ಸಕಲೇಶಪುರ

ಹಾಸನ | ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣ, ಸೆ.6ಕ್ಕೆ ಚಾಲನೆ: ಸಚಿವ ರಾಜಣ್ಣ

ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆ.6 ರಂದು ವಿದ್ಯುಕ್ತವಾಗಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

ಹಾಸನ | ಸರಕು ತುಂಬಿದ ಲಾರಿ ಪಲ್ಟಿ; ಮೂವರ ರಕ್ಷಣೆ

ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಬಳಿ ನಡೆದಿದೆ. ಹೆದ್ದಾರಿಯ ಬದಿಯಲ್ಲಿ ಕೊರಕಲು ಬಿದ್ದ ಸ್ಥಳದಲ್ಲಿ ಲಾರಿ ಚಾಲಕನ...

ಹಾಸನ | ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ: ಅಪ್ಸರ್ ಕೊಡ್ಲಿಪೇಟೆ ಆಗ್ರಹ

ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ...

ಹಾಸನ | ಗುಡ್ಡ ಕುಸಿತ; ರೈಲು ಹಳಿ ಮೇಲೆ ಕುಸಿದ ಮಣ್ಣಿನಡಿ ಸಿಲುಕಿದ ಕಂಟೇನರ್

ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಎರಡು ಕಂಟೇನರ್ ಹಾಗೂ ಒಂದು...

ಸಕಲೇಶಪುರ | ಜಲ ಪ್ರವಾಹ : ಭಯದಲ್ಲಿ ದಿನದೂಡುತ್ತಿರುವ ನಾಗರಿಕರು!

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಕಳೆದ ಸೋಮವಾರದಿಂದ ಸುರಿಯುತ್ತಿರುವ ಅಶ್ಲೇಷ ಮಳೆಯ ರಣಾರ್ಭಟಕ್ಕೆ ತಾಲೂಕು ತತ್ತರಿಸಿದ್ದು, ಜನರು ಭಯದಿಂದ ದಿನದೂಡುವ ಪರಿಸ್ಥಿತಿ ಬಂದೊದಗಿದೆ. ಕಳೆದ ಶನಿವಾರ ಸಂಪೂರ್ಣ ಬಿಡುವು ನೀಡಿದ್ದ ಮಳೆ, ಭಾನುವಾರ ತುಂತುರು...

ಹಾಸನ | ಧಾರಾಕಾರ ಮಳೆ; ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ

ಹಾಸನ ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲೂಕಿನ ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ ಸಂಭವಿಸಿದೆ. ಸಕಲೇಶಪುರದ ಹಾರ್ಲೆ ಎಸ್ಟೇಟ್ ಮೂಲಕ ನಡಹಳ್ಳಿಗಾಗಿ ದೊಡ್ಡತಪ್ಪಲೆ ಬಳಿ...

ಹಾಸನ | ಭಾರೀ ಮಳೆ; ಹೊಸೂರಿನ ಆಸ್ಪತ್ರೆ ಕಾಂಪೌಂಡ್ ಕುಸಿತ 

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಹೆಚ್ಚಾಗಿ ಮಳೆ ಸುರಿಯುತ್ತಿರುವುದರಿಂದ ಹೊಸೂರಿನ ಆಸ್ಪತ್ರೆ ಕಾಂಪೌಂಡ್ ಕುಸಿತ ಉಂಟಾಗಿದ್ದು, ಹಲವೆಡೆ ಮರಗಳು ನೆಲಕ್ಕೆ ಉರುಳಿವೆ. ಮನೆ, ಶಾಲೆ, ಅಂಗನವಾಡಿಗಳ ಗುಡಿಸಲುಗಳು ಹಾನಿಯಾಗಿವೆ. ಎಲ್ಲೆಡೆ ಮಣ್ಣು ಕುಸಿದಿದೆ. ತಾಲೂಕಿನ...

ಹಾಸನ | ಶಿರಾಡಿಘಾಟ್‌ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿತ; ಸಂಚಾರ ಸ್ಥಗಿತ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆ-ಗಾಳಿಗೆ ಗುಡ್ಡ ಕುಸಿತಗಳೂ ಸಂಭವಿಸುತ್ತಿವೆ....

ಹಾಸನ | ‘ಡೆಂಘೀ’ ಅರಿವು ಮೂಡಿಸಲು ಹೋದಾಗ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ; ಆರೋಪ

ಡೆಂಘೀ ಜ್ವರದ ಅರಿವು ಮೂಡಿಸಲು ಹೋದಾಗ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಆಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನದಲ್ಲಿ ನಡೆದಿದೆ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಎಲ್ಲೆಡೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಅಂಗನವಾಡಿ...

ಹಾಸನ | ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ; ₹50 ಲಕ್ಷ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ

ಆನೆ ಅರ್ಜುನನ ಸಮಾಧಿ ಚಿರಸ್ಮಾಯಿಯಾಗಿ ಉಳಿಯುವಂತೆ ಸಮಾಧಿ ಸ್ಥಳದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು...

ಸಕಲೇಶಪುರ | ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ; ವಿಡಿಯೋ ವೈರಲ್ ಬಳಿಕ ನಾಲ್ವರ ವಿರುದ್ಧ FIR

ಹಾಸನ ಜಿಲ್ಲೆಯ ಸಕಲೇಶಪುರದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ‌ ನಡೆದಿದೆ. ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ನಾಲ್ವರು ಪಿಕಪ್ ಚಾಲಕರ...

ಯಡಿಯೂರಪ್ಪರನ್ನು ಎದುರಾಕಿಕೊಂಡ ಯಾರೂ ಉಳಿದಿಲ್ಲ- ಆಕೆಯೂ ಸತ್ತಳು; ಬಿಜೆಪಿ ಮುಖಂಡನ ಸ್ಪೋಟಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಂದ ಬೆನ್ನಲ್ಲೇ ಯಡಿಯೂರಪ್ಪರನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದೇ ವೇಳೆ, ಯಡಿಯೂರಪ್ಪ ಪರವಾಗಿ ಮಾತನಾಡುವ ಭರದಲ್ಲಿ ಬಿಜೆಪಿ ಮುಖಂಡ ಜಿ...

ಈ ಹೊತ್ತಿನ ಪ್ರಮುಖ ಸುದ್ದಿ