"ಪ್ರತಿಯೊಂದು ಜೀವಿ ಜೀವಿಸಲು ಪರಿಸರ ಪ್ರಮುಖ ಪಾತ್ರವಹಿಸುತ್ತದೆ. ಪರಿಸರ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ ಎಂಬ ಪ್ರಶ್ನೆ ನಮ್ಮೆಲ್ಲರಲ್ಲಿ ಮೂಡಬೇಕಿದೆ" ಎಂದು ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮದಲ್ಲಿ ಲೊಯೋಲ...
"ಸ್ಥಳೀಯ ಆಡಳಿತವು ಸರ್ಕಾರದ ಅತೀ ಕೆಳಮಟ್ಟದ ಘಟಕವಾಗಿದ್ದು, ಜನ ಸಾಮಾನ್ಯರ ಜೀವನಕ್ಕೆ ನೇರವಾಗಿ ಸಂಬಂಧ ಹೊಂದಿದೆ. ಇದು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಸಾರ್ವಜನಿಕ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ" ಎಂದು ಸ್ಥಳೀಯ...
"ಒಳ್ಳೆಯದರ ಮೂಲಕ ಕೆಟ್ಟದನ್ನು ನಾಶ ಮಾಡಿದಂತಹ ದಸರಾ ಹಬ್ಬಕ್ಕೆ ಅದರದೆ ಆದ ಇತಿಹಾಸವಿದೆ. ದಸರಾ ಕ್ರೀಡಾಕೂಟದಲ್ಲಿ ಯುವಕರಿಗೆ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಈ ದಸರಾ ಕ್ರೀಡಾಕೂಟ ಉತ್ತಮ ವೇದಿಕೆ ಆಗಿದೆ" ಎಂದು ಲೊಯೋಲ...
"ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸಮಾಡಬೇಕು" ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ...
"ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಅಂದರೆ 80% ರಷ್ಟು ರೈತ ಸಮುದಾಯ ಜೀವನ ನಡೆಸುವ ಪ್ರದೇಶವಾಗಿದೆ. ಅತೀ ಹೆಚ್ಚು ಅಂದರೆ ಸುಮಾರು 46 ಸಾವಿರ ಕ್ಕೂ ಹೆಚ್ಚು ಪೆಕ್ಟರ್ ಭೂ ಪ್ರದೇಶ ಸಾಗುವಳಿ...
ಪ್ರತಿ ವರ್ಷದಂತೆ ತುಂಬಿ ಹರಿಯುತ್ತಿರುವ ಧರ್ಮ ಜಲಾಶಯಕ್ಕೆ ರೈತರೊಂದಿಗೆ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಹಾನಗಲ್ಲ ತಹಸೀಲ್ದಾರರು ಬಾಗೀನ ಅರ್ಪಣೆ ಮಾಡಿದರು.
ಹಾವೇರಿ ಜಿಲ್ಲೆಯ ಹಾನಗಲ ತಾಲ್ಲೂಕಿನಲ್ಲಿರುವ ಧರ್ಮ ಜಲಾಶಯಕ್ಕೆ ಬಾಗೀನ ಅರ್ಪಣೆ...
"ಪರಿಸರ ಸಂರಕ್ಷಣೆ ಪತಿಯೊಬ್ಬರ ಜವಾಬ್ದಾರಿಯಾಗಿದೆ. ಏಕೆಂದರೆ ಭೂಮಿಯನ್ನು ಸುರಕ್ಷಿತವಾಗಿ ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ. ಹಿಂದಿನ ಕಾಲದಲ್ಲಿ ನಮ್ಮ ಭೂಮಿ ಮಾಲಿನ್ಯ ಮುಕ್ತ ವಾತಾವರಣವಿತ್ತು. ಅದರಂತೆ ಪರಿಸರ ನಮಗಾಗಿ ನಮ್ಮ ಉಳಿವಿಗಾಗಿ ಎಂಬುದನ್ನು...
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಷನಿ ಟ್ರಸ್ಟ್ ನಲ್ಲಿ ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಬೇರೆ ಬೇರೆ ವಿಷಯಗಳು,ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಹಾನಗಲ್ಲ...
"ಬರವಣಿಗೆಯು ಒಂದು ಕಲೆಯಾಗಿದ್ದು, ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಅಭಿವ್ಯಕ್ತಪಡಿಸುವ ವಿಧಾನ ಬರಹವಾಗಿದೆ. ಸರಳ ಭಾಷೆಯಲ್ಲಿ ನಿರೂಪಿಸುತ್ತ ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು" ಎಂದು ಈದಿನ.ಕಾಮ್ ಜಿಲ್ಲಾ ವರದಿಗಾರರು ಶರಣಪ್ಪ ಎಚ್...
"ವಿಕಲಚೇತನರಿಗೆ ನಿರಾಮಯಾ ಕಾರ್ಡ್ ವಿತರಿಸುವುದು ಕಡಿಮೆ ಆಗಿದೆ. ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿಟಿಜನ್ ಜರ್ನಲಿಸ್ಟ್ ಕಾರ್ಯಾಗಾರ ಮಾಡಲಾಗುತ್ತಿದೆ. ಎಲ್ಲರೂ ಒಂದಾಗಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಬೇಕಿದೆ" ಎಂದು ರೋಷನಿ ಸಂಸ್ಥೆಯ...
ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಶಾಲೆಯಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆದ 33 ಮಕ್ಕಳಿಗೆ ಒಂದು ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್...
"ಇಂದಿನ ದಿನಮಾನಗಳಲ್ಲಿ ಯುವಜನತೆ ದುಶ್ಚಟಗಳ ಹಿಂದೆ ಬಿದ್ದಿದೆ. ಸ್ಥಳೀಯವಾಗಿ ವಿದ್ಯಾರ್ಥಿಗಳು ಗಾಂಜಾ ಚಟಕ್ಕೆ ಬಲಿಯಾಗಿದ್ದು, ಮಾನಸಿಕ ಕಾಯಿಲೆಯಾಗಿ ಬದಲಾಗುತ್ತಿದೆ. ಪ್ರತಿವರ್ಷ ಸುಮಾರು ಐವತ್ತು ಸಾವಿರದಷ್ಟು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಎಲ್ಲರೂ ವ್ಯಸನದ...