ಚನ್ನರಾಯಪಟ್ಟಣ

ಹಾಸನ l ಚನ್ನರಾಯಪಟ್ಟಣ ತಹಶೀಲ್ದಾರ್ ಅಮಾನತಿಗೆ ಜನಪರ ಸಂಘಟನೆ ಆಗ್ರಹ; ಪ್ರತಿಭಟನೆ ಎಚ್ಚರಿಕೆ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ತಹಶೀಲ್ದಾ‌ರ್ ಕಛೇರಿ ಒಳಗೊಂಡು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ, ಭ್ರಷ್ಟಾಚಾರ ವಿರುದ್ಧ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ವತಿಯಿಂದ, ವಾರದಿಂದ ನಡೆಸುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಜನಪರ ಸಂಘಟನೆಯಿಂದ...

ಹಾಸನ l ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಕಾರಿನಲ್ಲಿ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ, ಕಾರಿನೊಳಗೆ ದಿಡಗ ಗ್ರಾಮ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಯ ಶವ  ಪತ್ತೆಯಾಗಿದೆ. ಮೃತ ವ್ಯಕ್ತಿ ಶಿವಪ್ರಸಾದ್ (32) ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ...

ಹಾಸನ l ಭೀಕರ ಅಪಘಾತ; ಓರ್ವ ವ್ಯಕ್ತಿ ಸಾವು

ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತದಲ್ಲಿ ಕಾರಿನಲ್ಲಿದ್ದ, ಓರ್ವ ವ್ಯಕ್ತಿ  ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೀರೂರು ಗೇಟ್ ಬಳಿ ನಡೆದಿದೆ. ಮೃತ ವ್ಯಕ್ತಿ ಶಿವಕುಮಾರ (46), ಕೆ...

ಹಾಸನ l ಮತ್ತೊಂದು ಎಟಿಎಂ ಕಳ್ಳತನ ಪ್ರಕರಣ; ಸಾರ್ವಜನಿಕರಲ್ಲಿ ಆತಂಕ

ಕಳ್ಳರು ಇಂಡಿಯಾ ಒನ್ ಎಟಿಎಂ ಮಷೀನ್‌ ಅನ್ನು ಹೊತ್ತೊಯ್ದ ಘಟನೆ ಹಾಸನ ಜಿಲ್ಲೆ ಉದಯಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ಮತ್ತೆ ಮತ್ತೆ ಎಟಿಎಂ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ...

ಹಾಸನ | ಹಿರಿಯ ಪತ್ರಕರ್ತ ಎಸ್‌ ಎನ್‌ ಅಶೋಕ್‌ ಕುಮಾರ್ ನಿಧನ 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳ ಜೈನಮಠದಿಂದ ಪ್ರಕಟವಾಗುತ್ತಿದ್ದ, "ಗೊಮ್ಮಟವಾಣಿ" ಪತ್ರಿಕೆಯ ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಎಸ್‌ ಎನ್‌ ಅಶೋಕ್‌ ಕುಮಾರ್ ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸನ ನಗರದ ಕೆ ಆ‌ರ್...

ಹಾಸನ l ಅಕ್ರಮ ಸಂಬಂಧಕ್ಕೆ ಅಡ್ಡಿ: ವ್ಯಕ್ತಿಯ ಹತ್ಯೆ 

ಪತ್ನಿಯೇ ಪ್ರೀತಿಸಿದ ಪ್ರಿಯಕರನ ಜೊತೆ ಸೇರಿ ಸುಪಾರಿಕೊಟ್ಟು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ, ಮರುವನಹಳ್ಳಿ- ಮಡಬ ರಸ್ತೆಯಲ್ಲಿ ಗುರುವಾರ ನಡೆದಿದೆ.  ಕೊಲೆಯಾದ ಲೋಕೇಶ,(ನಂಜುಂಡೇಗೌಡ) ಚನ್ನರಾಯ ಪಟ್ಟಣ ತಾಲ್ಲೂಕಿನ...

ಹಾಸನ : ಸಾಕ್ಷಿ ಹೇಳಲು ಬಂದಿದ್ದವರ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ: ಆರೋಪಿ ವಶಕ್ಕೆ

ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಬಂದಿದ್ದ ವೇಳೆ ನ್ಯಾಯಾಲಯದ ಆವರಣದಲ್ಲೇ ಕುಟುಂಬವೊಂದರ ಸದಸ್ಯರ ಮೇಲೆ ಗಂಭೀರ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಡಿ.30ರ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ...

ಹಾಸನ | ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನೀಮಿಯ ಶೈಲಿಯಲ್ಲಿ ದಾಳಿ

ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನೀಮಿಯ ಶೈಲಿಯಲ್ಲಿ ನಡೆದ ದಾಳಿ, ಹಲ್ಲೆಯಿಂದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕೋರ್ಟ್ ಎದುರಿನ ರಸ್ತೆಯಲ್ಲಿ ಕಂಡುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ...

ಹಾಸನ l ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೈದ್ಯ ನರ್ಸಿಂಗ್ ಮತ್ತು ಪ್ಯಾರ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಈದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಚರಿಸಲಾಯಿತು. 69ನೇ  ಕನ್ನಡ...

ಹಾಸನ | ಪೋಲಿಯೊ ಜಾಗೃತಿ ಅಭಿಯಾನದಲ್ಲಿ ₹30 ಕೋಟಿ ಬೆಲೆ ಬಾಳುವ ಶ್ವಾನ ಪ್ರದರ್ಶನ!

ಪೋಲಿಯೊ ನಿರ್ಮೂಲನೆಗಾಗಿ ಲಸಿಕೆ ಬಗ್ಗೆ ಪ್ರಾಮುಖ್ಯತೆ ತಿಳಿಸಲು ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಆವರಣದಿಂದ ಹೇಮಾವತಿ ಪ್ರತಿಮೆವರೆಗೂ ಜಾಗೃತಿ ಅಭಿಯಾನ ಕೈಗೊಳ್ಳಲಾಯಿತು. ಈ ಮಧ್ಯೆ ₹30 ಕೋಟಿ ದುಬಾರಿ ಬೆಲೆ ಬಾಳುವ...

ಹಾಸನ | ‘ಭುವನ ಭಾಗ್ಯ’ ಕಾದಂಬರಿ ಬಿಡುಗಡೆ; ಪ್ರಶಸ್ತಿ ಪ್ರದಾನ ಸಮಾರಂಭ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು...

ಹಾಸನ | ರೌಡಿಶೀಟರ್ ಮಾಸ್ತಿಗೌಡ ಹತ್ಯೆ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಚನ್ನರಾಯಪಟ್ಟಣದಲ್ಲಿ 2023ರ...

ಈ ಹೊತ್ತಿನ ಪ್ರಮುಖ ಸುದ್ದಿ