ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿ ಹಾಸನ ಜನತೆಯ ಅಭಿವೃದ್ಧಿ ವಿಚಾರಗಳನ್ನು ನಿರ್ಲಕ್ಷಿಸುತ್ತಿರುವುದರಿಂದ ಜನತೆ ಸಂಕಷ್ಟದೆಡೆಗೆ ದೂಡಲ್ಪಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ)ದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಎಸ್ ವರಲಕ್ಷ್ಮಿ ದೂರಿದರು.
ಹಾಸನ ಜಿಲ್ಲೆಯ...
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ ಎನ್ ಭುವನ್ ₹1.49 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ...
ಪಿಡಿಒ ರಘುನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "ಗ್ರಾಮಠಾಣಾ ಜಾಗಕ್ಕೆ...
ಹೆಜ್ಜೇನು ದಾಳಿಯಿಂದ ವೃದ್ದೆ ನಿಂಗಾಜಮ್ಮ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದಿದೆ.
ಕೆರೆಗೋಡು ಗ್ರಾಮದ ಶಾಮಯ್ಯ ಎಂಬುವವರ ಪತ್ನಿ ನಿಂಗಾಜಮ್ಮ(62) ಅಸ್ವಸ್ಥಗೊಂಡಿರುವ ಮಹಿಳೆ. ಬುಧವಾರ ಸಂಜೆ ಜಮೀನಿನ...
ಅಲೆಮಾರಿ ಹಂದಿಜೋಗಿ ಕಾಲೋನಿಯಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಒಂದು ಎಕರೆ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಸಿಜಿಎಂ(ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರ) ಒಕ್ಕೂಟದಿಂದ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರರ ಒಕ್ಕೂಟದಿಂದ...
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಪ್ರಾಂಶುಪಾಲ ಚಂದ್ರಶೇಖರ್ ಒತ್ತಾಯಿಸಿರುವುದಾಗಿ ಹೇಳಿದ್ದಾರೆಂದು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಆರೋಪಿಸಿದ್ದು, ತಮ್ಮ ಎಕ್ಸ್...
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಅವಹೇಳನ ಹೇಳಿಕೆ ನೀಡಿರುವು ವಕೀಲ ದೇವರಾಜೇಗೌಡನ ವಿರುದ್ಧ ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.
ಹಾಸನ ನಗರದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2...
ಬೆಂಗಳೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಎನ್‌ಎಚ್75ನ ಸಕಲೇಶಪುರ ತಾಲೂಕು ಆನೆಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಹಲ್ ಗ್ರಾಮದಲ್ಲಿ ಭಾರತ್ ಒನ್ ಜನಸೇವಾ ಸಂಪರ್ಕ ಕೇಂದ್ರವನ್ನು ನಿರ್ಮಿಸಲಾಗಿದೆ ಎಂದು ಶಾಸಕ...
ಹಾಸನ ಜಿಲ್ಲೆಯ ಬೇಲೂರು, ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರ ಒದಗಿಸುವಂತೆ ಜಯ ಕರ್ನಾಟಕ ಜಿಲ್ಲಾ ಘಟಕದಿಂದ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಜಯ ಕರ್ನಾಟಕ ಸಂಘಟನೆಯಿಂದ ಪತ್ರಿಕಾಗೋಷ್ಠಿ ನಡೆಸಿದ...
ಹಾಸನ ಜಿಲ್ಲೆಯಲ್ಲಿ ನವೆಂಬರ್ 20ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ...
ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...