ಹಾಸನ

ಚಾಮರಾಜನಗರ | ಮಹಿಳೆಯೊಬ್ಬರು ಬಿಟ್ಟುಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆ

ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌‌‌‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್‌ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ. "ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ...

ಹಾಸನ | ನಮ್ಮೂರಿನ ರಾಮ ನಮಗೆ ಆಶೀರ್ವಾದ ಮಾಡೋದಿಲ್ವ?: ಸಚಿವ ರಾಜಣ್ಣ

ʼನಮ್ಮೂರಿನಲ್ಲಿರುವ ರಾಮನನ್ನು ಪೂಜೆ ಮಾಡಿದರೆ ನಮಗೆ ರಾಮ ಆಶೀರ್ವಾದ ಮಾಡೋದಿಲ್ವಾʼ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಪ್ರಶ್ನಿಸಿದರು. ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಮರಗಳ್ಳತನ ಪ್ರಕರಣ | ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಪಡೆದ ವಿಕ್ರಂ ಸಿಂಹ

ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ. ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್​​ ಮುಂದೆ...

ಅರಣ್ಯಾಧಿಕಾರಿಗಳ ವಶಕ್ಕೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ...

ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ, ವೇತನ ಹೆಚ್ಚಳ ಮತ್ತು ಸೇವೆ ಖಾಯಂಗೊಳಿಸುವಂತೆ  ಒತ್ತಾಯಿಸಿ ಹಾಸನ ಜಿಲ್ಲಾ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು. ಹಾಸನ ನಗರದ ಗಂಧದ ಕೋಟಿ...

ಹಾಸನ | ಬೆಲೆ ಬಾಳುವ ಮರಗಳ ಮಾರಣಹೋಮ; ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ – ಪರಿಶೀಲನೆ

ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ...

ಹಾಸನ | ಸಭೆಯಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್‌ ಕಾರ್ಯಕರ್ತರು

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗಾಗಿ ಮಾಜಿ ಸಚಿವ ಬಿ ಶಿವರಾಂ ಅವರು ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು...

ಹಾಸನ | ಆಲೂರಿನಲ್ಲಿ ರೈಲುಗಳ ನಿಲುಗಡೆಗೆ ಆಗ್ರಹ

ಬೆಂಗಳೂರು-ಮಂಗಳೂರು ನಡುವೆ ಚಲಿಸುವ ರೈಲುಗಳು ಹಾಸನ ಜಿಲ್ಲೆಯ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಂತು ಹೊರಡುವ ಕಾಲ ಸನ್ನಿಹಿತವಾಗುತ್ತಿದೆ. ಸ್ಥಳೀಯ ರಾಧಮ್ಮ, ಜನಸ್ಪಂದನ ಸಂಸ್ಥೆ ಅಧ್ಯಕ್ಷ ಹೇಮಂತಕುಮಾರ್, ದೆಹಲಿ ರೈಲು ಭವನದ ಮುಂದೆ ಪ್ರತಿಭಟನೆ ನಡೆಸಿ,...

ಹಾಸನ | ‘ಅರ್ಜುನ’ನ ಅಂತ್ಯಕ್ರಿಯೆ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ 'ಅರ್ಜುನ' ಆನೆಯ ಅಂತ್ಯಕ್ರಿಯೆಗಾಗಿ ಗುಂಡಿ ತೆಗೆಯುತ್ತಿದ್ದ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ವಿರುದ್ಧ...

ಅರಣ್ಯ ಸಿಬ್ಬಂದಿ ಪ್ರಮಾದಕ್ಕೆ ಅರ್ಜುನ ಬಲಿ?

ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಬಲಿಯಾದ ಆನೆ 'ಅರ್ಜುನ'ನ ಸಾವಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪ್ರಮಾದವೂ ಕಾರಣವೆಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಮಾವುತರೊಬ್ಬರ ಜೊತೆ ಸ್ಥಳೀಯರೊಬ್ಬರು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲಲ್ಲಿ,...

ಕಾರ್ಯಾಚರಣೆಯಲ್ಲಿ ದಾರುಣ ಅಂತ್ಯ ಕಂಡ ಅರ್ಜುನ; ಕಂಬನಿ ಮಿಡಿದ ಕರ್ನಾಟಕ

ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ 'ಅರ್ಜುನ' ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ...

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿರುವ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ