ಹಾಸನ

ಸಕಲೇಶಪುರ | ಬಡ ಕುಟುಂಬವನ್ನು ಬೀದಿಗೆ ತಂದ ಅರಣ್ಯ ಇಲಾಖೆ: ಗಂಗಾಧರ್ ಬಹುಜನ್ ಖಂಡನೆ

ಡಾ. ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿದ್ದ ದಲಿತ ಶೋಭರಾಜ್ ಮನೆಯನ್ನು ಅರಣ್ಯ ಇಲಾಖೆಯು ಏಕಾಏಕಿ ಜೆಸಿಬಿಯಿಂದ ದ್ವಂಸಗೊಳಿಸಿ ನೆಲಸಮ ಮಾಡಿ ದೌರ್ಜನ್ಯ ಎಸಗಿ ಬಡದಲಿತ ಕುಟುಂಬವನ್ನು ಬೀದಿಗೆ ತಂದಿರುವುದು ಖಂಡನೀಯ...

ಅರಸೀಕೆರೆ | ಜು.26ರಂದು ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಕಲ್ಪತರು ನಾಡು ಖ್ಯಾತಿಯ ಅರಸೀಕೆರೆಗೆ ನೂರಾರು ಕೋಟಿ ರೂಪಾಯಿಗಳ ಕಾಮಗಾರಿ ಉದ್ಘಾಟನೆ ಹಾಗೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಹಲವು ಸಚಿವರಿಗೆ ಜುಲೈ...

ಹಾಸನದಲ್ಲಿ ದಲಿತರ ಮೇಲೆ ಜಾತಿ ದೌರ್ಜನ್ಯ, ಹಲ್ಲೆ: ಆರೋಪಿಗಳ ಬಂಧನಕ್ಕೆ ಡಿಎಚ್‌ಎಸ್ ಆಗ್ರಹ

ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ದಲಿತ ಸಮುದಾಯದ ಇಬ್ಬರು ಮಹಿಳೆಯರು ಮತ್ತು ಯುವಕನ ಮೇಲೆ ಜಾತಿ ದೌರ್ಜನ್ಯವೆಸಗಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಚನ್ನಂಗಿಹಳ್ಳಿ ಗ್ರಾಮದ ದಲಿತ ಸಮುದಾಯದ ಮಹಿಳೆಯರಾದ...

ಹಾಸನ | ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್ಐಟಿ; ಸರ್ಕಾರದ ನಿರ್ಣಯಕ್ಕೆ ಡಿವೈಎಫ್‌ಐ ಸ್ವಾಗತ

ಪ್ರಾರಂಭಿಕ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದ ಆಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ...

ಹಾಸನ | ವನಮಹೋತ್ಸವ ಕಾರ್ಯಕ್ರಮ: ಗಿಡ ನೆಟ್ಟು ಪರಿಸರ ಉಳಿಸಲು ಶಾಸಕ ಸ್ವರೂಪ್ ಪ್ರಕಾಶ್ ಕರೆ

ಮಾಲಿನ್ಯದತ್ತ ಸಾಗುತ್ತಿರುವ ಪ್ರಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಪ್ರತಿ ಮನೆ ಮನೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಕಲುಷಿತ ವಾತಾವರಣವನ್ನು ಬಗ್ಗು ಬಡಿದು ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು...

ಹಾಸನ | ಖಾರಿಫ್ ಬೆಳೆಗಳಿಗೆ ಮಾತ್ರ ಹೇಮಾವತಿ ನಾಲೆಗಳ ನೀರು ಬಳಸಿ: ರೈತರಿಗೆ ಸೂಚನೆ

ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದ ಮೇರೆಗೆ ಹೇಮಾವತಿ ಜಲಾಶಯದಿಂದ...

ಹಾಸನ : ಜು. 22ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ, ಹಾಸನ ಜಿಲ್ಲೆಯಲ್ಲಿ ಸ್ವಂತ...

ಹಾಸನ | ಜಿಲ್ಲೆಯಲ್ಲಿ ಹೆಚ್ಚಾದ ಹಠಾತ್ ಸಾವು: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ

ಕಳೆದ ತಿಂಗಳಿನಿಂದಾಚೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹಠಾತ್ ಸಾವುಗಳು ಎಲ್ಲರನ್ನೂ ಆತಂಕ ಸೃಷ್ಟಿ ಮಾಡುತ್ತಿರುವ ಬೆನ್ನಲ್ಲೆ ಹಾಸನದ ಪ್ರಗತಿಪರ, ಜೀವಪರರೆಲ್ಲರು ಒಟ್ಟಗೂಡಿ ಇತ್ತೀಚಿಗೆ ಹಿಮ್ಸ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ...

ಅಂತರ್ಜಾತಿ ವಿವಾಹವಾಗಿದ್ದ ದಲಿತ ಮಹಿಳೆಯ ಹತ್ಯೆ: ಆರೋಪಿ ಪೋಷಣೆಗೆ ನಿಂತ ಪೊಲೀಸರ ಅಮಾನತಿಗೆ ದಸಂಸ ಆಗ್ರಹ

ಅಂತರ್ಜಾತಿ ವಿವಾಹವಾಗಿದ್ದ ಮಹಿಳೆಯನ್ನು ಆಕೆಯ ಪತಿಯೇ ಹತ್ಯೆ ಮಾಡಿರಬಹುದೆಂದು ಆಕೆಯ ಕುಟುಂಬಸ್ಥರು ದೂರು ನಿಡಿದರೂ ಕೂಡ ಪೊಲೀಸರು ಪ್ರಕರಣ ಮುಚ್ಚಿಹಾಕಲು ಹುನ್ನಾರ ನಡೆಸಿದಂತೆ ತೋರುತ್ತಿದ್ದು, ಮರುಮರಣೋತ್ತರ ಪರೀಕ್ಷೆ ನಡೆಸಿ ಸತ್ಯಾಂಶ ಬಯಲಿಗೆಳೆಯಬೇಕು ಎಂದು...

ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸರ್ಕಾರಕ್ಕೆ ನೋಟಿಸ್

ಮನೆ ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆದೇಶದಂತೆ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ನಗರದ ಜನಪ್ರತಿನಿಧಿಗಳ ವಿಶೇಷ...

ಹಾಸನದ ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವೆಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ...

ಜಯದೇವ ಪಿಸಿಎಡಿ ವರದಿ ಬಹಿರಂಗ: ಹಾಸನದ ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು?

ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವವರಲ್ಲಿ ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು ಕಾರ್ಡಿಯೋವಾಸ್ಕುಲರ್ ಡಿಸೀಸ್(ಹೃದಯರಕ್ತನಾಳೀಯ ಕಾಯಿಲೆ)ಗೆ ಗುರಿಯಾಗುವ ಸಾಧ್ಯತೆ ಹೊಸ ಪ್ರವೃತ್ತಿಯಲ್ಲ. ಆದರೆ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆಯ ಕಾರಣದಿಂದ ಅಧಿಕ...

ಈ ಹೊತ್ತಿನ ಪ್ರಮುಖ ಸುದ್ದಿ