ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಎಸ್ ಕಾದ್ರೊಳ್ಳಿ ಬಣ ಸಂಘಟನೆ ವತಿಯಿಂದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ...
ಹಾವೇರಿ ಬ್ಯಾಡಗಿ ತಾಲೂಕು ಮೊಟೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೇಲ್ಸೇತುವೆ ಲೋಕರ್ಪಾಣೆ ಶನಿವಾರ ಜರುಗಿತು.
ಮೇಲ್ಲೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾಜಿ ಮುಖ್ಯ ಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು. "ಈ ಮೇಲ್ಲೇತುವೆ...
"ಗ್ರಾಮೀಣ ಬಡ ಕೂಲಿಕಾರಿಗೆ ಸಂಪೂರ್ಣ ಸಹಕಾರ ನೀಡಿ ಅವರ ಜೀವನೋಪಯ ಸುಧಾರಣೆಗಾಗಿ ಸರಕಾರದ ಮೇಲೆ 150 ಮಾನವ ದಿನಕ್ಕೆ ಕೂಲಿ ದಿನ, 400ರೂ ಕೊಲಿ ಹೆಚ್ಚಳಕ್ಕೆ ಒತ್ತಡ ತರುವದಾಗಿ" ಬ್ಯಾಡಗಿ ಶಾಸಕ ಬಸವರಾಜ...
"ಬ್ಯಾಡಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅನೇಕ ವರ್ಷಗಳಿಂದ ಕಿವಿ ಮೂಗು ಹಾಗೂ ಗಂಟಲು ತಜ್ಞರಾದ ಡಾ// ಪುಟ್ಟರಾಜ ವೈದ್ಯರನ್ನ ಏಕಾ-ಏಕಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದು ಖಂಡನೀಯ" ಎಂದು ಕರವೇ ಗಜಸೇನೆ ಜಿಲ್ಲಾಧ್ಯಕ್ಷ...
ರಸ್ತೆ ಬದಿಯಲ್ಲಿ ನಿಂದಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು...
ಮಳೆಯಿಂದಾಗಿ ಬ್ಯಾಡಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ತಂದಿದ್ದ ಮೆಣಸಿನಕಾಯಿ ಉಳಿಸಿಕೊಳ್ಳಲು ರೈತರು, ವರ್ತಕರು ಪರದಾಟ ನಡೆಸಿದ್ದಾರೆ.
ರಾಜ್ಯದ ಹಲವು ಕಡೆಗಳಲ್ಲಿ ಮಳೆ ಆಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯಾಗುಟ್ಟಿದ್ದು, ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ...
ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದ ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದ ಆರೋಪದಡಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಉಪ ವಿಭಾಗಾಧಿಕಾರಿ...
ಬಡವರು ತಮ್ಮದೇ ನಿವೇಶನ ಇರಬೇಕೆಂಬ ಬಹಳ ಆಸೆ, ಕನಸುಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಹಣ ತುಂಬಿದ್ದಾರೆ. ಬಡವರಿಗೆ ನಿವೇಶನ ನೀಡದೆ ಎರಡ್ಮೂರು ವರ್ಷ ಕಳೆದರೂ ಫಲಾನುಭವಿಗಳಿಗೆ ನಿವೇಶನ ನೀಡುತ್ತಿಲ್ಲ ಎಂದು ಕರವೇ ಗಜಪಡೆ ಹಾವೇರಿ...
ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಒಕ್ಕೂಟ (ಕೇಂದ್ರ) ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣವೆಂದು ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಬಲವಾಗಿ ಖಂಡಿಸುತ್ತದೆ. ಸದರಿ ಒಟ್ಟು ಪ್ರಕರಣದ...
ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ...
ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಸುಮಾರು 35 ಮಂದಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ (50)...
ಮದುವೆಯಾಗಲು ಕನ್ಯೆ ಸಿಗದ ಪರಿಣಾಮ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.
ರೈತರಾಗಿರುವ ಕಾರಣ ನಮಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಅವಿವಾಹಿತ ರೈತ...