ಚನ್ನರಾಯಪಟ್ಟಣ

ಹಾಸನ | ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ಹೇಮಾವತಿ ನಾಲೆಗೆ ಬಿದ್ದು ಸಾವು

ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲುಜಾರಿ ನಾಲೆಗೆ ಬಿದ್ದಿದ್ದಾರೆ. ತಕ್ಷಣವೇ...

ಹಾಸನ | ಬಾಹುಬಲಿ ಮೂರ್ತಿ ವಿಶ್ವಕ್ಕೇ ಶಾಂತಿ ಸಂದೇಶ ಸಾರುವ ಸಂಕೇತ: ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್

ಜೈನ ಧರ್ಮ ಇಡಿ ವಿಶ್ವಕ್ಕೆ ಸತ್ಯ ಅಹಿಂಸೆಯ ಬೋಧನೆ ಮಾಡುತ್ತಿದೆ. ಶ್ರವಣಬೆಳಗೊಳದಲ್ಲಿರುವ ಬಾಹುಬಲಿ ಮೂರ್ತಿಯು ಜೈನ ಧರ್ಮದ ಪ್ರತೀಕ ಮಾತ್ರವಲ್ಲದೆ, ವಿಶ್ವಕ್ಕೆ ಶಾಂತಿ ಸಂದೇಶವನ್ನು ಸಾರುವ ಸಂಕೇತವಾಗಿದೆ ಎಂದು ಗೌರವಾನ್ವಿತ ಉಪ ರಾಷ್ಟ್ರಪತಿ...

ಹಾಸನ | ಚನ್ನರಾಯಪಟ್ಟಣ ಬಳಿ ಭೀಕರ ಅಪಘಾತ; ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ. ಮೃತರನ್ನು...

ಹಾಸನ | ಮರಳಿ ತಾಯಿ ಮಡಿಲು ಸೇರಿದ ಚಿರತೆ ಮರಿಗಳು; ಅರಣ್ಯ ಇಲಾಖೆ ಕಾರ್ಯವೈಖರಿಗೆ ಮೆಚ್ಚುಗೆ

ತಾಯಿ ಚಿರತೆಯಿಂದ ಬೇರ್ಪಟ್ಟಿದ್ದ ಮೂರು ಮರಿಗಳನ್ನು ಮರಳಿ ತಾಯಿ ಮಡಿಲಿಗೆ ಸೇರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗ್ರಾಮದ ಚೆಲುವೇಗೌಡ ಎಂಬುವವರ...

ಚನ್ನರಾಯಪಟ್ಟಣ | ಸಂಸದ ಸ್ಥಾನಕ್ಕೆ ಅವಮಾನ; ಪುರಸಭೆ ಅಧ್ಯಕ್ಷ, ಮುಖ್ಯಾಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಸಂಸದರ ಸಭೆಗೆ ಉದ್ದೇಶ ಪೂರ್ವಕವಾಗಿ ಅಡ್ಡಿಪಡಿಸಿದ ಚನ್ನರಾಯಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಮುಖ್ಯಾಧಿಕಾರಿ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಅಪರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ...

ಚನ್ನರಾಯಪಟ್ಟಣ | ಪುರಸಭೆ ಪರಿಶೀಲನಾ ಸಭೆ; ಸಭಾಂಗಣಕ್ಕೆ ಬೀಗ ಜಡಿದು ಸಂಸದರಿಗೆ ಅಡ್ಡಿಪಡಿಸಿದ ಪುರಸಭಾ ಅಧ್ಯಕ್ಷ

ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ಚನ್ನರಾಯಪಟ್ಟಣ ಪುರಸಭೆ ಪರಿಶೀಲನಾ ಸಭೆ ನಡೆಸಲು ಮುಂದಾದ ಸಂದರ್ಭದಲ್ಲಿ ಪುರಸಭೆಯ ಸಭಾಂಗಣದಲ್ಲಿ ಸಭೆ ಮಾಡಬಾರದೆಂದು ಪುರಸಭಾ ಅಧ್ಯಕ್ಷ ಮೋಹನ್ ಸೇರಿದಂತೆ ಕೆಲ ಸದಸ್ಯರು ಸಭಾಂಗಣಕ್ಕೆ ಬೀಗ...

ಹಾಸನ | ʼದೇವನಹಳ್ಳಿ ಚಲೋʼ ಹೋರಾಟಗಾರರ ಬಂಧನ ವಿರೋಧಿಸಿ ಪ್ರತಿಭಟನೆ

ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಬಲವಂತದ ಭೂಸ್ವಾಧೀನ ವಿರೋಧೀ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಕಾರ್ಪೊರೇಟ್ ಬಂಡವಾಳಿಗರ ಪರವಾದ ನೀತಿಯನ್ನು ಖಂಡಿಸಿ ಹಾಸನದಲ್ಲಿ ಗುರುವಾರ (ಜೂ. 26)...

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಾಹಿತಿಗಳು

ಚನ್ನರಾಯಪಟ್ಟಣ ಭೂಸ್ವಾಧೀನ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಬಹಿರಂಗ ಪತ್ರ ಬರೆದಿದ್ದಾರೆ. ಬೆಂಗಳೂರು...

ಚನ್ನರಾಯಪಟ್ಟಣ | 15ನೇ ಹಣಕಾಸು ಅನುದಾನ ಬಿಡುಗಡೆ; ಆನೆಕೆರೆ ಗ್ರಾ.ಪಂ. ಪಿಡಿಒ ಶೇ.10ರಷ್ಟು ಲಂಚಕ್ಕೆ ಬೇಡಿಕೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಯಾಗಿದ್ದು, ಪಿಡಿಒ ಪ್ರತಿ ಸದಸ್ಯರ ಬಳಿ ಶೇ.10ರಷ್ಟು ಲಂಚ ಕೇಳಿರುವುದಾಗಿ ತಿಳಿದುಬಂದಿದೆ. 15ನೇ ಹಣಕಾಸು ಯೋಜನೆಯ ಹಣ ಬಿಡುಗಡೆಯಾಗಿರುವ...

ಹಾಸನ | ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಭಾನುವಾರ ಬೆಳಿಗ್ಗೆ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15 ಕೋಟಿ...

ಹಾಸನ | ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ಕಚೇರಿಗೆ ಮುತ್ತಿಗೆ; ಪ್ರತಿಭಟನಾಕಾರರ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿದ ರೈತ ನಾಯಕರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ...

ಹಾಸನ l14ರಂದು ತಹಶೀಲ್ದಾರ್ ಕಚೇರಿ ಮುತ್ತಿಗೆ: ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ಅವರ ಭ್ರಷ್ಟಾಚಾರ ಹಾಗೂ ಅನಾಗರೀಕ ವರ್ತನೆಯ ಆರೋಪದ ಬಗ್ಗೆ ಬುಧವಾರದಂದು ತಾಲೂಕು ಕಚೇರಿಗೆ ಮುತ್ತಿಗೆ ಹಾಕುವುದಾಗಿ ಭ್ರಷ್ಟಾಚಾರ ವಿರೋಧಿ ಆಂದೋಲನ ವತಿಯಿಂದ ಕರೆ ಕೊಟ್ಟಿದೆ. ರೈತರ ಜಮೀನನ್ನು...

ಈ ಹೊತ್ತಿನ ಪ್ರಮುಖ ಸುದ್ದಿ