ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ. ಆದರೆ ಬಿಜೆಪಿಯವರು ಸಂವಿಧಾನ ವಿರೋಧಿಗಳು ಹಾಗೂ ಸಂವಿಧಾನವನ್ನು ಬದಲಾಯಿಸುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಡವರ ಪರ,...
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕ ದಂಡಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸವಣೂರು ಉಪ ವಿಭಾಗಾಧಿಕಾರಿ ಎ.ಸಿ ಮತ್ತು ತಾಲೂಕ ದಂಡಾಧಿಕಾರಿಗಳು ತಾಲೂಕಿನ ಹಲವಾರು ಸಮಸ್ಯೆಗಳ ಕುರಿತು ಸಭೆ ನಡೆಸಿದರು,
ಈವೇಳೆ ಬರಗಾಲ ಬಂದು ಆರು ತಿಂಗಳು...
ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ...
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅನೇಕ ಗ್ರಾಮಗಳು, ತಾಂಡಾಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೇ ಜನರು ಪರದಾಡುವಂತಾಗಿದ್ದು, ಅರಣ್ಯ ಪ್ರದೇಶ, ಕೆರೆ ದಂಡೆ, ಕಾಡಿನ ಬದಿ, ತಮ್ಮ ಜಮೀನುಗಳಲ್ಲಿ ಜನರು ಶವ ಸಂಸ್ಕಾರ ಮಾಡುವ...
ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳಲ್ಲಿ ಟೀಕೆಟುಗಳಿಗಾಗಿ ದೊಡ್ಡ ಪೈಪೋಟಿ ನಡೆದಿದೆ. ಈ ಪೈಪೋಟಿಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಪೈಪೋಟಿ ಆರಂಭವಾಗಿದ್ದು ಆಕಾಂಕ್ಷಿಗಳು ಟಿಕೆಟ್‌ಗಾಗಿ ಸಾಲು ಸಾಲಾಗಿ...
ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಹಾವೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...
ರೈತರ ಮೇಲೆ ಕೇಂದ್ರ ಸರ್ಕಾರದ ಅನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಮಾರ್ಚ್ 5ರಂದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಂಡಿದ್ದು,...
ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...
ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ...
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶಿವಶರಣ ಮಾದಾರ ಚನ್ನಯ್ಯ ವೇದಿಕೆ ವತಿಯಿಂದ ತೋಂಟದಾರ್ಯ ಮಠದ ಸಿದ್ದಲಿಂಗ ಮಹಾಸ್ವಾಮಿಗಳ 75ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸರಳವಾಗಿ ಆಚರಿಸಲಾಯಿತು.
ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ...