ಹೊಳೇನರಸೀಪುರ

ಹಾಸನ | ಮತ್ತೆ ನಾಲಿಗೆ ಹರಿಬಿಟ್ಟ ಸೂರಜ್ ರೇವಣ್ಣ; ಪಕ್ಷದ ಮುಖಂಡರಿಗೆ ಅಶ್ಲೀಲವಾಗಿ ನಿಂದನೆ

ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೈಲು ಸೇರಿದ್ದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಎಂಎಲ್‌ಸಿ ಸೂರಜ್ ರೇವಣ್ಣ ಜಾಮೀನು ಪಡೆದು ಹೊರಬಂದಿದ್ದಾರೆ. ತಮ್ಮ ಪಕ್ಷದ ಮುಖಂಡರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು,...

ಹಾಸನ l ಹೆಜ್ಜೇನು ದಾಳಿಯಿಂದ ವೃದ್ಧೆ ತೀವ್ರ ಅಸ್ವಸ್ಥ

ಹೆಜ್ಜೇನು ದಾಳಿಯಿಂದ ವೃದ್ದೆ ನಿಂಗಾಜಮ್ಮ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದಿದೆ.  ಕೆರೆಗೋಡು ಗ್ರಾಮದ ಶಾಮಯ್ಯ ಎಂಬುವವರ ಪತ್ನಿ ನಿಂಗಾಜಮ್ಮ(62) ಅಸ್ವಸ್ಥಗೊಂಡಿರುವ ಮಹಿಳೆ. ಬುಧವಾರ ಸಂಜೆ ಜಮೀನಿನ...

ಹಾಸನ | ಹಂದಿಜೋಗಿ ಕಾಲೋನಿಗೆ ಅಂಬೇಡ್ಕರ್ ಭವನ ನಿರ್ಮಾಣ; ಭೂಮಿ ಮಂಜೂರು ಮಾಡುವಂತೆ ಸಿಜಿಎಂ ಆಗ್ರಹ

ಅಲೆಮಾರಿ ಹಂದಿಜೋಗಿ ಕಾಲೋನಿಯಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಒಂದು ಎಕರೆ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಸಿಜಿಎಂ(ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರ) ಒಕ್ಕೂಟದಿಂದ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರರ ಒಕ್ಕೂಟದಿಂದ...

ಹಾಸನ l ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯಲು ಪ್ರಾಂಶುಪಾಲ ಚಂದ್ರಶೇಖರ್ ಒತ್ತಾಯ ಆರೋಪ; ಸುಖಾಂತ್ಯ ಕಂಡ ವಿವಾದ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಪ್ರಾಂಶುಪಾಲ ಚಂದ್ರಶೇಖರ್ ಒತ್ತಾಯಿಸಿರುವುದಾಗಿ ಹೇಳಿದ್ದಾರೆಂದು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಆರೋಪಿಸಿದ್ದು, ತಮ್ಮ ಎಕ್ಸ್‌...

ಹಾಸನ | ಎಸ್‌ಎಫ್‌ಐ ಹೋರಾಟಕ್ಕೆ ಮಣಿದ ಅಧಿಕಾರಿಗಳು; ಹಾಸ್ಟೆಲ್‌ ವಾರ್ಡನ್‌ ಚಂದ್ರಕಲಾ ವರ್ಗಾವಣೆ

ಎಸ್‌ಎಫ್ಐ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಮಣಿದ ಅಧಿಕಾರಿಗಳು, ಹಾಸನ ಜಿಲ್ಲೆಯ ಹೊಳೆನರಸೀಪುರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾರ್ಡನ್‌ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆದಿದ್ದು, ಬೇರೆಡೆಗೆ...

ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ

ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು ಸಭೆ, ಕಾರ್ಯಕ್ರಮದಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ ಇದೀಗ ಹೊಳೆನರಸೀಪುರ ಶಾಸಕರಾಗಿರುವ ರೇವಣ್ಣನವರ ಕ್ಷೇತ್ರದಲ್ಲಿ ಕುಂದು ಕೊರತೆ ಎದ್ದು ಕಾಣುತ್ತಿದೆ. ಈ ಕ್ಷೇತ್ರದ...

ಹಾಸನ | ‘ಪ್ರಜ್ವಲ್ ರೇವಣ್ಣ ಪ್ರಕರಣ; ನಮ್ಮ ಮುಂದಿನ ನಡೆ ಏನು?’ ಕುರಿತು ಚರ್ಚೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪ್ರಜ್ವಲ್ ರೇವಣ್ಣ ಪ್ರಕರಣ; ನಮ್ಮ ಮುಂದಿನ ನಡೆ ಏನು?' ಎನ್ನುವ ಕುರಿತು ಚರ್ಚಿಸಲು ಕಾನೂನು ಪರಿಣಿತರು ಮತ್ತು ಜನಪರ ಚಳುವಳಿಗಳ ಮುಖಂಡರು ಹಾಗೂ ಸಮಾನ...

ಹಾಸನ | ಪ್ರಜ್ವಲ್‌ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ ಎಸ್‌ಐಟಿ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ ಕ್ಷಮಿಸಲು, ಸಹಿಸಲು ಸಾಧ್ಯವೇ ಇಲ್ಲ. ಯಾವುದೇ ಡಿಟರ್ಜೆಂಟ್‌ನಿಂದ ಹೋಗಬಲ್ಲ ಕಲೆಯಲ್ಲ. ಅತ್ಯಾಚಾರದ ಕಲೆಯು ಸಮಾಜದ ಮನಸ್ಸಿನ ಆಳಕ್ಕೆ ಇಳಿದಿದೆ ಎಂದು...

ಪ್ರಜ್ವಲ್ ಲೈಂಗಿಕ ಹಗರಣ | ದೇವರಾಜೇಗೌಡ ಆರೋಪ ಸುಳ್ಳು – ಬಹಿರಂಗ ಚರ್ಚೆಗೆ ಬರಲಿ; ಶ್ರೇಯಸ್ ಪಟೇಲ್ ಸವಾಲು

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ, ನಾನು ರಾಜಕೀಯ...

ಹಾಸನ | ಅಲೆಮಾರಿ ಸಮುದಾಯದ ಜನರ ಮೇಲೆ ಸವರ್ಣೀಯರ ದೌರ್ಜನ್ಯ; ಪ್ರಕರಣ ದಾಖಲು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ...

ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಸುಮಾರು...

ಈ ಹೊತ್ತಿನ ಪ್ರಮುಖ ಸುದ್ದಿ