ಹಾನಗಲ್ಲ

ಹಾವೇರಿ | ಸಂತ ಸೇವಾಲಾಲ್ ಜಯಂತಿ ಆಚರಣೆ

ಶ್ರೇಷ್ಠ ಸಮಾಜ ಸುಧಾರಕ, ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಾಸಕ ಶ್ರೀನಿವಾಸ್ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ...

ಹಾವೇರಿ | ಮಾಂಗಲ್ಯ ಸರಗಳ್ಳ ಪೊಲೀಸರ ವಶ

ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ...

ಹಾವೇರಿ | ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು: ಫಾದರ್ ಜೆರಾಲ್ಡ್  ಡಿಸೋಜಾ

"ದೈಹಿಕ ಹಸಿವಿಗೆ ಹಾಲು ರೊಟ್ಟಿ, ಹಣ್ಣು ಬೇಕು. ಆದರೆ ಜ್ಞಾನದ ಹಸಿವಿಗೆ ಕೌಶಲ್ಯಗಳು ಬೇಕಾಗುತ್ತದೆ. ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು. ಆಗ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ" ಎಂದು ಲೋಯಲಾ...

ಹಾವೇರಿ | ವಿವಿಧ ಬೇಡಿಕೆಗಳ ಈಡೇರಿಸುವಂತೆ ಶಾಸಕ ಶ್ರೀನಿವಾಸ ಮಾನೆಗೆ ಮನವಿ

ಸೌಲಭ್ಯಗಳನ್ನು ಹೆಚ್ಚಿಸುವುದು, ಕೆಲಸದ ಹೊರೆ ಕಡಿಮೆ ಮಾಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ 2ನೇ ಹಂತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಶಾಸಕ ಶ್ರೀನಿವಾಸ...

ಹಾವೇರಿ | ಕಳಸಾರೋಹಣ ವೇಳೆ ಕ್ರೆನ್ ಬಕೆಟ್ ಕಳಚಿ ವ್ಯಕ್ತಿಯೊಬ್ಬ ಮೃತ

ಗಂಗಾಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ವೇಳೆ ಕ್ರೆನ್ ಬಕೆಟ್ ಕಳಚಿ, ವ್ಯಕ್ತಿಯೊಬ್ಬ ಮೃತ ಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಘಟನೆ ನಡೆದಿದೆ. ಶೇಷಗಿರಿ ಗ್ರಾಮದಲ್ಲಿ ನಿರ್ಮಾಣ ಮಾಡಿದ್ದ ದೇವಸ್ಥಾನದ ಕಳಸಾರೋಹಣ...

ಹಾವೇರಿ | ವಿಚಿತ್ರ ಘಟನೆ; ಬಾಲಕನ ಮುಖದ ಮೇಲಿನ ಗಾಯಕ್ಕೆ ಹೊಲಿಗೆ ಬದಲು ‘ಫೆವಿಕ್ವಿಕ್’ ಹಾಕಿದ ನರ್ಸ್!

ಹಾವೇರಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 7 ವರ್ಷದ ಬಾಲಕನ ಕೆನ್ನೆಯ ಮೇಲಾಗಿದ್ದ ಗಾಯಕ್ಕೆ ನರ್ಸ್‌ ಒಬ್ಬರು...

ಹಾವೇರಿ | ಬೃಹತ್ ಉದ್ಯೋಗ ಮೇಳ; 1196 ಜನರಿಗೆ ಉದ್ಯೋಗಾವಕಾಶ

ಬೃಹತ್ ಉದ್ಯೋಗ ಮೇಳದಲ್ಲಿ 1196 ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಮೇಳ ಯಶಸ್ವಿಯಾಯಿತು. ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಗುರುಭವನದಲ್ಲಿ...

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧ‌ನ

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್...

ಹಾವೇರಿ | ಮರಕುಂಬಿ ತೀರ್ಪು ಚರಿತ್ರೆಯಲ್ಲಿ ಉಳಿಯಲಿದೆ: ದಸಂಸ ಮುಖಂಡ ಜಗದೀಶ್ ಹರಿಜನ

ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ, ಜೀವ ಅವಧಿ ಶಿಕ್ಷೆ ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ದಸಂಸ ಮುಖಂಡ ಜಗದೀಶ್ ಹರಿಜನ...

ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು. ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ...

ಹಾವೇರಿ | ಬಾಳಂಬೀಡ ಗ್ರಾ. ಪಂಚಾಯತ್‌ನಲ್ಲಿ ಹಣ ದುರುಪಯೋಗ: ಸೂಕ್ತ ಕ್ರಮಕ್ಕೆ ಒತ್ತಾಯ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ ಕಳೆದ 2021 ರಿಂದ 2024ವರೆಗೆ 14,15 ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರ ಕುರಿತು ತನಿಖೆ ಮಾಡಿ...

ಹಾವೇರಿ | ಬಂಜಾರ ಸಮುದಾಯದಿಂದ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ : ರಾಜೇಶ್ ಚವ್ಹಾಣ

ಬಂಜಾರಾ ಸಮುದಾಯವು ತನ್ನದೇ ಆದ ವೇಷ ಭೂಷಣದಿಂದ ಭಾರತೀಯ ಕಲೆ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡುವ ಮೂಲಕ ಭಾರತೀಯ ಕಲಾ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ ಎಂದು ಬಂಜಾರ ಸಮುದಾಯದ ಮುಖಂಡ ಹಾಗೂ ತಾಲೂಕು ಪಂಚಾಯತಿಯ...

ಈ ಹೊತ್ತಿನ ಪ್ರಮುಖ ಸುದ್ದಿ