಪುರ ಗ್ರಾಮದ ಬಳಿ ಹೇಮಾವತಿ ನದಿಯಲ್ಲಿ, ಕಾಡಾನೆಗಳ ಗುಂಪು ನದಿಯಲ್ಲಿ ಆಟವಾಡುತ್ತಿರುವ ದೃಶ್ಯ ಶುಕ್ರವಾರ ಸ್ಥಳೀಯರ ಗಮನ ಸೆಳೆದಿದೆ.
ದೊಡ್ಡಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿ, ನದಿಯಲ್ಲಿ ಕಾಡಾನೆಗಳು...
ಹಾಸನ ಜಿಲ್ಲೆ ಆಲೂರು ತಾಲೂಕಿನ ಕಿರಗಡಲು ಗ್ರಾಮದ ಶಾರದಾ ಕೆ ವೈ ಅವರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ ಹಾಗೂ ಓವರ್ ಆಲ್ ಚಾಂಪಿಯನ್ ಶಿಪ್ ಕರ್ನಾಟಕ ಕಿತ್ತೂರು ಚೆನ್ನಮ್ಮ...
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲೂಕುಗಳಲ್ಲಿ ವರುಣನ ಅಬ್ಬರದಿಂದಾಗಿ ರೈತರು, ವಾಹನ ಸವಾರರು ತತ್ತರಿಸಿದ್ದಾರೆ.
ಬೇಲೂರು ತಾಲೂಕಿನ ಕುಪ್ಲೋಡು...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದು, ಎರಡನೇ ದಿನದ ಕಾರ್ಯಾಚರಣೆಯೂ ಯಶಸ್ವಿಯಾಗಿದೆ.
ಇಟಿಎಫ್ ಸಿಬ್ಭಂದಿಗಳು ಹಳ್ಳಿಯೂರು ಗ್ರಾಮದಲ್ಲಿ ಪುಂಡಾನೆ ಇರುವ ಸ್ಥಳವನ್ನು ಇಂದು ಬೆಳಿಗ್ಗೆ ಪತ್ತೆ...
ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು...