ಹಾಸನ

ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಸುಮಾರು...

ಹಾಸನ | ಶೇ. 40ರಷ್ಟು ಬಡ್ಡಿ ದಂಧೆ; ಕ್ರಮಕ್ಕೆ ಮನವಿ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ನೀಡಿ ಅಕ್ರಮವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದು, ಕೆಲ ಬಡ್ಡಿ ದಂಧೆಕೋರರು ತಿಂಗಳಿಗೆ ಶೇ. 40ರಂತೆ, ವಾರಕ್ಕೆ ಶೇ. 10ರಂತೆ ಹಾಗೂ...

ಹಾಸನ | ಬೇಲೂರು ಚನ್ನಕೇಶವ ದೇಗುಲ: ಅಡ್ಡೆಗಾರರು – ಆಡಳಿತ ಮಂಡಳಿ ನಡುವೆ ತಿಕ್ಕಾಟ

ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು...

ಹಾಸನ | ಪೌರಕಾರ್ಮಿಕರಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು: ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್

ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ 'ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು. ಶುಕ್ರವಾರ...

ಹಾಸನ | ಬೆಳೆಗಾರರು ಕೃಷಿ ಮಾಡಿ ಅರಣ್ಯ ಉಳಿಸದಿದ್ದರೆ ಕಾಡು ಉಳಿಯುತ್ತಿರಲಿಲ್ಲ: ಶಾಸಕ ಮಂಜು

ರಾಜ್ಯದಲ್ಲಿ ಅರಣ್ಯ ಉಳಿಸಿದ್ದೆ ಬೆಳೆಗಾರರು. ಬೆಳೆಗಾರರು ಕೃಷಿ ಮಾಡಿ ಅರಣ್ಯ ಉಳಿಸದಿದ್ದರೆ ಇಂದು ಅರಣ್ಯ ಉಳಿಯುತ್ತಲೇ ಇರಲಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರದ ಹಾನುಬಾಳುನಲ್ಲಿ ನಡೆದ ಬೆಳಗಾರರ ಸಂಘದ...

ಹಾಸನ | ಕಸ ವಿಲೇವಾರಿ ಮಾಡದೇ ಅಧಿಕಾರಿಗಳ ನಿರ್ಲಕ್ಷ್ಯ; ಎಸ್‌ಡಿಪಿಐ ಕಿಡಿ

ಅರಸೀಕೆರೆಯ ಜೇನುಕಲ್‌ ನಗರದಲ್ಲಿ ಕಸ ವಿಲೇವಾರಿ ಮಾಡಬೇಕೆಂದು ಎಸ್‌ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಆಯುಕ್ತರು ಭರವಸೆ ನೀಡಿದ್ದಾರೆ. ಜೇನುಕಲ್ ನಗರದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದ್ದು, ಚರಂಡಿಯ ಕಸವನ್ನು ಮನೆಗಳ ಮುಂದೆಯೇ...

ಹಾಸನ | ಬರಪೀಡಿತ ತಾಲೂಕುಗಳ ಪಟ್ಟಿ; ಅರಸೀಕೆರೆ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿಡಿ

ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಅರಸೀಕೆರೆ ತಾಲೂಕನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಅರಸೀಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ. ಈ ಕಷ್ಟದಲ್ಲಿ ಜಿಲ್ಲಾ...

ಹಾಸನ | ಮದ್ಯ ಸೇವಿಸುವ ಪಂದ್ಯ; ಓರ್ವನ ಸಾವಿನಲ್ಲಿ ಅಂತ್ಯ

ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮದ್ಯ ಸೇವಿಸುವ ಪಂದ್ಯ​​ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ...

ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಕ್ಕೆ ‘ವಿಶ್ವ ಪಾರಂಪರಿಕ ತಾಣ’ ಮನ್ನಣೆ

ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು 'ವಿಶ್ವ ಪಾರಂಪರಿಕ ತಾಣ' ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್...

ಹಾಸನ | ಸೋಲಾರ್ ಬೇಲಿಗೂ ಕೇರ್‌ ಮಾಡದ ಒಂಟಿಸಲಗ

ಕಾಡಾನೆ ಹಾವಳಿ ತಡೆಯಲು‌ ಹಾಕಿದ್ದ ಸೋಲಾರ್ ಬೇಲಿಯನ್ನು ಮುರಿದು ಒಂಟಿಸಲಗವೊಂದು ಕಾಫಿ ತೋಟ ದಾಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಳೇಬಾಗೆ ಸಮೀಪ‌‌ ನಡೆದಿದೆ. ದಿವಾನ್ ಎಸ್ಟೇಟ್‌ಗೆ ಹಾಕಿದ್ದ ಸೋಲಾರ್ ತಂತಿ ಬೇಲಿಯನ್ನು...

ಹಾಸನ | ಭೀಕರ ಅಪಘಾತ; ಓರ್ವ ಸಾವು, ಆರು ಮಂದಿಗೆ ಗಂಭೀರ ಗಾಯ

ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನುಗ್ಗೆಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ...

ಹಾಸನ | ಕುಮ್ಮತ ಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಬಳಿಯ ಕುಮ್ಮತ ಹಳ್ಳಿಯಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಗ್ರಾಮದ ಮನೆಯೊಂದರಲ್ಲಿ ಸಾಕು ನಾಯಿಯನ್ನು ಚಿರತೆ ಎಳೆದುಕೊಂಡು ಹೋಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ....

ಈ ಹೊತ್ತಿನ ಪ್ರಮುಖ ಸುದ್ದಿ