ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(NH-75)ಯ ದೊಡ್ಡತಪ್ಪಲೆಯಲ್ಲಿ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಕಾರೊಂದರ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ನಡೆದಿದೆ,...
ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ವಿಚಾರವಾಗಿ ಹಾಸನ ಮಹಾ ನಗರ ಪಾಲಿಕೆ ಮೇಯರ್ ಎಂ. ಚಂದ್ರೇಗೌಡ ಅವರನ್ನು ಕೌನ್ಸಿಲರ್ ಸ್ಥಾನದಿಂದ ಅನರ್ಹಗೊಳಿಸಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ರಮೇಶ್ ಆದೇಶ ಹೊರಡಿಸಿದ್ದಾರೆ. ಈ...
ಈ ವರ್ಷಾಂತ್ಯದ ವೇಳೆಗೆ ರಾಜ್ಯದಲ್ಲಿ 2 ಲಕ್ಷ ದರಕಾಸ್ತು ಪೋಡಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಭೂಮಿ ಮಂಜೂರುದಾರರಿಗೆ ವಿತರಿಸಲಾಗುವುದು ಎಂದು ಕಂದಾಯ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ...
ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ಕೊಟ್ಟಿದ್ದಲ್ಲ, ಬದಲಾಗಿ ಭಾರತೀಯರು ಸತತ ಹೋರಾಟ, ಸಂಘರ್ಷ, ತ್ಯಾಗ ಬಲಿದಾನದ ಮೂಲಕ ಪಡೆದ ಫಲವಾಗಿದೆ ಎಂದು ಕಂದಾಯ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ...
ಈ ದೇಶದ ಪ್ರತಿಯೊಬ್ಬರೂ ಘನತೆಯಿಂದ ಬದುಕುವುದೇ ನಿಜವಾದ ಸ್ವಾತಂತ್ರ್ಯ. ಡಾ ಬಿ ಆರ್ ಅಂಬೇಡ್ಕರ್ ಅವರು ಎಲ್ಲ ಮನುಷ್ಯರೂ ಕೂಡ ಯಾವುದೇ ರೀತಿಯ ಕೊರತೆಗಳಿಲ್ಲದಂತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಘನತೆಯಿಂದ ಬದುಕಿದಾಗ...
ಶಾಲೆಗೆ ತೆರಳುತ್ತಿದ್ದಾಗ ಓಮ್ನಿ ವಾಹನವೊಂದು ತನ್ನ ಬಳಿ ನಿಧಾನವಾಗಿ ಬಂದಿದ್ದರಿಂದ ಆತಂಕಗೊಂಡ ವಿದ್ಯಾರ್ಥಿನಿಯೊಬ್ಬಳು ಹೆದರಿ ಅಪಹರಣಕ್ಕೆ ಯತ್ನಿಸಿದರೆಂದು ಹೇಳಿ ಪೊಲೀಸರನ್ನು ಪೇಚಿಗೆ ಸಿಲುಕಿಸಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಗುರುವಾರ ನಡೆದಿದೆ.
ಆಲೂರು...
ಹಾಸನ ಜಿಲ್ಲೆಯ ಬೇಲೂರು ನಗರದ ತಹಶೀಲ್ದಾರ್ ಕಚೇರಿ ಹಿಂಬಾಗ ಹಲವು ವರ್ಷಗಳ ಹಿಂದೆ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ನೆಟ್ಟಿದ್ದ ಗಿಡಗಳನ್ನು ದ್ವಂಸ ಮಾಡಲಾಗಿದೆ ಎಂದು ಸಾಲುಮರದ ತಿಮ್ಮಕ್ಕ ಫೌಂಡೇನ್ ಅಧ್ಯಕ್ಷ ಉಮೇಶ್...
ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಶ್ರಮಿಸುತ್ತಿದ್ದು, ನಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ಎಐಯುಟಿಯುಸಿ ನೇತೃತ್ವದಲ್ಲಿ ಹಾಸನ ಡಿಸಿ ಕಚೇರಿ ಮುಂದೆ ಪ್ರತಿಭಟನಾ ಧರಣಿ...
ಹಾಸನ ನಗರದಲ್ಲಿನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ...
ದೇಶದ ಆರ್ಥಿಕತೆ ದುಡಿಯುವ ಜನರಿಗಲ್ಲ ಎಂಬ ಸ್ಥಿತಿ ನಿರ್ಮಿಸಿರುವ ಬಂಡವಾಳಶಾಹಿಗಳಿಗೆ ಪರ್ಯಾಯ ಶಕ್ತಿಯಾಗಿ ದುಡಿಯುವ ಜನತೆ ಎದ್ದು ನಿಲ್ಲಲಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ...
ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ನಡೆದಿದೆ ಎಂದು ದೂರು ದಾಖಲಾಗಿದೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ದುರುಳರು ಅತ್ಯಾಚಾರ ಎಸಗುತ್ತಿರುವುದನ್ನು ವಿಡಿಯೋ ಮಾಡಿ ಯುವತಿ...