ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವರುಣ್ ಕುಟುಂಬಸ್ಥರಿಗೆ ಸಂಸದ...
ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ...
ಹಾಸನದಲ್ಲಿ ದಲಿತ ಕುಟುಂಬಗಳು ವಾಸ ಮಾಡುವ ಸ್ಥಳದಲ್ಲಿ ಬಲಾಢ್ಯರು, ಹಣವಂತರು ಅಕ್ರಮವಾಗಿ ಬೇಲಿ ಹಾಕಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯು ಶುಕ್ರವಾರ...
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದ ಸಂಭವಿಸುವ ಸಾವಿನ ಸಂಖ್ಯೆ ಏರುತ್ತಲೇ ಇದೆ. ಹಾಸನದ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಮದನ್ (21) ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದವನಾದ...
ಹಾಸನ ತಾಲೂಕಿನ ದುದ್ದ ಹೋಬಳಿಯ ಹಿರಿಕಡಲೂರು ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ ಪವರ್ ಕಂಬಗಳನ್ನು ಹಾಕುವ ಕಾಮಗಾರಿ ನಡೆಸಿದ್ದು, ಸಂತ್ರಸ್ತ ಬಡ ರೈತರಿಗೆ ಸೂಕ್ತ ಪರಿಹಾರ ನೀಡದೆ ಇದೀಗ ಬಿತ್ತನೆ ಬೆಳೆಯ ಮೇಲೇಯೇ ವಿದ್ಯುತ್...
ಹಾಸನ ಜಿಲ್ಲೆಯಲ್ಲಿ 2025-26ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ,...
ಹಾಸನ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಯಾವುದೇ ದೂರುಗಳು ಬರದಂತೆ ನಿಗಾವಹಿಸಿ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು,...
ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಕರೆ ನೀಡಿದ್ದಾರೆ.
ಹಾಸನದ ಕೆಎಸ್ಆರ್‌ಟಿಸಿಯ ಹೊಸ ಬಸ್ ನಿಲ್ದಾಣದಲ್ಲಿ "ಸರ್ಕಾರದ...
ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ತಡೆಗಟ್ಟಲು, ದ್ವೇಷ ಹರಡುವ ದುಷ್ಟ ಶಕ್ತಿಗಳ ಕಡಿವಾಣಕ್ಕೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ನಾಡಿನಲ್ಲಿ ಶಾಂತಿ-ಸಾಮರಸ್ಯ ಕಾಪಾಡುವಂತೆ ಹಾಸನ ಜಿಲ್ಲೆಯ ಜನರ ಪರವಾಗಿ ಸೌಹಾರ್ದ ಕರ್ನಾಟಕ...
ದಲಿತ ಎಂದರೆ ಜಾತಿಯಲ್ಲ. ಅದು ಒಂದು ಶೋಷಿತ ವರ್ಗದವರು ಎಂದರ್ಥ. ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ ಅನುಸರಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಮೈಸೂರು ವಿಶ್ವವಿದ್ಯಾಲಯ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಿಪಿನ್ ನಾಗರಾಜ್...
ಒಂದೇ ದಿನ ಓರ್ವ ಮಹಿಳೆ ಸೇರಿ ನಾಲ್ವರು ಹೃದಯಾಘಾತದಿಂದ ಸರಣಿಯಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಗೃಹಿಣಿಯಾಗಿದ್ದ ಲೇಪಾಕ್ಷಿ, ಪತಿ ನಾಗರಾಜು ಅವರ ನಡೆಸುತ್ತಿದ್ದ ಹಿಟ್ಟಿನ ಗಿರಣಿ ನೋಡಿಕೊಳ್ಳುತ್ತಿದ್ದರು. ಸೋಮವಾರ ಬೆಳಿಗ್ಗೆ...