ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ '200 ಯುನಿಟ್ ಉಚಿತ ವಿದ್ಯುತ್' ಯೋಜನೆ ಇನ್ನೂ ಜಾರಿಗೆ ಬಂದಿಲ್ಲ. ಆದರೆ, ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಪ್ರತಿದಿನ ಗ್ರಾಹಕರು ಮತ್ತು ಕೆಇಬಿ...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...
ಸಬ್ ಇನ್‌ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.
ಕೊಣನೂರು ಪೊಲೀಸ್ ಠಾಣೆ ಪಿಎಸ್ಐ ಶೋಭಾ ಭರಮಕ್ಕನವರ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ...
ಕಲಬುರಗಿ, ಚಿಕ್ಕಮಗಳೂರು, ಬೆಂಗಳೂರು, ರಾಯಚೂರು, ಮೈಸೂರು, ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆ ಸೇರಿದಂತೆ ಹಲವೆಡೆ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಿದೆ. ಬಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಹಲವೆಡೆ ಬಹುತೇಕ ಪ್ರಮಾಣದ ಬೆಳೆ ಹಾನಿಯಾಗಿದೆ....
ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಮಕ್ಕಳು ಹಾಸನದ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹಾಸನ...
ರಾಜ್ಯದ ಕೃಷಿ ಭೂಮಿಯನ್ನು ತಂಬಾಕು ಮುಕ್ತ ಭೂಮಿಯನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ತಂಬಾಕು ನಿಯಂತ್ರಣ ಘಟಕ (ಕೆಎಸ್‌ಟಿಸಿಸಿ)ವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯೊಂದಿಗೆ (ಆರ್‌ಡಿಪಿಆರ್) ಕೈಜೋಡಿಸಲು ಮುಂದಾಗಿದೆ.
ಕೃಷಿ...
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
“ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು...
ಹಾಸನ ಜಿಲ್ಲೆಯಾದ್ಯಂತ ಹಲವೆಡೆ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬೇಸಾಯ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ಆಲೂಗಡ್ಡೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ಆಲೂಗಡ್ಡೆ ಬೀಜಗಳ ಮಾರಾಟ ಪ್ರಕ್ರಿಯೆ ಪ್ರಾರಂಭವಾಗಿದೆ....
ಪ್ರಾಣ ಭಯದಲ್ಲೇ ರಾತ್ರಿ ಕಳೆದ ಮನೆಯೊಳಗಿದ್ದ ಕುಟುಂಬ
ಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ
ಕಿಟಕಿ ಪಕ್ಕದಲ್ಲಿ ಮೂಟೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತ ತಿನ್ನುವ ಆಸೆಗೆ ಕಾಡಾನೆಯು ಮನೆ ಮೇಲೆ ದಾಳಿ ಮಾಡಿದ್ದು, ಕಿಟಕಿ ಮತ್ತು ಹೆಂಚುಗಳನ್ನು...
ಹಾಸನ ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ದಿವಂಗತ ಎಚ್.ಎಸ್ ಪ್ರಕಾಶ್ ಅವರ ಪುತ್ರ ಎಚ್.ಪಿ ಸ್ವರೂಪ್ ಮಂಗಳವಾರ ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಎಚ್.ಪಿ ಸ್ವರೂಪ್...
ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸುತ್ತೇವೆ
ಸಿದ್ದರಾಮಯ್ಯ ಅವರ ಮೇಲೆ ವೈಯಕ್ತಿಕವಾಗಿ ಗೌರವವಿದೆ
ಹಾಸನ ಜಿಲ್ಲೆಯಲ್ಲಿ ನಮ್ಮ ಪಕ್ಷದಿಂದ ನಾಲ್ಕು ಜನ ಶಾಸಕರು ಗೆದ್ದಿದ್ದೀವಿ. ಮೂವರು ಸೋತಿದ್ದೀವಿ, ಪಕ್ಷಾತೀತವಾಗಿ ನಮಗೆ ಮತ ಹಾಕಿದ ಜನರಿಗೆ ಧನ್ಯವಾದಗಳು ಎಂದು...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕಿಯೊಬ್ಬರು ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ. ಈ ಮಾನವೀಯ ಕಾರ್ಯವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಶ್ಲಾಘಿಸಿದ್ದಾರೆ.
ಮೇ 15ರಂದು ಬಿಹಾರ ಮೂಲದ ಗರ್ಭಿಣಿ ಮಹಿಳೆ...