ಅರಸಿಕೆರೆ

ಹಾಸನ | ವಿದ್ಯುತ್ ತಂತಿ ತುಳಿದು ಮೂರು ಕರಡಿಗಳ ಸಾವು

ಆಹಾರ ಹುಡುಕುತ್ತ ಕಾಡಿನಿಂದ ಬಂದು ರೈತರ ಜಮೀನಿನಲ್ಲಿ ಹಾದು ಹೋಗುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಾರೀ...

ಹಾಸನ | ಲಾಡ್ಜ್‌ನಲ್ಲಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಆತ್ಮಹತ್ಯೆ

ಹಾಸನ ನಗರದ ಲಾಡ್ಜ್‌ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ...

ಹಾಸನ | ಕೋಟಿ ವಿಮೆಗಾಗಿ ಸತ್ತಂತೆ ನಟನೆ; ನಾಪತ್ತೆಯಾಗಿದ್ದವ ಪೊಲೀಸರಿಗೆ ಸಿಕ್ಕಿದ್ದು ಹೇಗೆ?

ಅಪಘಾತದ ಹೆಸರಿನಲ್ಲಿ ಭಿಕ್ಷುಕನನ್ನು ಕೊಂದಿದ್ದ ದಂಪತಿ: ಈಗ ಪೊಲೀಸರ ಅತಿಥಿ! ಹಾಸನ ಜಿಲ್ಲೆಯ ಗಂಡಸಿ ಪೊಲೀಸರ ಚಾಣಾಕ್ಷತನಕ್ಕೆ ಬೆಚ್ಚಿಬಿದ್ದ ಖತರ್ನಾಕ್ ದಂಪತಿ ಮಾಡಿದ್ದ ಸಾಲವನ್ನು ತೀರಿಸಲು ಏನೂ ತೋಚದಾದಾಗ ದಂಪತಿಗಳಿಬ್ಬರು ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ...

ಹಾಸನ | ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವು; ಪೋಷಕರ ಆಕ್ರಂದನ

ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಎಲ್ಲೆಡೆ ಮಳೆಯಾಗುತ್ತಿದ್ದು, ಅಪಾರ ಹಾನಿಯಾಗುತ್ತಿದೆ. ಮಳೆ, ಗಾಳಿ ಹೆಚ್ಚಾಗಿ ಜಾನುವಾರಗಳು ಮನೆ ಕಟ್ಟಡಗಳು ದುಃಸ್ತಿತಿಯಲ್ಲಿವೆ....

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12 ಕಿ.ಮೀ ದೀಡು ನಮಸ್ಕಾರ ಹಾಕಿ, ಹರಕೆ ತೀರಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಿರೇಮೆಗಳಗೆರೆ ಗ್ರಾಮದ ಜಿ.ಡಿ...

ಹಾಸನ | ಅಪ್ರಾಪ್ತೆ ಅಪಹರಣ ಪ್ರಕರಣದಲ್ಲಿ ಸಾಕ್ಷಿ ಹೇಳಿದ್ದ ವ್ಯಕ್ತಿ ಬರ್ಬರ ಹತ್ಯೆ

ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದಲ್ಲಿ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತೂಬಿನಕೆರೆಯ ಬೋವಿ ಕಾಲೋನಿ...

ಹಾಸನ | ನೃತ್ಯದಲ್ಲಿ ಕಮಲ ಹೂವು ಬಳಕೆ; ಶಾಸಕ ಶಿವಲಿಂಗೇಗೌಡ ಆಕ್ಷೇಪ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ನೃತ್ಯ ಮಾಡುತ್ತಿದ್ದ ವೇಳೆ ಕಮಲದ ಹೂವು ಬಳಸಿದ್ದಕ್ಕೆ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ. ಶುಕ್ರವಾರ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆದಿದೆ. ಈ...

ಹಾಸನ | ಕಸ ವಿಲೇವಾರಿ ಮಾಡದೇ ಅಧಿಕಾರಿಗಳ ನಿರ್ಲಕ್ಷ್ಯ; ಎಸ್‌ಡಿಪಿಐ ಕಿಡಿ

ಅರಸೀಕೆರೆಯ ಜೇನುಕಲ್‌ ನಗರದಲ್ಲಿ ಕಸ ವಿಲೇವಾರಿ ಮಾಡಬೇಕೆಂದು ಎಸ್‌ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಆಯುಕ್ತರು ಭರವಸೆ ನೀಡಿದ್ದಾರೆ. ಜೇನುಕಲ್ ನಗರದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದ್ದು, ಚರಂಡಿಯ ಕಸವನ್ನು ಮನೆಗಳ ಮುಂದೆಯೇ...

ಹಾಸನ | ಬರಪೀಡಿತ ತಾಲೂಕುಗಳ ಪಟ್ಟಿ; ಅರಸೀಕೆರೆ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿಡಿ

ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಅರಸೀಕೆರೆ ತಾಲೂಕನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಅರಸೀಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ. ಈ ಕಷ್ಟದಲ್ಲಿ ಜಿಲ್ಲಾ...

ಹಾಸನ | ವಿ‌ಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

ಪ್ರತಿಯೊಬ್ಬ ವಿಶೇಷಚೇತನರೂ ಐಡಿ ಕಾರ್ಡ್ ಹೊಂದಿಕೊಂಡು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಜತೆಗೆ ಸಾವಲಂಬಿಯಾಗಿ ಬದುಕಬೇಕು ಎಂದು ಅರಸೀಕೆರೆ ನಗರಸಭೆ ಅಧ್ಯಕ್ಷ ಗಿರಿಶ್‌ ತಿಳಿಸಿದರು. ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಯುಡಿಐಡಿ ವಿತರಣಾ...

ಹಾಸನ | ಚಿರತೆ ಸೆರೆಹಿಡಿದ ಸಾಹಸಿ ಯುವಕ

ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ...

ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಈ ಹೊತ್ತಿನ ಪ್ರಮುಖ ಸುದ್ದಿ