ಕೌಟುಂಬಿಕ ಕಲಹದಿಂದ ಬೇಸತ್ತಿದ್ದು, ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಇಂದಿರಾನಗರದ ನಿವಾಸಿ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಮೋದ್ ಹಾಗೂ...
ಸಾಲ ಬಾಧೆ ತಾಳಲಾರದೆ ದಂಪತಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕಟ್ಟೆಗದ್ದೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕಟ್ಟೆಗದ್ದೆ ಗ್ರಾಮದ ನಟೇಶ್(55) ಹಾಗೂ ಚಿನ್ನಮ್ಮ(45) ಮೃತ ದಂಪತಿಗಳು. ಸತಿ ಪತಿಗಳಿಬ್ಬರು ಬುಧವಾರ...
ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ...
ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್ ತಲೆಮರೆಸಿಕೊಂಡಿದ್ದನು....
ತನ್ನನ್ನು ಮದುವೆಯಾಗಲು ನಿರಾಕರಿಸಿ ದೂರವಾಗಿದ್ದ ಯುವತಿಯ ಮೇಲೆ ಯುವಕನೊಬ್ಬ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ಆಲೂರು ತಾಲೂಕಿನ ಕಾರುಗೋಡು ಗ್ರಾಮದ ಮೋಹಿತ್ ಎಂಬಾತ ತನ್ನ ಮಾಜಿ ಪ್ರೇಯಸಿ...
ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...
ದಲಿತ ಸಮುದಾಯಕ್ಕೆ ಸೇರಿದ ತಾಯಿ-ಮಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ಸವರ್ಣೀಯನೊಬ್ಬ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮೀನಾಕ್ಷಿ ಹಾಗೂ ಅವರ ಮಗಳು ರಕ್ಷಿತಾಳಿಗೆ...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬಸವಾಪುರ ಗ್ರಾಮದ ರೈತ ರಾಜೇಗೌಡ ಅವರ ಮನೆಯ ಕೊಟ್ಟಿಗೆಯಲ್ಲಿದ್ದ ಗರ್ಭಿಣಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದೆ.
ಸೋಮವಾರ ಹಸುವಿನ ಮಾಲೀಕ ರಾಜೇಗೌಡ ಮಲಗುವ ಮುನ್ನ ಮೇವು ಹಾಕಿ...
ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದ ಹಿನ್ನೆಲೆಯಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ ಶೃತಿ ಅವರು ಗುರುವಾರ ಹಂತನಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ...