ಹಾಸನ

ಹಾಸನ | ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ಮೇಲೆ ಅಭಿವೃದ್ಧಿ ಶೂನ್ಯ; ಶಾಸಕ ಹೆಚ್.ಡಿ ರೇವಣ್ಣ

ರಜತ ಮಹೋತ್ಸವದಲ್ಲಿ ಹೆಚ್. ಡಿ ರೇವಣ್ಣ ಮಾತಾಡಿ 'ಜಿಲ್ಲೆಗೆ ಜೆಡಿಎಸ್ ಕೊಡಿಗೆ ಏನು ಎಂಬುದು ಮನೆ ಮಾತಾಾಗಿದೆ, ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ಕೈಗಾರಿಗೆ, ಸಾರಿಗೆ , ರಸ್ತೆ, ವಿಮಾನ ನಿಲ್ದಾಣ, ಹೈನುಗಾರಿಕೆಗೆ...

ಹಾಸನ | ಉಂಡ ಮನೆಗೆ ದ್ರೋಹ ಬಗೆದವರು ಏಕೈಕ ಕಾಂಗ್ರೆಸ್ ಶಾಸಕ; ನಿಖಿಲ್ ಕುಮಾರಸ್ವಾಮಿ

ರಜತ ಮಹೋತ್ಸವ ಅದ್ದೂರಿಯಾಗಿ ಜೆಡಿಎಸ್ ಪಕ್ಷದಿಂದ ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಮಟ್ಟದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಹೆತ್ತ ತಾಯಿ, ಉಂಡ ಮನೆಗೆ ದ್ರೋಹ ಬಗೆದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ ಎಂದು ಪರೋಕ್ಷವಾಗಿ...

ಹಾಸನ | 2028ರ ಚುನಾವಣೆ: ಎನ್ ಡಿಎ ಸರ್ಕಾರ ಅಧಿಕಾರಕ್ಕೇರುವುದು ಶತಸಿದ್ಧ; ಸೂರಜ್ ರೇವಣ್ಣ

ಹಾಸನ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಜನತಾ ಸಮಾವೇಶದಲ್ಲಿ ನೂರಾರು ಜನರು ಸೇರಿ ಅದ್ದೂರಿಯಾಗಿ ರಜತ ಮಹೋತ್ಸವ ಶನಿವಾರ ನಡೆಯಿತು. ಭೂವನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಜನತಾ ಸಮೇಶದಲ್ಲಿ ಮಾತನಾಡಿದ ಪ್ರಸ್ತಾವಿಕವಾಗಿ ಮಾತನಾಡಿದ ಅವರ ಹಾಸನ...

ಹಾಸನ | ಜೆಡಿಎಸ್ ಜನತಾ ಸಮಾವೇಶ: ಸೇರಿದ್ದ ಜನರ ಅಭಿಮಾನ ಕಂಡು ಆನಂದ ಬಾಷ್ಪ ಸುರಿಸಿದ ಸಚಿವ ಎಚ್.ಡಿ ಕುಮಾರಸ್ವಾಮಿ 

ಹಾಸನ ನಗರದಲ್ಲಿ ಜೆಡಿಎಸ್ ಜನತಾ ಸಮಾವೇಶ ಹಾಗೂ 25ನೇ ವರ್ಷದ ರಜತಾ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಶನಿವಾರ ಆಯೋಜಿಸಲಾಯಿತು.  'ಜಿಲ್ಲೆಯ ಮಣ್ಣಿನ ಮಗನಾಗಿ ನಿಂತು ರಾಜ್ಯದ ಪ್ರಗತಿ ಪರ ಚಿಂತನೆಯೊಂದಿಗೆ ಅಭಿವೃದ್ದಿ ಕೆಲಸ ಮಾಡಿದ್ದೇನೆ....

ಹಾಸನ | ಜಿಲ್ಲೆಯ ಪ್ರತಿ ಕುಟುಂಬಕ್ಕೆ ಆರ್ಥಿಕ ಶಕ್ತಿ ಇರಲಿ; ಹೆಚ್.ಡಿ ದೇವೇಗೌಡ 

ಹಾಸನ ನಗರದಲ್ಲಿ ಜೆಡಿಎಸ್ ಜನತಾ ಸಮಾವೇಶ ಹಾಗೂ 25ನೇ ವರ್ಷದ ರಜತಾ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಶನಿವಾರ ಆಯೋಜಿಸಲಾಯಿತು. ಇಡೀ ಜಿಲ್ಲೆಯ ಪ್ರತಿ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಬೇಕು ಎಂಬ ಪ್ರತಿಜ್ಞೆ ಹಾಕಿಕೊಂಡಿದ್ದೇನೆ. ಹಾಸನ...

ಪ್ರಜ್ವಲ್‌ ರೇವಣ್ಣ ಪ್ರಕರಣ ತನಿಖೆ ನಡೆಸಿದ ಪೊಲೀಸರಿಗೆ ನಗದು ಬಹುಮಾನ

ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಡಿಜಿ ಮತ್ತು ಐಜಿಪಿ ದರ್ಜೆಯ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25...

ಹಾಸನ | ಕಾಡಾನೆ ಸಮಸ್ಯೆ ಪರಿಹಾರಕ್ಕಾಗಿ ಸಮನ್ವಯ ಸಮಿತಿ ರಚನೆ

ರಾಜ್ಯದಲ್ಲಿ ಪದೇಪದೇ ಕಾಡಾನೆ ಮತ್ತು ಮಾನವ ಸಂಘರ್ಷದಿಂದ ಸಂಭವಿಸುತ್ತಿರುವ ಪ್ರಾಣಹಾನಿ ಹಾಗೂ ಬೆಳೆ ಹಾನಿಯನ್ನು ತಪ್ಪಿಸಿ ನಿರ್ದಿಷ್ಟ ಪರಿಹಾರ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮುಂದಿಡಲು ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು...

ಹಾಸನ | ಬೌದ್ಧ ಧರ್ಮದ ಸಂಸ್ಕೃತಿಯನ್ನು ಅಂಬೇಡ್ಕರ್ ಎತ್ತಿ ಹಿಡಿದಿದ್ದಾರೆ; ಮಾ. ಡಿಸಿಪಿ ಸಿದ್ದರಾಜು

ಬೌದ್ಧ ಮಹಾಸಭಾ ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಟ್ಟಿದ ಸಂಘಟನೆಯಾಗಿದೆ, 1934 ರಲ್ಲಿ ನಾಸಿಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಟ್ಟು ಆಕಸ್ಮಿಕ ಸಾವು ಖಚಿತ ಆದರೆ ಸಾಯುವಾಗ ಹಿಂದುವಾಗಿ ಸಾಯಲಾರೆ ಎಂಬ...

ಹಾಸನ | ಲೈಂಗಿಕ ದೌರ್ಜನ್ಯ ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ನ್ಯಾ. ಎಚ್. ಪಿ ಸಂದೇಶ್

ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್...

ಹಾಸನ | ಆಳುವ ಸರ್ಕಾರಗಳ ಕೆಲ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲ: ಭೀಮ್ ರಾವ್ ಅಂಬೇಡ್ಕರ್ 

ಇತ್ತಿಚಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲಗೊಳ್ಳುತ್ತಿವೆ. ಮೀಸಲಾತಿ ನೀತಿಯ ಸರಿಯಾದ ಅನುಷ್ಠಾನವಾಗುತ್ತಿಲ್ಲ. ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗಾವಕಾಶಗಳು ಕಡಿಮೆಯಾಗಿವೆ ಎಂದು ಭಾರತೀಯ ಬೌದ್ಧ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ...

ಕರ್ನಾಟಕ ಕ್ರೀಡಾಕೂಟ | ನೆಟ್ ಬಾಲ್ ; ಹಾಸನ, ದಕ್ಷಿಣ ಕನ್ನಡ ತಂಡಗಳು ಚಾಂಪಿಯನ್ : ಸೈಕ್ಲಿಂಗ್ ನಲ್ಲಿ ನೀಲ್, ಪಾಯಲ್ ಗೆ ಸ್ವರ್ಣ

 ಹಾಸನ ಮತ್ತು ದಕ್ಷಿಣ ಕನ್ನಡ ತಂಡಗಳು ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26 ರ ನೆಟ್ ಬಾಲ್ ಸ್ಪರ್ಧೆಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿವೆ.  ನೆಟ್ ಬಾಲ್, ಸೈಕ್ಲಿಂಗ್...

ಹಾಸನ | ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಮೂಗಲಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಮಹಿಳೆಯನ್ನು ಹತ್ಯೆಮಾಡಿದ ಕಾಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಶುಕ್ರವಾರ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಕಾರ್ಮಿಕ ಮಹಿಳೆ ಶೋಭಾ...

ಈ ಹೊತ್ತಿನ ಪ್ರಮುಖ ಸುದ್ದಿ