ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ ವರೆಗೆ ಗಡುವು
ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...
70 ವರ್ಷಗಳಿಂದ ಮಳಲಿ ಗ್ರಾಮದಲ್ಲಿ ವಾಸವಿರುವ 80 ಕಟುಂಬಗಳು
ಮನೆಗಳಿಂದ ಕೆಲವೇ ಮೀಟರ್ ದೂರದಲ್ಲಿ ಘಟಕಕ್ಕೆ 11 ಎಕರೆ ಮಂಜೂರು
ಜನವಸತಿ ಪ್ರದೇಶದಿಂದ ಕೆಲವೇ ಮೀಟರ್‌ಗಳ ದೂರದಲ್ಲಿರುವ ಕಸ ವಿಲೇವಾರಿ ಘಟಕವನ್ನು ಮತ್ತೆ ಆರಂಭಿಸಬಾರದು ಎಂದು...
ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.
ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಗರಹಳ್ಳಿಯಲ್ಲಿ...
ಕಾಡಾನೆ ಸಮಸ್ಯೆ ಪೀಡಿತ ಪ್ರದೇಶದಲ್ಲಿರುವ ಹಲಸುಲಿಗೆ ಗ್ರಾಮ
ಶಾಸಕ ಸಿಮೆಂಟ್ ಮಂಜು ಶಾಲೆಗೆ ಭೇಟಿ ನೀಡುವಂತೆ ಒತ್ತಾಯ
ಬೇಸಿಗೆ ರಜೆ ಮುಗಿದು ತರಗತಿಗಳು ಆರಂಭವಾಗಿವೆ. ಲವಲವಿಕೆಯಿಂದ ಶಾಲೆಗಳತ್ತ ಬರುವ ಮಕ್ಕಳನ್ನು ಸ್ವಾಗತಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವುದು...
ಪ್ರಾಣ ಭಯದಲ್ಲೇ ರಾತ್ರಿ ಕಳೆದ ಮನೆಯೊಳಗಿದ್ದ ಕುಟುಂಬ
ಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ
ಕಿಟಕಿ ಪಕ್ಕದಲ್ಲಿ ಮೂಟೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತ ತಿನ್ನುವ ಆಸೆಗೆ ಕಾಡಾನೆಯು ಮನೆ ಮೇಲೆ ದಾಳಿ ಮಾಡಿದ್ದು, ಕಿಟಕಿ ಮತ್ತು ಹೆಂಚುಗಳನ್ನು...
ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರು
ಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...
ಜನರ ಕಂಡರೆ ಅಟ್ಟಾಡಿಸಿಕೊಂಡು ಬರುತ್ತಿರುವ ಸಲಗ; ಹಲವರು ಪಾರು
ಚುನಾವಣೆ ಮುಗಿದ ಬಳಿಕ ಅನುಮತಿ ಪಡೆದು ಸ್ಥಳಾಂತರ - ಆರ್‌ಎಫ್‌ಒ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವ್ಯಾಪ್ತಿಯ ಬೊಬ್ಬನಹಳ್ಳಿ, ಜಾತಹಳ್ಳಿ ಹಾಗೂ ವಳಲಹಳ್ಳಿ...
2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.
ಕಳೆದ...
ಬೇಲೂರು: ತ್ರಿಕೋನ ಸ್ಪರ್ಧೆ
ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯಕ್ಕೆ ಜೆಡಿಎಸ್‌ನ ಹಾಲಿ ಶಾಸಕ ಕೆ.ಎಸ್.ಲಿಂಗೇಶ್, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಜಯಗೊಂಡ ಬಿಜೆಪಿಯ ಹುಲ್ಲಳ್ಳಿ ಸುರೇಶ್ ಮತ್ತು ಕಾಂಗ್ರೆಸ್ಸಿನ ಬಿ.ಶಿವರಾಂ ಕಣದಲ್ಲಿದ್ದಾರೆ.
ಕಳೆದ ಬಾರಿಯೇ ಬೇಲೂರು...
ಹಿಂದೆಯೂ ಸಂರಕ್ಷಿತ ಅರಣ್ಯದಲ್ಲಿ ಅಕ್ರಮ ರಸ್ತೆ ನಿರ್ಮಿಸಿದ ರೆಸಾರ್ಟ್ ಮಾಲೀಕ
ಆರ್‌ಎಫ್‌ಒ ಶಿಲ್ಪಾ ನೇತೃತ್ವದಲ್ಲಿ ದಾಳಿ; ಜೀಪ್ ಬಿಟ್ಟು ಓಡಿ ಹೋದ ಚಾಲಕ
ಮೂರುಕಣ್ಣು ಗುಡ್ಡ ರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಮಾಡುತಿದ್ದ ಜೀಪು...
ಕಾಡಾನೆ ಸಮಸ್ಯೆಗೆ ಬಿಜೆಪಿ ಸರ್ಕಾರ ಕಾರಣವೇ ಹೊರತು, ಇಲ್ಲಿಯ ಶಾಸಕರಲ್ಲ ಎಂದು ಜೆಡಿಎಸ್ ಮುಖಂಡ ಯಾದ್‌ಗಾರ್ ಇಬ್ರಾಹಿಂ ಆರೋಪಿಸಿದರು.
ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಡಾನೆ ಹಾಗೂ ಹಲವು ಗಂಭೀರ ಸಮಸ್ಯೆಗಳ...
ಭ್ರಷ್ಟಾಚಾರದ ವಿರುದ್ಧ ಹೋರಾಡುವುದು, ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಕಟ್ಟಿಕೊಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.
ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್ ಅಭ್ಯರ್ಥಿ...