ಹಾವೇರಿ

‌ಹಾವೇರಿ | ಅತಿಥಿ ಉಪನ್ಯಾಸಕರ ನೇಮಕ ಮಾಡದ ಸರ್ಕಾರ: ತಿಂಗಳಿಂದ ಪಾಠಗಳಿಲ್ಲದೆ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕೊಡಲಿ

ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಕೂಡ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಮಾಡದಿರುವುದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯಕ್ಕೆ ಕೊಡಲಿ ಬೀಳುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂ...

ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು ಮೂರಾಬಟ್ಟೆಯಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂಬಂತಾಗಿದೆ. ಲಕ್ಷ ಲಕ್ಷ ಹಣ ಖರ್ಚು ಮಾಡಿ ಬೆಳೆದಿದ್ದ ಬೆಳೆ ಅಧಿಕ ತೇವಾಂಶದಿಂದ...

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಪಟ್ಟಣದಲ್ಲಿ ಬಳಿ ನಡೆದಿದೆ. ಅಕ್ಕಿಆಲೂರು ಪಟ್ಟಣದ ದನಮಾರುಕಟ್ಟೆಯ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು...

ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲಿಯೇ ಸಾವು, ಹಲವರಿಗೆ ಗಾಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಮೃತಪಟ್ಟವರನ್ನು...

ಹಾವೇರಿ | ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು: ಉಡಚಪ್ಪ ಮಾಳಗಿ

ರಾಜ್ಯ ಸರ್ಕಾರವು ಆಗಸ್ಟ್ 16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು. ಈ ಬಗ್ಗೆ ಎಲ್ಲ ಶಾಸಕರು ಹಾಗೂ ಸಚಿವ ಸಂಪುಟದ ಎಲ್ಲರೂ ಸಹಕಾರ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ...

ಹಾವೇರಿ | ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಿಗಬೇಕು: ಕರವೇ ಸ್ವಾಭಿಮಾನಿ ಬಣ

ಹಾವೇರಿ ಜಿಲ್ಲಾದ್ಯಂತ ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಮರ್ಪಕವಾಗಿ ಸಿಗಬೇಕಾದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೃಹತ್ ಪ್ರತಿಭಟನೆ ಪ್ರತಿಭಟನೆ ನಡೆಸಿತು. ಹಾವೇರಿ ಪಟ್ಟಣದ ಕರ್ನಾಟಕ...

ಹಾವೇರಿ | ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ; ನಾಗಲಕ್ಷ್ಮೀ ಚೌದರಿಗೆ ಎಸ್‌ಎಫ್‌ಐ ದೂರು

ಶಾಲಾ-ಕಾಲೇಜ್ ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಆರೋಪಿಸಿ, ಸೂಕ್ತ ರಕ್ಷಣೆ ನೀಡಲು ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ...

ಹಾವೇರಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ |...

ಹಾವೇರಿ | ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಪರಿಹಾರ ನೀಡಬೇಕು: ರೈತ ಮುಖಂಡ ಹನುಮಂತಪ್ಪ ಕಬ್ಬಾರ್

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿ ಸತತ ಒಂದು ವಾರ ಕಳೆದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈಗಾಗಲೇ ಬಿತ್ತನೆ ಮಾಡಿರುವ ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಹಾಕಲು ಗೊಬ್ಬರದ ಕೇಂದ್ರಗಳಿಗೆ ತೆರಳುತ್ತಿದ್ದಾರೆ. ರೈತರಿಗೆ...

ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ. ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...

ಹಾವೇರಿ | ಜನರಿಗೆ ತಲುಪದ ವಿವಿಧ ಇಲಾಖೆಯ ಯೋಜನೆಗಳು, ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ: ಕರವೇ ಆರೋಪ

"ಸರಕಾರದ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಇಲಾಖೆಗಳಗೆ ಜನರು ಅಲೆದಾಡಿ ಹೈರಾಣ ಆಗುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕರವೇ...

ಹಾವೇರಿ | ಮಟ್ಕಾ ದಂಧೆಗೆ ಯುವಕರು ಬಲಿ, ಕಡಿವಾಣ ಹಾಕಲು ಕರವೇ ಒತ್ತಾಯ

"ಈ ಮಟ್ಕಾ ಆಟದಿಂದ ಸಾಕಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಕೆಲಸ ಬಿಟ್ಟು ಈ ಆಟಗಳಲ್ಲಿ ಮಗ್ನರಾಗಿದ್ದಾರೆ. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕು" ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ