ಹಾವೇರಿ

ಹಾವೇರಿ | ಶಿಕ್ಷಣದ ಹಕ್ಕು, ಘನತೆಯ ಭವಿಷ್ಯಕ್ಕಾಗಿ ವಿದ್ಯಾರ್ಥಿನಿಯರ ರಾಜ್ಯ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ ಮತ್ತು ಘನತೆಯ ಭವಿಷ್ಯಕ್ಕಾಗಿ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿ ಏರ್ಪಡಿಸಿದ್ದ ರಾಜ್ಯ ವಿದ್ಯಾರ್ಥಿನಿಯರ ಸಮಾವೇಶವು ಕಲಬುರಗಿಯಲ್ಲಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯಿಂದ ಎಸ್‌ಎಫ್‌ಐ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. "ಗ್ರಾಮೀಣ ಪ್ರದೇಶದಿಂದ...

ಹಾವೇರಿ | 536ನೇ ಕನಕ ಜಯಂತಿ ಆಚರಣೆ

ಕನಕದಾಸರು ಸಮಾಜದಲ್ಲಿನ ಅನಿಷ್ಠ ಮೂಢನಂಬಿಕೆ ಹಾಗೂ ಅಜ್ಞಾನದ ವಿರುದ್ಧ ದಾಸಸಾಹಿತ್ಯದ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆ ಕಾಲದಲ್ಲಿಯೇ ಮಾಡಿದ್ದರು. ಸಮಸಮಾಜದ ನಿರ್ಮಾಣದ ಅವರ ಕನಸನ್ನು ಡಾ.ಬಿ ಆರ್...

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಖಚಿತ. ಅವರು ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನ ಆಗಬೇಕು ಅಷ್ಟೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ...

ಹಾವೇರಿ | ಪ್ರಿನ್ಸಿಪಾಲ್​ ನಿಂದನೆ ಆರೋಪ; ಪಿಯು ವಿದ್ಯಾರ್ಥಿ ಆತ್ಮಹತ್ಯೆ 

ಪ್ರಿನ್ಸಿಪಾಲ್​ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28)...

ಹಾವೇರಿ | ಸಂಚಾರಿ ಕ್ಯಾಂಟೀನ್‌ಗಳ ಹಾವಳಿ; ಟ್ರಾಫಿಕ್‌ ಸಮಸ್ಯೆಗೆ ಬೇಸತ್ತ ಜನ

ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್‌ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...

ಹಾವೇರಿ | ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ʼವಿದ್ಯಾರ್ಥಿನಿಯರ ಸಮಾವೇಶʼ

ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...

ಹಾವೇರಿ | ಜಿಲ್ಲಾ ಆಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರ ವಜಾ; ಮರುನೇಮಕಕ್ಕೆ ಆಗ್ರಹ 

15 ವರ್ಷಗಳಿಂದ ದುಡಿಯುತ್ತಿದ್ದ ಹಾವೇರಿ ಆಸ್ಪತ್ರೆಯ ಕೊರೊನಾ ನೌಕರರನ್ನು ಸರ್ಕಾರ ಅನುದಾನದ ಕೊರತೆ ಹೆಸರಿನಲ್ಲಿ ಸೇವೆಯಿಂದ ವಜಾ ಮಾಡಲು ಹೊರಟಿರುವುದು ವಿಪರ್ಯಾಸವೇ ಸರಿ. ಸರ್ಕಾರ ಅವರ ಸೇವೆಗೆ ಬೆಲೆ ಕೊಟ್ಟು ಅವರ ಕಷ್ಟಕ್ಕೆ...

ಹಾವೇರಿ | ಜಿಲ್ಲಾ ಮಟ್ಟದ ಯುವ ಸಂಸತ್; ವಿದ್ಯಾರ್ಥಿನಿ ನಿವೇದಿತಾಗೆ ಪ್ರಥಮ ಸ್ಥಾನ

ಹಾವೇರಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಫರ್ಧೆಯಲ್ಲಿ ಕಬ್ಬೂರ ಕಾಲೇಜಿನ ನಿವೇದಿತಾ ಬಡಿಗೇರ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶುಕ್ರವಾರ ಹಾವೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್...

ಹಾವೇರಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಶಿಷ್ಯವೇತನ ಕಡಿಮೆ ಮಾಡದಂತೆ ಒತ್ತಾಯ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ...

ಹಾವೇರಿ | ಕಬ್ಬು ಬೆಳೆಗೆ ಹೆಚ್ಚಿದ ಬೇಡಿಕೆ; ಪೂರೈಕೆಗೆ ರೈತರ ಷರತ್ತು

ಬಹಳ ದಿನಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಕಬ್ಬು ಬೆಳೆಗಾರರು ಉತ್ತಮ ಬೆಲೆ ಮತ್ತು ಸಮಯಕ್ಕೆ ಸರಿಯಾಗಿ ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ. ಕಬ್ಬು ಬೆಳೆಗಾರರು ಈ ಹಿಂದೆ ಜಿಲ್ಲೆಯ ಸಂಗೂರಿನ ಜಿಎಂ...

ಹಾವೇರಿ | ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದ ಗ್ರಾ,ಪಂ ಸದಸ್ಯೆ; ಏಳು ವರ್ಷ ಜೈಲು ಶಿಕ್ಷೆ

ಸುಳ್ಳು ಜಾತಿ ಪ್ರಮಾಣ ನೀಡಿ ಗ್ರಾಮ ಪಂಚಾಯತಿ ಸದಸ್ಯೆಯಾಗಿದ್ದ ಗುತ್ತಲ ಗ್ರಾಮದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಹಾವೇರಿ ತಾಲೂಕಿನ ಗುತ್ತಲ ಗ್ರಾಮ...

ಈ ಹೊತ್ತಿನ ಪ್ರಮುಖ ಸುದ್ದಿ