ಲೋಕಾಯುಕ್ತ ದಾಳಿ ಇತ್ತೀಚೆಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಹಾಸನ ನಗರಸಭೆ ವಾರ್ಡ್ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು ₹25,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು...
ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ...
ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಬಳಿ ನಡೆದಿದೆ.
ದುಷ್ಕರ್ಮಿಗಳು ರೌಡಿಶೀಟರ್‌ನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ....
ಹಾಸನದ ವೈದ್ಯಕೀಯ ಕಾಲೇಜು ಆಸ್ಪತ್ರೆ(ಹಿಮ್ಸ್)ನಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಹಾಸನದ ಜಿಲ್ಲಾಸ್ಪತ್ರೆಯೂ ಆಗಿರುವ ಹಿಮ್ಸ್‌ನ ನವಜಾತ ಶಿಶುಗಳ ಐಸಿಯು ವಾರ್ಡಿನ ಹವಾ ನಿಯಂತ್ರಿತ...
ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಜರಂಗದಳದ ರಾಜ್ಯ ಸಂಚಾಲಕ ರಘು ವಿರುದ್ಧ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.
"ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ವಿಡಿಯೋ...
"ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಾವ ಹೇಳಿಕೆ ನೀಡಿದ್ದಾರೆಂಬುದು ಗಮನಕ್ಕೆ ಬಂದಿಲ್ಲ. ಯಾವುದೇ ರೀತಿಯ ಎಫ್‌ಐಆರ್ ದಾಖಲಾಗಿಲ್ಲ" ಎಂದು ಹಾಸನ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಅಕ್ರಮ ಗೋ ಹತ್ಯೆ ಖಂಡಿಸಿ...
ಮಲೆನಾಡು, ಅರೆ ಮಲೆನಾಡು, ಶಿಲ್ಪಕಲೆಗಳ ನಾಡೂ ಆಗಿರುವ ಹಾಸನ ಜಿಲ್ಲೆ, ಇತ್ತೀಚೆಗೆ ಹಲವಾರು ರೀತಿಯ ದೌರ್ಜನ್ಯ, ದಬ್ಬಾಳಿಕೆ, ನಾಪತ್ತೆ, ಜೀತ ಪದ್ದತಿಗಳಂತ ಪ್ರಕರಣಗಳಿಂದ ಸುದ್ದಿಯಾಗುತ್ತಿದೆ. ಕೆಲವು ತಿಂಗಳ ಹಿಂದೆಯಷ್ಟೇ ಹಾಸನ ಹೊರವಲಯದಲ್ಲಿದ್ದ ಕಂಪನಿಯೊಂದರಲ್ಲಿ...
ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ
ಯಾರು ಏನೇ ಹೇಳಿದರೂ ಐದು ಗ್ಯಾರಂಟಿಗಳ ಜಾರಿ ನಿಶ್ಚಿತ
ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ ನಾಲ್ಕು ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 ಪರ್ಸೆಂಟ್ ಕಮಿಷನ್, ಕೊರೊನಾ ಸಂದರ್ಭದಲ್ಲಿ...
ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ ವರೆಗೆ ಗಡುವು
ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೆಲವರಿಗೆ ಮದವೇರಿದೆ. ಹಲಾಲ್, ಹಿಜಾಬ್ ಬಗ್ಗೆ ಮಾತನಾಡಿದ ಜೈಲಿಗೆ ಹಾಕ್ತೀವಿ, ಹಿಂದು ಸಂಘಟನೆಗಳನ್ನ ಬ್ಯಾನ್ ಮಾಡ್ತಿವಿ ಅಂತ ಕೆಲವು ಸಚಿವರು ಹೇಳುತ್ತಿದ್ದಾರೆ. ಇದಕ್ಕೆಲ್ಲ ಹಿಂದು ಸಂಘಟನೆಗಳು...
ಹಾಸನದಲ್ಲಿ ಮಂಗಳವಾರದಂದು ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಜೂನ್ 21ರಂದು ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರೀ ಮಳೆ ಸುರಿದ ಪರಿಣಾಮ...
ಹಾಸನ, ಚಿಕ್ಕಮಗಳೂರು ಜಿಲ್ಲೆಯ ನಿಯೋಗದಿಂದ ಅರಣ್ಯ ಸಚಿವರ ಭೇಟಿ
ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಭರವಸೆ ನೀಡಿದ ಅರಣ್ಯ ಸಚಿವ
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಸುವ...