ಹಾಸನ

ಹಾಸನ | ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಕೂಲಿಕಾರ್ಮಿಕ ಪಾರು

ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ. ಕೆಸಗುಲಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮಯ್ಯ ಎಂಬ ಕೂಲಿಕಾರ್ಮಿಕ...

ಹಾಸನ | ರಾಜ್ಯಮಟ್ಟದ ಸಾಧನೆ; ಭೈರಾಪುರ ಶಾಲೆಯ ಸ್ಕೌಟ್ಸ್ ಗೈಡ್ಸ್ ಮಕ್ಕಳಿಗೆ ಗೌರವ ಸನ್ಮಾನ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ...

ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ಹಾಸನ ಜಿಲ್ಲೆ ಆಲೂರು ತಾಲೂಕಿನ ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದ ಹಿನ್ನೆಲೆಯಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ ಶೃತಿ ಅವರು ಗುರುವಾರ ಹಂತನಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ...

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರಿ ಬಸ್‌ಗಳು ಫುಲ್ ರಶ್...

ಹಾಸನ | ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ

ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಮೃತದೇಹ ಹಾಸ್ಟೆಲ್‌ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಉದಯಗಿರಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ವಿದ್ಯಾರ್ಥಿ ವಿಕಾಸ್​ ಮೃತ...

ಹಾಸನ | ಬಗರ್ ಹುಕ್ಕುಂ ಭೂಮಿಗಾಗಿ ಕರ್ನಾಟಕ ಪ್ರಾಂತ ರೈತ ಸಂಘಟನೆಯಿಂದ ಪ್ರತಿಭಟನೆ

ಹಾಸನ ತಾಲೂಕು ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸ.ನಂ. 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಆಗ್ರಹಿಸಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಸನ...

ಹಾಸನ | ಅಲೆಮಾರಿ ಸಮುದಾಯದ ಜನರ ಮೇಲೆ ಸವರ್ಣೀಯರ ದೌರ್ಜನ್ಯ; ಪ್ರಕರಣ ದಾಖಲು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ...

ಹಾಸನ | ಹೈಕಮಾಂಡ್‌ಗೆ ನಿಷ್ಠನೇ ಹೊರತು, ಗುಲಾಮನಲ್ಲ: ಸಚಿವ ರಾಜಣ್ಣ

"ನಾನು ಹೈಕಮಾಂಡ್‌ಗೆ ನಿಷ್ಠನಾಗಿದ್ದು, ಆದೇಶವನ್ನು ಪಾಲಿಸುತ್ತೇನೆ. ಆದರೆ ಗುಲಾಮನಲ್ಲ" ಎಂದು ಹಾಸ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಹೇಳಿದರು. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು,...

ಹಾಸನ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸಚಿವ ಕೆ ಎನ್  ರಾಜಣ್ಣ ವಿಶ್ವಾಸ

ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಅವಕಾಶವಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್  ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನ ನಗರದ ತಾಲೂಕು...

ಕರ್ನಾಟಕದ ಆನೆ, ಕೇರಳದ ಆನೆ ಅಂತ ಯಾವುದೂ ಇಲ್ಲ: ಸಚಿವ ಈಶ್ವರ್‌ ಖಂಡ್ರೆ

ಕೇರಳದ ವಯನಾಡಿನ ಮನಂತವಾಡಿಯಲ್ಲಿ ರೇಡಿಯೋ ಕಾಲರ್ಡ್ ಆನೆಯೊಂದು ಭೀತಿಯನ್ನು ಹರಡಿದ ಒಂದು ವಾರದ ಬಳಿಕ ಅಂತಹ ಮತ್ತೊಂದು ಆನೆ ಅದೇ ಪ್ರದೇಶಕ್ಕೆ ನುಸುಳಿರುವ ಘಟನೆ ನಡೆದಿದೆ. ಹಾಸನ ಅರಣ್ಯ ವಿಭಾಗದ ಬೇಲೂರಿನಲ್ಲಿ ನಿಯಮಿತವಾಗಿ ಬೆಳೆಗಳಿಗೆ...

ಹಾಸನ | ಗ್ರಾ.ಪಂ. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ; ದಲಿತೆ ಎಂಬ ಕಾರಣಕ್ಕೆ ಚುನಾವಣೆಗೆ ಬಾರದ ಸವರ್ಣೀಯ ಸದಸ್ಯರು

ದಲಿತೆ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗುತ್ತಾರೆ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿಯ ಹಲವಾರು ಸದಸ್ಯರು ಅಧ್ಯಕ್ಷರ ಚುನಾವಣೆಗೆ ಗೈರಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳಿಯಲ್ಲಿ ನಡೆದಿದೆ. ಅಧ್ಯಕ್ಷರ ಆಯ್ಕೆಗೆ ಕೋರಂ ಇಲ್ಲದೆ, ಚುನಾವಣೆ...

ಹಾಸನ | ಕಿಡಿಗೇಡಿಗಳಿಂದ ಬೆಂಕಿ; ಲಕ್ಷಕ್ಕೂ ಅಧಿಕ ಬೆಲೆಯ ಕೃಷಿ ಸಾಮಗ್ರಿಗಳ ಭಸ್ಮ

ಕಿಡಿಗೇಡಿಗಳು ಜಮೀನಿಗೆ ಬೆಂಕಿ ಹಚ್ಚಿದ ಕಾರಣ ಜಾನುವಾರುಗಳ ಮೇವು, ನೀರಿನ ಪೈಪ್‌ಗಳು ಹಾಗೂ ತೆಂಗಿನಕಾಯಿಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಕಿಡಿಗೇಡಿಗಳು ಜಮೀನಿನಲ್ಲಿ ಬೆಂಕಿ...

ಈ ಹೊತ್ತಿನ ಪ್ರಮುಖ ಸುದ್ದಿ