ಹಾನಗಲ್ಲ

ಹಾವೇರಿ | 77 ಗ್ರಾಮಗಳ, 162 ಕೆರೆಗಳಿಗೆ ನೀರು ಹರಿಸಲು ಶಾಸಕ ಶ್ರೀನಿವಾಸ ಮಾನೆ ಚಾಲನೆ

ಏತ ನೀರಾವರಿ ಯೋಜನೆಯ ಪಂಪ್ ಗೆ ಶಾಸಕ ಶ್ರೀನಿವಾಸ ಮಾನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಪಂಪಹೌಸ್‌ನಲ್ಲಿ ಚಾಲನೆ ನೀಡಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಯಿತು. ವರದಾ ನದಿಯಲ್ಲಿ ನೀರಿನ...

ಹಾವೇರಿ | ಸೋಲು ಜೀವನದ ಪಾಠ ಕಲಿಸುತ್ತದೆ: ಶಾಸಕ ಶ್ರೀನಿವಾಸ ಮಾನೆ

"ಗೆಲುವು, ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು ಜೀವನದ ಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ ನಮಗೆ ಯಶಸ್ಸಿನ ದಾರಿ. ಗೆಲುವಿನ ಮಂತ್ರ ಸಿಗಲಿದೆ" ಎಂದು ಶಾಸಕ...

ಹಾವೇರಿ | ವಿಶ್ವಾಸದಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ: ಶ್ರೀನಿವಾಸ ಮಾನೆ

"ಪರಸ್ಪರ ಸಹಕಾರ, ನಂಬಿಕೆ, ವಿಶ್ವಾಸದಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಆಡಳಿತ ಮಂಡಳಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಸಹಕಾರಿ ಸಂಘಗಳು ಅಭಿವೃದ್ಧಿಯತ್ತ ಮುಖ ಮಾಡಲಿವೆ" ಎಂದು ಶಾಸಕ ಶ್ರೀನಿವಾಸ...

ಹಾವೇರಿ | ಸರ್ಕಾರಿ ಶಾಲೆಗೆ 1 ಲಕ್ಷ 12 ಸಾವಿರ ಸಾಮಗ್ರಿಗಳು ವಿತರಣೆ

ಶ್ರೀನಿವಾಸ್ ಮಾನೆ ಶಾಸಕರು ಹಾನಗಲ್ಲ ಇವರ  ವೈಯಕ್ತಿಕ ನೆರವು ಹಾಗೂ ಸಮುದಾಯದ ಸಹಭಾಗಿತ್ವದಡಿ ಹಾನಗಲ್ಲ  ತಾಲೂಕಿನ ಹಸನಾಬಾದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೂ. 1 ಲಕ್ಷ 12 ಸ್ಲಾವಿರ ರೂ....

ಹಾವೇರಿ | ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 2ಲಕ್ಷ ಪರಿಹಾರ ವಿತರಣೆ

ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ. 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು. ಹಾವೇರಿ...

ಹಾವೇರಿ: ಮನೆ ಗೋಡೆ, ಮೇಲ್ಚಾವಣಿ ಕುಸಿದು ಮಹಿಳೆ ಸಾವು

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.  ಶಾಂತವ್ವ ತಳವಾರ (55) ಮೃತರು....

ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ಜಾಮೀನು ಪಡೆದು ವಿಜಯೋತ್ಸವ ಮೆರವಣಿಗೆ ನಡೆಸಿದ ಆರೋಪಿಗಳು

ಹಾವೇರಿಯಲ್ಲಿ ಅಂತಧರ್ಮೀಯ ದಂಪತಿಗಳಿಗೆ ಥಳಿಸಿ, ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ಜಾಮೀನು ದೊರೆತಿದೆ. ಜಾಮೀನು ದೊರೆತು ಹೊರ ಬಂದ ಕಾಮುಕ ಆರೋಪಿಗಳು ಹಾವೇರಿ ಅಕ್ಕಿಹಾಲೂರು ಪಟ್ಟಣದಲ್ಲಿ ಕಾರು, ಬೈಕ್‌ಗಳಲ್ಲಿ...

ಹಾವೇರಿ | ಭಾರಿ ಮಳೆಗೆ ಜಲಾವೃತ ಗೊಂಡ ಹಿರೇಹಣಜಿ ಗ್ರಾಮದ ಅಂಬೇಡ್ಕರ್ ನಗರ

ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯ ಒಳಗೆ ನುಗ್ಗಿ  ನೀರು ರಾತ್ರಿ ಎಲ್ಲಾ ಮಲಗಲು ಆಗಿಲ್ಲ. ಅಲ್ಲಿನ ಜನರು  ಏನು ಮಾಡಬೇಕು ಎಂದು  ಭಯದಿಂದ ಬೇರೆಯವರ ಮನೆಗೆ ಹೋಗಿ ಆಶ್ರಯ ಪಡೆದಿದ್ದಾರೆ. ಹಾವೇರಿ...

ಹಾವೇರಿ |  ‘ಆಪರೇಷನ್ಸ್ ಸಿಂಧೂರ’ ಕಾರ್ಯಾಚರಣೆ ಬೆಂಬಲಿಸಿ, ಲಕ್ಷ್ಮಿ ದೇವಿಗೆ ವಿಶೇಷ ಪೂಜೆ

ಜಮ್ಮು ಮತ್ತು ಕಾಶ್ಮೀರದ ಪಹಲಾಮ್ನಲ್ಲಿ ನಡದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿರುವ 'ಆಪರೇಷನ್ಸ್ ಸಿಂಧೂರ' ಕಾರ್ಯಾಚರಣೆ ಬೆಂಬಲಿಸಿ, ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ತಾಲೂಕಿನ ಎಲ್ಲ ಗ್ರಾಮಗಳ...

ಹಾವೇರಿ | ರೈತರ, ಬಡವರ ಸಂಕಷ್ಟಕ್ಕೆ ಸ್ಪಂದಿಸಲು ಸಹಕಾರ ಕ್ಷೇತ್ರ ಜನ್ಮ ತಾಳಿತು: ಶಾಸಕ ಶ್ರೀನಿವಾಸ ಮಾನೆ

"ರೈತರು ಮತ್ತು ಬಡವರು ಶ್ರೀಮಂತರ ಎದುರು ತಲೆ ಬಾಗಿ ನಿಲ್ಲುವಂಥ ಸ್ಥಿತಿ ಹಿಂದೆ ಇತ್ತು. ಸಾಲ ಮರುಪಾವತಿ ಮಾಡದಿದ್ದರೆ ಶ್ರೀಮಂತರ ಮನೆಗಳಲ್ಲಿ ಜೀತದಾಳುಗಳಾಗಿ ತಲೆ ತಲಾಂತರದಿಂದ ಕೆಲಸ ಮಾಡಬೇಕಿತ್ತು. ಇದನ್ನು ತಪ್ಪಿಸಲು ಕಣಗಿನಹಾಳದ...

ಹಾವೇರಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 4ರಂದು ಸಿಎಂ ಶಂಕುಸ್ಥಾಪನೆ

ಬಾಳಂಬೀಡ ಏತ ನೀರಾವರಿ ಯೋಜನೆ ಸೇರಿದಂತೆ ಹಾವೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ.4ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹಾನಗಲ್ ಶಾಸಕ...

ಹಾವೇರಿ | ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು: ಭವ್ಯ ನರಸಿಂಹಮೂರ್ತಿ

"ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಇವತ್ತಿಗೂ ದೇಶದಲ್ಲಿ ವರದಕ್ಷಿಣೆ, ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ. ಇವುಗಳನ್ನು ಧೈರ್ಯವಾಗಿ ಪ್ರಶ್ನಿಸಬೇಕು. ಪ್ರಶ್ನೆಸಲು ಶಿಕ್ಷಣ ಬಹಳ ಮುಖ್ಯ. ಹಾಗಾಗಿ ಮಕ್ಕಳಿಗೆ ಮೊದಲು ಶಿಕ್ಷಣ ಶಿಕ್ಷಣ ಕೊಡಿಸಬೇಕು....

ಈ ಹೊತ್ತಿನ ಪ್ರಮುಖ ಸುದ್ದಿ